📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿಬಲ್ ಮರ್ಡರ್: ತಾಯಿ, ಅಜ್ಜಿ, ಮಾವನನ್ನು ಕೊಂದು ಆರೋಪಿ ಆತ್ಮಹತ್ಯೆ!

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಭೀಕರ ತ್ರಿಬಲ್ ಮರ್ಡರ್ ಪ್ರಕರಣ...

ನಕಲಿ ನೋಟು ನೀಡಿ ಸಿಗರೇಟ್ ಖರೀದಿಸಿದ್ದ ಎಂಬಿಎ ಪದವೀಧರ ಪೊಲೀಸರ ಬಲೆಗೆ!

ಬೆಂಗಳೂರು: ನಕಲಿ ₹500 ನೋಟು ನೀಡಿ ಸಿಗರೇಟ್ ಖರೀದಿಸಿದ್ದ ಆರೋಪದಡಿ ಎಂಬಿಎ...

ಪೂಜೆ ನೆಪದಲ್ಲಿ ಬಾಬಾ ಅಪಹರಣ; ಹಲ್ಲೆ ನಡೆಸಿ ₹4.25 ಲಕ್ಷ ದೋಚಿದ ನಾಲ್ವರು ಅರೆಸ್ಟ್

ಬೆಂಗಳೂರು: ಮನೆಯಲ್ಲಿ ಶಾಂತಿ ಪೂಜೆ ಮಾಡಿಸುವ ನೆಪದಲ್ಲಿ ಬಾಬಾರನ್ನು ಅಪಹರಿಸಿ, ಮಾರಕಾಸ್ತ್ರಗಳಿಂದ...

ಬಿಟ್ ಕಾಯಿನ್ ಹಗರಣ: ನಾಲ್ವರು ಪೊಲೀಸ್ ಅಧಿಕಾರಿಗಳಿಗೆ ಬಿಗ್ ರಿಲೀಫ್, ಬಿ-ರಿಪೋರ್ಟ್ ಸಲ್ಲಿಕೆ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಸೃಷ್ಟಿಸಿದ್ದ ಬಹುಕೋಟಿ ಬಿಟ್‌ಕಾಯಿನ್ ಹಗರಣದಲ್ಲಿ...

Political News

ಕರೂರು ಕಾಲ್ತುಳಿತ ನನ್ನ ರಾಜಕೀಯ ಜೀವನದ ಆಳವಾದ ಗಾಯ: ಸ್ಮಾರಕ ನಿರ್ಮಾಣ ಘೋಷಿಸಿದ ಸಿಎಂ ವಿಜಯ್

ತಮಿಳುನಾಡು: ಕರೂರು ಕಾಲ್ತುಳಿತ ದುರಂತವು ತನ್ನ ರಾಜಕೀಯ ಜೀವನದ ಅತ್ಯಂತ ನೋವಿನ ಅಧ್ಯಾಯವಾಗಿದ್ದು, ಆ ಘಟನೆ ಎಂದಿಗೂ ಮರೆಯಲಾಗದ ಆಳವಾದ ಗಾಯವಾಗಿ ಉಳಿಯಲಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಹಾಗೂ ಟಿವಿಕೆ ಮುಖ್ಯಸ್ಥ ಜೋಸೆಫ್...

ಸೋನಿಯಾ ಬಗ್ಗೆ ಮಾತನಾಡುವ ಮೊದಲು ಯಡಿಯೂರಪ್ಪ ಇತಿಹಾಸ ನೆನಪಿಸಿಕೊಳ್ಳಿ: ವಿಜಯೇಂದ್ರ ವಿರುದ್ಧ ಬಿ.ಕೆ. ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರು: ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮಾಡಿರುವ ಟೀಕೆಗಳಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "ಸೋನಿಯಾ ಗಾಂಧಿ...

Cinema

Dharwad News

Gadag News

Trending

ಹೃದಯಾಘಾತ: ಸಫಾರಿಗೆ ತೆರಳಿದ್ದ ಪ್ರವಾಸಿಗ ಸಾವು!

ಬೆಂಗಳೂರು:- ಹೃದಯಾಘಾತದಿಂದ ಸಫಾರಿಗೆ ತೆರಳಿದ್ದ ಪ್ರವಾಸಿಗ ಸಾವನ್ನಪ್ಪಿರುವ ಘಟನೆ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಜರುಗಿದೆ. ನಂಜಪ್ಪ (45) ಮೃತ ವ್ಯಕ್ತಿ. ಇವರು ಬೆಂಗಳೂರಿನ ನಾಗರಬಾವಿಯ ನಿವಾಸಿ ಎನ್ನಲಾಗಿದೆ. ಶನಿವಾರ ಸಫಾರಿಗೆ ಬಂದಿದ್ದ ವೇಳೆ ಘಟನೆ...

ಉತ್ತರ ಕರ್ನಾಟಕದಲ್ಲಿ ಧಾರಾಕಾರ ಮಳೆ: ಅಧಿಕಾರಿಗಳಿಗೆ ತುರ್ತು ಕ್ರಮಕ್ಕೆ ಸಿಎಂ ಸೂಚನೆ

ಬೆಂಗಳೂರು:- ಉತ್ತರ ಕರ್ನಾಟಕ ಭಾಗದಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಪ್ರವಾಹ ಪರಿಸ್ಥಿತಿ ನಿಭಾಯಿಸಲು ಮತ್ತು ತುರ್ತು ಕ್ರಮಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಖಡಕ್​ ಸೂಚನೆ ನೀಡಿದ್ದಾರೆ. ಕೃಷ್ಣ ಮತ್ತು ಭೀಮ...

ಕರೂರು ಕಾಲ್ತುಳಿತ ಪ್ರಕರಣ: ಮೃತರ ಕುಟುಂಬಕ್ಕೆ ತಲಾ 20 ಲಕ್ಷ ರೂ. ಪರಿಹಾರ ಘೋಷಿಸಿದ ನಟ ವಿಜಯ್

ಚೆನ್ನೈ:- ಕರೂರು ಭೀಕರ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ವಿಜಯ್ ಅವರು ಮೃತರ ಕುಟುಂಬಕ್ಕೆ ತಲಾ 20 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಈ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿರುವ ವಿಜಯ್, ಮೃತರ...

IND Vs PAK: ಇಂದು ಏಷ್ಯಾಕಪ್‌ ಫೈನಲ್ ಫೈಟ್; ಹ್ಯಾಟ್ರಿಕ್ ಗೆಲುವು ಸಾಧಿಸಿ ಇತಿಹಾಸ ಸೃಷ್ಟಿಸುತ್ತಾ ಟೀಂ ಇಂಡಿಯಾ?

ಭಾರತ ಮತ್ತು ಪಾಕಿಸ್ತಾನ ನಡುವೆ ಇಂದು ಏಷ್ಯಾಕಪ್‌ 2025ರ ಫೈನಲ್ ಪಂದ್ಯ ನಡೆಯಲಿದೆ. ಭಾರತ ತಂಡವು ಗುಂಪು ಹಂತದಲ್ಲಿ, ನಂತರ ಸೂಪರ್ 4 ಸುತ್ತಿನಲ್ಲಿ ಪಾಕಿಸ್ತಾನವನ್ನು ಸೋಲಿಸಿತು. ಇದೀಗ ಫೈನಲ್​ನಲ್ಲಿ ಮೂರನೇ ಬಾರಿಗೆ ಮುಖಾಮುಖಿಯಾಗಲು...

R Ashok: ಕರೂರು ಕಾಲ್ತುಳಿದ ದುರಂತಕ್ಕೆ ಇಡೀ ದೇಶ ಬೆಚ್ಚಿಬಿದ್ದಿದೆ – ಆರ್ ಅಶೋಕ್

ಬೆಂಗಳೂರು:- ಕರೂರು ಕಾಲ್ತುಳಿದ ದುರಂತಕ್ಕೆ ಇಡೀ ದೇಶ ಬೆಚ್ಚಿಬಿದ್ದಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆತಂಕ ಹೊರಹಾಕಿದ್ದಾರೆ. ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಇಂಥ ಘಟನೆ ದೇಶದ ಬೇರೆ ಕಡೆ ಎಲ್ಲೂ ಆಗಿಲ್ಲ....

ಜಾತಿ ಗಣತಿ ಸರ್ವೆ ಕಾರ್ಯಕ್ಕೆ ಗೈರಾಗಿದ್ದ ಇಬ್ಬರು ಶಿಕ್ಷಕರು ಸೇರಿ ಮೂವರು ಸಸ್ಪೆಂಡ್!

ದಾವಣಗೆರೆ:- ಜಾತಿ ಗಣತಿ ಸರ್ವೆ ಕಾರ್ಯಕ್ಕೆ ಗೈರಾಗಿದ್ದ ಇಬ್ಬರು ಶಿಕ್ಷಕರು ಸೇರಿ ಮೂವರನ್ನು ಅಮಾನತು ಮಾಡಿ ದಾವಣಗೆರೆ ಜಿಲ್ಲಾಧಿಕಾರಿ ಗಂಗಾಧರ ಸ್ವಾಮಿ ಆದೇಶ ಹೊರಡಿಸಿದ್ದಾರೆ. ಎಸ್, ಜಾತಿ ಗಣತಿಗೆ ಗೈರಾಗಿದ್ದ ಮೂವರು ಸಿಬ್ಬಂದಿಗಳನ್ನು 1957ರ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News