📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

8ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ: ಮುಖ್ಯ ಶಿಕ್ಷಕಿ ಸೇರಿ ಮೂವರು ಶಿಕ್ಷಕಿಯರು ಹಾಗೂ ಅಡುಗೆ ಸಹಾಯಕಿ ವಿರುದ್ಧ FIR

ಆನೇಕಲ್: ಎಂಟನೇ ತರಗತಿ ವಿದ್ಯಾರ್ಥಿನಿ ಮಧುಶ್ರೀ ಆತ್ಮಹತ್ಯೆ ಪ್ರಕರಣಕ್ಕೆ ಮಹತ್ವದ ತಿರುವು...

ಸ್ಟಾಕ್ ಮಾರ್ಕೆಟ್ʼನಲ್ಲಿ ನಷ್ಟ: ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ!

ಮಡಿಕೇರಿ: ಕೊಡಗು ಜಿಲ್ಲೆಯ ನಾಪೋಕ್ಲು ಸಮೀಪದ ಕುಂಬಳದಾಳು ಗ್ರಾಮದಲ್ಲಿ ಯುವಕನೊಬ್ಬ ಗುಂಡು...

ಪೋಕ್ಸೋ ಪ್ರಕರಣದ ಆರೋಪಿ ಕ್ರೌರ್ಯ: ಚಾಕು ಇರಿದು ಪತ್ನಿ, ಇಬ್ಬರು ಮಕ್ಕಳು ಸೇರಿ 6 ಮಂದಿಯ ಬರ್ಬರ ಹತ್ಯೆ.!

ಹೈದರಾಬಾದ್: ಪೋಕ್ಸೊ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಆರೋಪಿಯೊಬ್ಬ ತನ್ನ ಪತ್ನಿ,...

ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿಬಲ್ ಮರ್ಡರ್: ತಾಯಿ, ಅಜ್ಜಿ, ಮಾವನನ್ನು ಕೊಂದು ಆರೋಪಿ ಆತ್ಮಹತ್ಯೆ!

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಭೀಕರ ತ್ರಿಬಲ್ ಮರ್ಡರ್ ಪ್ರಕರಣ...

ನಕಲಿ ನೋಟು ನೀಡಿ ಸಿಗರೇಟ್ ಖರೀದಿಸಿದ್ದ ಎಂಬಿಎ ಪದವೀಧರ ಪೊಲೀಸರ ಬಲೆಗೆ!

ಬೆಂಗಳೂರು: ನಕಲಿ ₹500 ನೋಟು ನೀಡಿ ಸಿಗರೇಟ್ ಖರೀದಿಸಿದ್ದ ಆರೋಪದಡಿ ಎಂಬಿಎ...

Political News

ಕರೂರು ಕಾಲ್ತುಳಿತ ನನ್ನ ರಾಜಕೀಯ ಜೀವನದ ಆಳವಾದ ಗಾಯ: ಸ್ಮಾರಕ ನಿರ್ಮಾಣ ಘೋಷಿಸಿದ ಸಿಎಂ ವಿಜಯ್

ತಮಿಳುನಾಡು: ಕರೂರು ಕಾಲ್ತುಳಿತ ದುರಂತವು ತನ್ನ ರಾಜಕೀಯ ಜೀವನದ ಅತ್ಯಂತ ನೋವಿನ ಅಧ್ಯಾಯವಾಗಿದ್ದು, ಆ ಘಟನೆ ಎಂದಿಗೂ ಮರೆಯಲಾಗದ ಆಳವಾದ ಗಾಯವಾಗಿ ಉಳಿಯಲಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಹಾಗೂ ಟಿವಿಕೆ ಮುಖ್ಯಸ್ಥ ಜೋಸೆಫ್...

ಸೋನಿಯಾ ಬಗ್ಗೆ ಮಾತನಾಡುವ ಮೊದಲು ಯಡಿಯೂರಪ್ಪ ಇತಿಹಾಸ ನೆನಪಿಸಿಕೊಳ್ಳಿ: ವಿಜಯೇಂದ್ರ ವಿರುದ್ಧ ಬಿ.ಕೆ. ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರು: ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮಾಡಿರುವ ಟೀಕೆಗಳಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "ಸೋನಿಯಾ ಗಾಂಧಿ...

Cinema

Dharwad News

Gadag News

Trending

R Ashok; ಕಾಂಗ್ರೆಸ್‌ನಲ್ಲಿ ಅಕ್ಟೋಬರ್‌ ಕ್ರಾಂತಿಯಾಗುವ ಲಕ್ಷಣಗಳಿವೆ: ಆರ್ ಅಶೋಕ್

ಬೆಂಗಳೂರು:- ಕಾಂಗ್ರೆಸ್‌ನಲ್ಲಿ ಅಕ್ಟೋಬರ್‌ ಕ್ರಾಂತಿಯಾಗುವ ಲಕ್ಷಣಗಳಿವೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಹೇಳಿದ್ದಾರೆ. ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ನೊಳಗೆ ಕ್ರಾಂತಿ ಆಗುವ ಬಗ್ಗೆ ಮಾತನಾಡಿದ್ದಾರೆ. ಕಾಂಗ್ರೆಸ್‌ನಲ್ಲಿ ಅಕ್ಟೋಬರ್‌ ಕ್ರಾಂತಿಯಾಗುವ ಲಕ್ಷಣಗಳು...

ಕವಿಗಳಿಗೆ ಸಾಮಾಜಿಕ ಕಳಕಳಿ ಅಗತ್ಯ: ಹಿರಿಯ ಸಾಹಿತಿ ಡಿ.ವಿ. ಬಡಿಗೇರ

ವಿಜಯಸಾಕ್ಷಿ ಸುದ್ದಿ, ಗದಗ: ಸಮಾಜದಲ್ಲಿ ಸಾಹಿತಿಯಾದವನಿಗೆ ಜವಾಬ್ದಾರಿ ಅಧಿಕವಾಗಿದೆ. ಸಮಾಜದ ಓರೆ-ಕೋರೆಗಳನ್ನು ತನ್ನ ಕಾವ್ಯದ ಮೂಲಕ ತಿದ್ದುವ ಕಾರ್ಯವನ್ನು ಕವಿ ಮಾಡಬೇಕು. ಸಂಕಟಗಳನ್ನು ಕವಿತೆಗಳು ಧ್ವನಿಸಬೇಕು. ಈ ಹಿನ್ನೆಲೆಯಲ್ಲಿ ಬರಹಗಾರನಿಗೆ ಬದ್ಧತೆ ಮತ್ತು...

ಮಹಾತ್ಮ ಗಾಂಧಿ ಜಯಂತಿ ಕಾರ್ಯಕ್ರಮ

ವಿಜಯಸಾಕ್ಷಿ ಸುದ್ದಿ, ಗದಗ: ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರುಗಳ ಸಹಯೋಗದಲ್ಲಿ ಮಹಾತ್ಮ ಗಾಂಧೀಜಿಯವರ 156ನೇ ಜಯಂತಿ ಕಾರ್ಯಕ್ರಮವನ್ನು ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ...

ನನ್ನನ್ನು ಜೈಲಿಗೆ ಹಾಕಿಸಲು ಕುಮಾರಸ್ವಾಮಿ ಪಣತೊಟ್ಟಿದ್ದಾರೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು:- ನನ್ನನ್ನು ಜೈಲಿಗೆ ಹಾಕಿಸಲು ಕುಮಾರಸ್ವಾಮಿ ಪಣತೊಟ್ಟಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ. ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ಅವರು ನನ್ನ ವಿಚಾರದಲ್ಲಿ ಕೇವಲ ಹಿಟ್ ಅಂಡ್ ರನ್ ಮಾಡುತ್ತಿದ್ದಾರೆ....

ರಾಜ್ಯ ಮಟ್ಟದ ಟೆಲಿಸ್ಕೋಪ್‌ಗೆ ಆಯ್ಕೆ

ವಿಜಯಸಾಕ್ಷಿ ಸುದ್ದಿ, ಮುಳಗುಂದ: ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ರಾಜ್ಯ ಸರಕಾರ ಹಾಗೂ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ದೊಡ್ಡಬಳ್ಳಾಪುರ ವತಿಯಿಂದ ಅಕ್ಟೋಬರ್1ರಿಂದ 9ರವರೆಗೆ ಜರಗುವ ರಾಜ್ಯ...

ವಾರ್ಷಿಕ ಕಲಿಕಾ ಶುಲ್ಕ ಧನ ಸಹಾಯ

ವಿಜಯಸಾಕ್ಷಿ ಸುದ್ದಿ, ಗದಗ: ಸ್ಥಳೀಯ ಡಾ. ಜಾಕೀರ ಹುಸೇನ ಕಾಲೋನಿ ಮುಸ್ಲಿಂ ಜಮಾತ ವತಿಯಿಂದ ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿನಿಯ ಶಾಲೆಯ ವಾರ್ಷಿಕ ಕಲಿಕಾ ಶುಲ್ಕ ನೀಡಿ ಸಹಾಯ ಮಾಡಿದರು. ಗದಗ ಶಹರದ ರಾಜೀವ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News