📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

8ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ: ಮುಖ್ಯ ಶಿಕ್ಷಕಿ ಸೇರಿ ಮೂವರು ಶಿಕ್ಷಕಿಯರು ಹಾಗೂ ಅಡುಗೆ ಸಹಾಯಕಿ ವಿರುದ್ಧ FIR

ಆನೇಕಲ್: ಎಂಟನೇ ತರಗತಿ ವಿದ್ಯಾರ್ಥಿನಿ ಮಧುಶ್ರೀ ಆತ್ಮಹತ್ಯೆ ಪ್ರಕರಣಕ್ಕೆ ಮಹತ್ವದ ತಿರುವು...

ಸ್ಟಾಕ್ ಮಾರ್ಕೆಟ್ʼನಲ್ಲಿ ನಷ್ಟ: ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ!

ಮಡಿಕೇರಿ: ಕೊಡಗು ಜಿಲ್ಲೆಯ ನಾಪೋಕ್ಲು ಸಮೀಪದ ಕುಂಬಳದಾಳು ಗ್ರಾಮದಲ್ಲಿ ಯುವಕನೊಬ್ಬ ಗುಂಡು...

ಪೋಕ್ಸೋ ಪ್ರಕರಣದ ಆರೋಪಿ ಕ್ರೌರ್ಯ: ಚಾಕು ಇರಿದು ಪತ್ನಿ, ಇಬ್ಬರು ಮಕ್ಕಳು ಸೇರಿ 6 ಮಂದಿಯ ಬರ್ಬರ ಹತ್ಯೆ.!

ಹೈದರಾಬಾದ್: ಪೋಕ್ಸೊ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಆರೋಪಿಯೊಬ್ಬ ತನ್ನ ಪತ್ನಿ,...

ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿಬಲ್ ಮರ್ಡರ್: ತಾಯಿ, ಅಜ್ಜಿ, ಮಾವನನ್ನು ಕೊಂದು ಆರೋಪಿ ಆತ್ಮಹತ್ಯೆ!

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಭೀಕರ ತ್ರಿಬಲ್ ಮರ್ಡರ್ ಪ್ರಕರಣ...

ನಕಲಿ ನೋಟು ನೀಡಿ ಸಿಗರೇಟ್ ಖರೀದಿಸಿದ್ದ ಎಂಬಿಎ ಪದವೀಧರ ಪೊಲೀಸರ ಬಲೆಗೆ!

ಬೆಂಗಳೂರು: ನಕಲಿ ₹500 ನೋಟು ನೀಡಿ ಸಿಗರೇಟ್ ಖರೀದಿಸಿದ್ದ ಆರೋಪದಡಿ ಎಂಬಿಎ...

Political News

ಕರೂರು ಕಾಲ್ತುಳಿತ ನನ್ನ ರಾಜಕೀಯ ಜೀವನದ ಆಳವಾದ ಗಾಯ: ಸ್ಮಾರಕ ನಿರ್ಮಾಣ ಘೋಷಿಸಿದ ಸಿಎಂ ವಿಜಯ್

ತಮಿಳುನಾಡು: ಕರೂರು ಕಾಲ್ತುಳಿತ ದುರಂತವು ತನ್ನ ರಾಜಕೀಯ ಜೀವನದ ಅತ್ಯಂತ ನೋವಿನ ಅಧ್ಯಾಯವಾಗಿದ್ದು, ಆ ಘಟನೆ ಎಂದಿಗೂ ಮರೆಯಲಾಗದ ಆಳವಾದ ಗಾಯವಾಗಿ ಉಳಿಯಲಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಹಾಗೂ ಟಿವಿಕೆ ಮುಖ್ಯಸ್ಥ ಜೋಸೆಫ್...

ಸೋನಿಯಾ ಬಗ್ಗೆ ಮಾತನಾಡುವ ಮೊದಲು ಯಡಿಯೂರಪ್ಪ ಇತಿಹಾಸ ನೆನಪಿಸಿಕೊಳ್ಳಿ: ವಿಜಯೇಂದ್ರ ವಿರುದ್ಧ ಬಿ.ಕೆ. ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರು: ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮಾಡಿರುವ ಟೀಕೆಗಳಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "ಸೋನಿಯಾ ಗಾಂಧಿ...

Cinema

Dharwad News

Gadag News

Trending

ಹಬ್ಬಗಳು ನಮ್ಮ ಸಂಸ್ಕೃತಿಯ ಪ್ರತೀಕ: ಶ್ರೀ ಬಸವರಾಜ ಮಹಾಸ್ವಾಮಿಗಳು

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ದೇವರು, ಧರ್ಮ, ಸಂಸ್ಕಾರ, ಸಂಸ್ಕೃತಿ, ಸಂಪ್ರದಾಯ, ಮೌಲ್ಯಗಳನ್ನು ವಿಶ್ವಕ್ಕೆ ಹೇಳಿಕೊಟ್ಟ ದೇಶ ನಮ್ಮದಾಗಿದ್ದು, ಏನೆಲ್ಲ ಪ್ರಗತಿ ಸಾಧಿಸಿದ್ದರೂ ಈ ಮಾರ್ಗದಲ್ಲಿಯೇ ಮುನ್ನಡೆಯುವುದು ಎಲ್ಲರ ಜವಾಬ್ದಾರಿಯಾಗಿದೆ ಎಂದು ಬೆಳ್ಳಟ್ಟಿಯ ರಾಮಲಿಂಗೇಶ್ವರಮಠದ...

ಗ್ಯಾರಂಟಿ ಯೋಜನೆಗಳಿಂದ ವಂಚಿಸುವ ಹುನ್ನಾರ: ಇಮ್ತಿಯಾಜ ಆರ್. ಮಾನ್ವಿ

ವಿಜಯಸಾಕ್ಷಿ ಸುದ್ದಿ, ಗದಗ: ರಾಜ್ಯ ಸರ್ಕಾರದಿಂದ ರಾಜ್ಯಾದ್ಯಂತ 8 ಲಕ್ಷಕ್ಕೂ ಹೆಚ್ಚು ಬಡವರ ಬಿ.ಪಿ.ಎಲ್ ಪಡಿತರ ಚೀಟಿಗಳನ್ನು ಏಕಾಏಕಿಯಾಗಿ ರದ್ದುಗೊಳಿಸಿದ್ದರಿಂದ ಲಕ್ಷಾಂತರ ಬಡ ಕುಟುಂಬಗಳು ಬೀದಿಗೆ ಬಂದಿವೆ. ಪಡಿತರ ಚೀಟಿಗಳನ್ನು ರದ್ದುಗೊಳಿಸಿ ಸರ್ಕಾರದ...

ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ಮನವಿ

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಸೋಮವಾರ ಶಿರಹಟ್ಟಿ ತಾಲ್ಲೂಕಾ ಕುರುಬರ ಸಂಘದ ವತಿಯಿಂದ ಎಸ್‌ಟಿ ಮೀಸಲಾತಿ ಹಾಗೂ ಕುರುಬರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತಹಸೀಲ್ದಾರರ ಮೂಲಕ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು. ಈ...

ಜನತಾ ಬಜಾರ್‌ಗೆ ನೂತನ ಪದಾಧಿಕಾರಿಗಳ ಆಯ್ಕೆ

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಶಿರಹಟ್ಟಿ ತಾಲೂಕಾ ಕೋ-ಆಪರೇಟಿವ್ ಕಂಜುಮರ್ಸ್ ಹೋಲ್‌ಸೇಲ್ ಸ್ಟೋರ್ಸ್ ಲಿ (ಜನತಾ ಬಜಾರ್)ಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ತಿಪ್ಪಣ್ಣ ವಿರೂಪಾಕ್ಷಪ್ಪ ಕೊಚಿಗೇರಿ, ಉಪಾಧ್ಯಕ್ಷರಾಗಿ ತಿರುಮಲರಡ್ಡಿ ತಿರಕರಡ್ಡಿ ಅಳವಂಡಿ, ಸದಸ್ಯರಾಗಿ ಹುಮಾಯೂನ್...

ಉಪನ್ಯಾಸಕ ಎಂ.ಸಿ. ಭಜಂತ್ರಿಗೆ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಶಿರಹಟ್ಟಿಯ ಎಫ್.ಎಂ. ಡಬಾಲಿ ಪದವಿಪೂರ್ವ ಕಾಲೇಜಿನ ಇಂಗ್ಲಿಷ್ ಉಪನ್ಯಾಸಕ ಎಂ.ಸಿ. ಭಜಂತ್ರಿ ಇವರಿಗೆ ಕಪ್ಪತ್ತಗಿರಿ ಫೌಂಡೇಶನ್ ಸಾಹಿತ್ಯ, ಶಿಕ್ಷಣ, ಮತ್ತು ಸಾಂಸ್ಕೃತಿಕ ಕಲಾವೇದಿಕೆ ಕಳಸಾಪೂರ ಗದಗ ಇವರ ವತಿಯಿಂದ...

ಅರಿವು ಕೇಂದ್ರಗಳು ಕಲಿಕೆಗೆ ಪೂರಕ: ಶಾಸಕ ಡಾ. ಚಂದ್ರು ಲಮಾಣಿ 

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ವಿದ್ಯಾರ್ಥಿಗಳು ಓದುವ ಹವ್ಯಾಸವನ್ನು ಹೆಚ್ಚಿಸಿಕೊಂಡು ಜ್ಞಾನವನ್ನು ಬೆಳೆಸಿಕೊಳ್ಳಬೇಕಾಗಿದೆ. ಈ ನಿಟ್ಟಿನಲ್ಲಿ ಅರಿವು ಕೇಂದ್ರವು ವಿದ್ಯಾರ್ಥಿಗಳ ಪ್ರತಿಭೆಗಳನ್ನು ಅನಾವರಣಗೊಳಿಸುವ ಉತ್ತಮ ವೇದಿಕೆಯಾಗಿದೆ ಎಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.ಅವರು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News