📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

8ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ: ಮುಖ್ಯ ಶಿಕ್ಷಕಿ ಸೇರಿ ಮೂವರು ಶಿಕ್ಷಕಿಯರು ಹಾಗೂ ಅಡುಗೆ ಸಹಾಯಕಿ ವಿರುದ್ಧ FIR

ಆನೇಕಲ್: ಎಂಟನೇ ತರಗತಿ ವಿದ್ಯಾರ್ಥಿನಿ ಮಧುಶ್ರೀ ಆತ್ಮಹತ್ಯೆ ಪ್ರಕರಣಕ್ಕೆ ಮಹತ್ವದ ತಿರುವು...

ಸ್ಟಾಕ್ ಮಾರ್ಕೆಟ್ʼನಲ್ಲಿ ನಷ್ಟ: ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ!

ಮಡಿಕೇರಿ: ಕೊಡಗು ಜಿಲ್ಲೆಯ ನಾಪೋಕ್ಲು ಸಮೀಪದ ಕುಂಬಳದಾಳು ಗ್ರಾಮದಲ್ಲಿ ಯುವಕನೊಬ್ಬ ಗುಂಡು...

ಪೋಕ್ಸೋ ಪ್ರಕರಣದ ಆರೋಪಿ ಕ್ರೌರ್ಯ: ಚಾಕು ಇರಿದು ಪತ್ನಿ, ಇಬ್ಬರು ಮಕ್ಕಳು ಸೇರಿ 6 ಮಂದಿಯ ಬರ್ಬರ ಹತ್ಯೆ.!

ಹೈದರಾಬಾದ್: ಪೋಕ್ಸೊ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಆರೋಪಿಯೊಬ್ಬ ತನ್ನ ಪತ್ನಿ,...

ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿಬಲ್ ಮರ್ಡರ್: ತಾಯಿ, ಅಜ್ಜಿ, ಮಾವನನ್ನು ಕೊಂದು ಆರೋಪಿ ಆತ್ಮಹತ್ಯೆ!

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಭೀಕರ ತ್ರಿಬಲ್ ಮರ್ಡರ್ ಪ್ರಕರಣ...

ನಕಲಿ ನೋಟು ನೀಡಿ ಸಿಗರೇಟ್ ಖರೀದಿಸಿದ್ದ ಎಂಬಿಎ ಪದವೀಧರ ಪೊಲೀಸರ ಬಲೆಗೆ!

ಬೆಂಗಳೂರು: ನಕಲಿ ₹500 ನೋಟು ನೀಡಿ ಸಿಗರೇಟ್ ಖರೀದಿಸಿದ್ದ ಆರೋಪದಡಿ ಎಂಬಿಎ...

Political News

ಕರೂರು ಕಾಲ್ತುಳಿತ ನನ್ನ ರಾಜಕೀಯ ಜೀವನದ ಆಳವಾದ ಗಾಯ: ಸ್ಮಾರಕ ನಿರ್ಮಾಣ ಘೋಷಿಸಿದ ಸಿಎಂ ವಿಜಯ್

ತಮಿಳುನಾಡು: ಕರೂರು ಕಾಲ್ತುಳಿತ ದುರಂತವು ತನ್ನ ರಾಜಕೀಯ ಜೀವನದ ಅತ್ಯಂತ ನೋವಿನ ಅಧ್ಯಾಯವಾಗಿದ್ದು, ಆ ಘಟನೆ ಎಂದಿಗೂ ಮರೆಯಲಾಗದ ಆಳವಾದ ಗಾಯವಾಗಿ ಉಳಿಯಲಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಹಾಗೂ ಟಿವಿಕೆ ಮುಖ್ಯಸ್ಥ ಜೋಸೆಫ್...

ಸೋನಿಯಾ ಬಗ್ಗೆ ಮಾತನಾಡುವ ಮೊದಲು ಯಡಿಯೂರಪ್ಪ ಇತಿಹಾಸ ನೆನಪಿಸಿಕೊಳ್ಳಿ: ವಿಜಯೇಂದ್ರ ವಿರುದ್ಧ ಬಿ.ಕೆ. ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರು: ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮಾಡಿರುವ ಟೀಕೆಗಳಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "ಸೋನಿಯಾ ಗಾಂಧಿ...

Cinema

Dharwad News

Gadag News

Trending

Crime News: ಜಿಮ್‌ಗೆ ನುಗ್ಗಿ ಟ್ರೈನರ್ ಮೇಲೆ ಹಿಗ್ಗಾಮುಗ್ಗ ಥಳಿತ!

ಆನೇಕಲ್: ಬೆಂಗಳೂರು ಹೊರವಲಯದ ಆನೇಕಲ್ ನಲ್ಲಿ ಜಿಮ್‌ಗೆ ನುಗ್ಗಿ ಟ್ರೈನರ್ ಮೇಲೆ ಐವರು ಮನಸೋ ಇಚ್ಛೆ ಹಲ್ಲೆ ಮಾಡಿರುವ ಘಟನೆ ಜರುಗಿದೆ. ಸಂದೀಪ್ ಹಲ್ಲೆಗೊಳಗಾದ ಜಿಮ್ ಟ್ರೈನರ್. ಅರುಣ್, ಗೌತಮ್, ಅನುಷಾ, ಮೇಘನಾ...

ಧರ್ಮಸ್ಥಳದಲ್ಲಿ ಸಿಕ್ಕ ಬುರುಡೆಗಳು ಯಾರದ್ದು? FSL ನಲ್ಲಿ ಸ್ಪೋಟಕ ವರದಿ ಬಯಲು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದ ಸುತ್ತಮುತ್ತ ನೂರಾರು ಶವಗಳನ್ನು ಹೂತಿಟ್ಟಿದ್ದಾರೆ ಅನ್ನೂ ಆರೋಪ ಇದೀಗ ಎಲ್ಲೆಡೆ ಕಾಡ್ಗಿಚ್ಚಿನಂತೆ ಹಬ್ಬಿತ್ತು. ಇದು ಕೇವಲ ಆರೋಪವಾಗಿ ಉಳಿದಿಲ್ಲ, ಚಿನ್ನಯ ತೋರಿಸಿದ ಬುರಡೆ ಪ್ರಕರಣಕ್ಕೆ ದೊಡ್ಡ...

ಜಯಮಹಲ್ ರಸ್ತೆಯಲ್ಲಿ ಕಸ ಹಾಕಿದವರನ್ನು ಪತ್ತೆ ಮಾಡಿ ಕೇಸ್ ದಾಖಲಿಸಿ: ಡಿಸಿಎಂ ಡಿಕೆಶಿ

ಬೆಂಗಳೂರು: ರಾಜ್ಯದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ನಗರದ ಕಸದ ಸಮಸ್ಯೆ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ವೇಳೆ, ಇಂದು ಕಾಂಗ್ರೆಸ್ ಕಚೇರಿಗೆ ಹೋಗುವಾಗ ಜಯಮಹಲ್ ರಸ್ತೆಯಲ್ಲಿ ಯಾರೋ...

RSS ಮುಖ್ಯವಾಹಿನಿಗೆ ಬರದಂತೆ ತಡೆಯಲು ಲೆಕ್ಕವಿಲ್ಲದಷ್ಟು ಪ್ರಯತ್ನಗಳು ನಡೆದವು: ಪ್ರಧಾನಿ ಮೋದಿ

ನವದೆಹಲಿ: RSS ಮುಖ್ಯವಾಹಿನಿಗೆ ಬರದಂತೆ ತಡೆಯಲು ಲೆಕ್ಕವಿಲ್ಲದಷ್ಟು ಪ್ರಯತ್ನಗಳು ನಡೆದವು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.  ಆರ್​​ಎಸ್​ಎಸ್​ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಆರ್​ಎಸ್​ಎಸ್​ ಮುಖ್ಯವಾಹಿನಿಗೆ ಬರದಂತೆ ತಡೆಯಲು ಲೆಕ್ಕವಿಲ್ಲದಷ್ಟು...

ಸಮಾಜದ ಅಸಮಾನತೆ ಹೋಗಲಾಡಿಸಲು ಸಮೀಕ್ಷೆ ಅಗತ್ಯ: ಸಿಎಂ ಸಿದ್ದರಾಮಯ್ಯ

ಬೆಂಗಳೂರು1: ಸಮಾಜದಲ್ಲಿ ಅಸಮಾನತೆಯಿದ್ದು, ಅದನ್ನು ಹೋಗಲಾಡಿಸಲು ಸಮೀಕ್ಷೆಯ ಅಂಕಿಅಂಶಗಳು ಅವಶ್ಯಕ. ಯಾವ ಜಾತಿಯ ಜನರಲ್ಲಿ ಅನಕ್ಷರತೆ, ಬಡತನ, ಜಮೀನು ಇತ್ಯಾದಿಗಳಿಲ್ಲ ಎಂಬುದರ ಮಾಹಿತಿ ಅಗತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು...

LPG Cylinder Price: ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್ ದರ ಹೆಚ್ಚಳ!

ನವದೆಹಲಿ:  ತೈಲ ಮಾರುಕಟ್ಟೆ ಕಂಪನಿಗಳು (OMC ಗಳು) ತಕ್ಷಣವೇ ಜಾರಿಗೆ ಬರುವಂತೆ ವಾಣಿಜ್ಯ ಬಳಕೆಯ 19 ಕೆಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು ಹೆಚ್ಚಿಸಿವೆ. ಇಂದಿನಿಂದ 19 ಕೆಜಿಯ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News