ವಿಜಯೇಂದ್ರ ಓರ್ವ ಭ್ರಷ್ಟ, ಅವನು ನಮ್ಮ ನಾಯಕ ಅಲ್ಲ: ಏಕವಚನದಲ್ಲೇ ರಮೇಶ್ ಜಾರಕಿಹೊಳಿ ಕಿಡಿ!

ಸಿದ್ದರಾಮಯ್ಯ ಸ್ಟಿಂಗ್ ವಿಚಾರದಲ್ಲಿ ತಡೆಯಾಜ್ಞೆ ತರಬಾರದಿತ್ತು: ದಿಢೀರ್ ಭೇಟಿಯ ಬಳಿಕ ರಮೇಶ್ ಜಾರಕಿಹೊಳಿ ಹೇಳಿಕೆ

ಮೈಸೂರು: ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಕಾರಣವಾಗಿರುವ ಸ್ಟಿಂಗ್ ಆಪರೇಷನ್ ವಿವಾದದ ನಡುವೆಯೇ ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ...

ಚೆನ್ನೈ ಟ್ರಾಫಿಕ್ ಪೊಲೀಸರಿಗೆ CSKಯಿಂದ ಭರ್ಜರಿ ಗಿಫ್ಟ್! 1 ಕೋಟಿ ರೂ. ಮೌಲ್ಯದ 63 ಬೈಕ್ ಗಳ ಕೊಡುಗೆ

ಚೆನ್ನೈ: ಇಂಡಿಯನ್ ಪ್ರೀಮಿಯರ್ ಲೀಗ್‌ನ ಜನಪ್ರಿಯ ಫ್ರಾಂಚೈಸಿಗಳಲ್ಲಿ ಒಂದಾದ ಚೆನ್ನೈ ಸೂಪರ್ ಕಿಂಗ್ಸ್ (CSK) ಇದೀಗ ಸಮಾಜಸೇವೆಯ ಮೂಲಕ ಸುದ್ದಿಯಾಗಿದೆ. ನಗರದ ಸಂಚಾರ ವ್ಯವಸ್ಥೆ ಹಾಗೂ ರಸ್ತೆ ...

ದೇವನಹಳ್ಳಿ ಬಳಿ ಭೀಕರ ರಸ್ತೆ ಅಪಘಾತ: ಗ್ಯಾಸ್ ಲಾರಿಗೆ ರೇಂಜ್ ರೋವರ್ ಕಾರು ಡಿಕ್ಕಿ, ಓರ್ವ ಸ್ಥಳದಲ್ಲೇ ಸಾವು!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ಹೊರವಲಯದ ರಾಣಿ ಕ್ರಾಸ್ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ದೇವನಹಳ್ಳಿ–ದಾಬಸ್‌ಪೇಟೆ ರಾಷ್ಟ್ರೀಯ ಹೆದ್ದಾರಿ 648ರಲ್ಲಿ ಗ್ಯಾಸ್ ...

ವಿಶೇಷ ಅಧಿವೇಶನ ಮಧ್ಯೆಯೇ ದಲಿತ ಶಕ್ತಿ ಪ್ರದರ್ಶನ! ಪರಮೇಶ್ವರ್ ನೇತೃತ್ವದಲ್ಲಿ SC–ST ನಾಯಕರ ಗುಪ್ತ ಸಭೆ

ರಾಜ್ಯದಲ್ಲಿ ಮತ್ತೆ ಬರದ ಕರಾಳ ಛಾಯೆ! ಬರಪೀಡಿತ ತಾಲೂಕುಗಳ ಸಂಖ್ಯೆ 226ಕ್ಕೆ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದ ಪರಿಸ್ಥಿತಿ ಮತ್ತಷ್ಟು ವ್ಯಾಪಿಸುತ್ತಿದ್ದು, ಹೊಸದಾಗಿ 9 ತಾಲೂಕುಗಳನ್ನು ಬರಪೀಡಿತ ಪಟ್ಟಿಗೆ ಸೇರಿಸಲು ಸರ್ಕಾರ ಮುಂದಾಗಿದೆ. ಈ ಮೂಲಕ ರಾಜ್ಯದ ಒಟ್ಟು ...

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ: ಎಂಬಿ ಪಾಟೀಲ್

ಸ್ಟಿಂಗ್ ಆಪರೇಷನ್ ಮಾಡಿದವರು ಯಾರೇ ಇರಲಿ, ಕಠಿಣ ಕ್ರಮ ಆಗಬೇಕು: ಸಚಿವ ಎಂ.ಬಿ. ಪಾಟೀಲ್ ಆಗ್ರಹ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಕಾರಣವಾಗಿರುವ ಸ್ಟಿಂಗ್ ಆಪರೇಷನ್ ವಿವಾದಕ್ಕೆ ಸಂಬಂಧಿಸಿದಂತೆ ಸಚಿವ ಎಂ.ಬಿ. ಪಾಟೀಲ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಟಿಂಗ್ ಆಪರೇಷನ್ ಯಾರೇ ಮಾಡಿದ್ದರೂ ಅದು ...

ವಿಮಾನ ಅಪಹರಣದ ಎಚ್ಚರಿಕೆಗೆ ಬೆಚ್ಚಿಬಿದ್ದ ಭದ್ರತಾ ಪಡೆ: ಏರ್ ಇಂಡಿಯಾ ವಿಮಾನ ತುರ್ತು ಲ್ಯಾಂಡಿಂಗ್!

ನವದೆಹಲಿ: ಜರ್ಮನಿಯ ಫ್ರಾಂಕ್‌ಫರ್ಟ್‌ನಿಂದ ದೆಹಲಿಗೆ ಪ್ರಯಾಣಿಸುತ್ತಿದ್ದ ಏರ್ ಇಂಡಿಯಾ ವಿಮಾನದಿಂದ ಅಪಹರಣದ ಎಚ್ಚರಿಕೆಯ ಸಂಕೇತ ರವಾನೆಯಾದ ಹಿನ್ನೆಲೆಯಲ್ಲಿ ವಿಮಾನವನ್ನು ಜೈಪುರ ವಿಮಾನ ನಿಲ್ದಾಣದಲ್ಲಿ ತುರ್ತಾಗಿ ಇಳಿಸಲಾಗಿದೆ. ಮಾರ್ಗಮಧ್ಯದಲ್ಲಿ ...

₹34 ಸಾವಿರ ಕೋಟಿ ಲಾಭಕ್ಕಾಗಿ ಭೂಸ್ವಾಧೀನವೇ? ಸರ್ಕಾರಕ್ಕೆ ಹೈಕೋರ್ಟ್ ತರಾಟೆ, ರೈತರಿಗೆ ಸದ್ಯ ರಿಲೀಫ್

ಸಾಕ್ಷ್ಯವಿಲ್ಲದೆ ಆರೋಪಪಟ್ಟಿ ಸಲ್ಲಿಸುವಂತಿಲ್ಲ! ವ್ಯಕ್ತಿಯ ಸ್ವಾತಂತ್ರ್ಯಕ್ಕೆ ಧಕ್ಕೆಯಾಗುತ್ತದೆ ಎಂದ ಹೈಕೋರ್ಟ್

ಬೆಂಗಳೂರು: ಯಾವುದೇ ಪೂರಕ ಸಾಕ್ಷ್ಯಾಧಾರಗಳಿಲ್ಲದೆ ಕೇವಲ ದೂರುದಾರರ ಅಸ್ಪಷ್ಟ ಹೇಳಿಕೆಗಳನ್ನು ಆಧರಿಸಿ ಆರೋಪಪಟ್ಟಿ ಸಲ್ಲಿಸುವುದು ಆರೋಪಿತ ವ್ಯಕ್ತಿಯ ವೈಯಕ್ತಿಕ ಸ್ವಾತಂತ್ರ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ ಎಂದು ...

KRS ಜಲಾಶಯದಲ್ಲಿ ನೀರಿನ ಮಟ್ಟ ಗಣನೀಯ ಕುಸಿತ! 100.88 ಅಡಿಗೆ ಇಳಿದ ಕಾವೇರಿ, ರೈತರಲ್ಲಿ ಹೆಚ್ಚಿದ ಆತಂಕ

ಮಂಡ್ಯ: ಹಳೆ ಮೈಸೂರು ಭಾಗದ ಜೀವನಾಡಿಯಾಗಿರುವ ಕೃಷ್ಣರಾಜಸಾಗರ (KRS) ಜಲಾಶಯದ ನೀರಿನ ಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದ್ದು, ರೈತರು ಹಾಗೂ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಮಳೆಯ ಕೊರತೆ ...

ಕೇಂದ್ರದ ಅನ್ಯಾಯದಿಂದ ರಾಜ್ಯಕ್ಕೆ ಸಾಲದ ಹೊರೆ: ಬಿಜೆಪಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ನಾಲಿಗೆ ಬಿಗಿ ಹಿಡಿದು ಮಾತನಾಡಿ: ಕುಮಾರಸ್ವಾಮಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ರಾಜಕೀಯವಾಗಿ ಮುಗಿಸಲು ಕಾಂಗ್ರೆಸ್ಸಿಗರೇ ಪ್ರಯತ್ನಿಸುತ್ತಿದ್ದಾರೆ ಎಂಬ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಆರೋಪಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ...

ಕೊಲೆ ಆರೋಪಿ ಪವಿತ್ರಾ ನೆನೆದು ಮಗಳ ಭಾವುಕ ಪೋಸ್ಟ್!

ಜೈಲಿನಲ್ಲಿ ನಿದ್ದೆ ಮಾಡಲು ಆಗುತ್ತಿಲ್ಲ! ಬ್ಯಾರಕ್ ಬದಲಾವಣೆಗೆ ಮತ್ತೆ ಕೋರ್ಟ್ ಮೊರೆ ಹೋದ ಪವಿತ್ರಾಗೌಡ

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ಪವಿತ್ರಾಗೌಡ ಬ್ಯಾರಕ್ ಬದಲಾವಣೆ ಕೋರಿ ಮತ್ತೊಮ್ಮೆ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಒಂದೇ ಬ್ಯಾರಕ್‌ನಲ್ಲಿ 30 ಮಂದಿ ವಿಚಾರಣಾಧೀನ ಕೈದಿಗಳಿದ್ದು, ಮಧ್ಯರಾತ್ರಿವರೆಗೂ ...

Page 19 of 4091 1 … 18 19 20 … 4,091
  • Trending
  • Comments
  • Latest

Recent News

error: Content is protected !!
Join WhatsApp Read E-Paper