📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ನಕಲಿ ನೋಟು ನೀಡಿ ಸಿಗರೇಟ್ ಖರೀದಿಸಿದ್ದ ಎಂಬಿಎ ಪದವೀಧರ ಪೊಲೀಸರ ಬಲೆಗೆ!

ಬೆಂಗಳೂರು: ನಕಲಿ ₹500 ನೋಟು ನೀಡಿ ಸಿಗರೇಟ್ ಖರೀದಿಸಿದ್ದ ಆರೋಪದಡಿ ಎಂಬಿಎ...

ಪೂಜೆ ನೆಪದಲ್ಲಿ ಬಾಬಾ ಅಪಹರಣ; ಹಲ್ಲೆ ನಡೆಸಿ ₹4.25 ಲಕ್ಷ ದೋಚಿದ ನಾಲ್ವರು ಅರೆಸ್ಟ್

ಬೆಂಗಳೂರು: ಮನೆಯಲ್ಲಿ ಶಾಂತಿ ಪೂಜೆ ಮಾಡಿಸುವ ನೆಪದಲ್ಲಿ ಬಾಬಾರನ್ನು ಅಪಹರಿಸಿ, ಮಾರಕಾಸ್ತ್ರಗಳಿಂದ...

ಬಿಟ್ ಕಾಯಿನ್ ಹಗರಣ: ನಾಲ್ವರು ಪೊಲೀಸ್ ಅಧಿಕಾರಿಗಳಿಗೆ ಬಿಗ್ ರಿಲೀಫ್, ಬಿ-ರಿಪೋರ್ಟ್ ಸಲ್ಲಿಕೆ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಸೃಷ್ಟಿಸಿದ್ದ ಬಹುಕೋಟಿ ಬಿಟ್‌ಕಾಯಿನ್ ಹಗರಣದಲ್ಲಿ...

ಆಂಬುಲೆನ್ಸ್ʼಗೆ ದಾರಿ ಬಿಡದೆ ವೀಲಿಂಗ್: ಆರು ಅಪ್ರಾಪ್ತರು ಪೊಲೀಸರ ವಶಕ್ಕೆ

ಬೆಂಗಳೂರು: ಆಂಬುಲೆನ್ಸ್‌ಗೆ ದಾರಿ ಬಿಡದೆ ನಡುರಸ್ತೆಯಲ್ಲೇ ವೀಲಿಂಗ್ ಮಾಡಿ ವಾಹನ ಸಂಚಾರಕ್ಕೆ...

Political News

ಕರೂರು ಕಾಲ್ತುಳಿತ ನನ್ನ ರಾಜಕೀಯ ಜೀವನದ ಆಳವಾದ ಗಾಯ: ಸ್ಮಾರಕ ನಿರ್ಮಾಣ ಘೋಷಿಸಿದ ಸಿಎಂ ವಿಜಯ್

ತಮಿಳುನಾಡು: ಕರೂರು ಕಾಲ್ತುಳಿತ ದುರಂತವು ತನ್ನ ರಾಜಕೀಯ ಜೀವನದ ಅತ್ಯಂತ ನೋವಿನ ಅಧ್ಯಾಯವಾಗಿದ್ದು, ಆ ಘಟನೆ ಎಂದಿಗೂ ಮರೆಯಲಾಗದ ಆಳವಾದ ಗಾಯವಾಗಿ ಉಳಿಯಲಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಹಾಗೂ ಟಿವಿಕೆ ಮುಖ್ಯಸ್ಥ ಜೋಸೆಫ್...

ಸೋನಿಯಾ ಬಗ್ಗೆ ಮಾತನಾಡುವ ಮೊದಲು ಯಡಿಯೂರಪ್ಪ ಇತಿಹಾಸ ನೆನಪಿಸಿಕೊಳ್ಳಿ: ವಿಜಯೇಂದ್ರ ವಿರುದ್ಧ ಬಿ.ಕೆ. ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರು: ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮಾಡಿರುವ ಟೀಕೆಗಳಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "ಸೋನಿಯಾ ಗಾಂಧಿ...

Cinema

Dharwad News

Gadag News

Trending

ನವರಾತ್ರಿ ಉತ್ಸವ ಕಣ್ತುಂಬಿಕೊಳ್ಳುವುದೇ ಪುಣ್ಯ: ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ

ವಿಜಯಸಾಕ್ಷಿ ಸುದ್ದಿ, ಗದಗ: ನಗರದಲ್ಲಿ ಎಸ್‌ಎಸ್‌ಕೆ ಸಮಾಜದಿಂದ ಆಚರಿಸುತ್ತಿರುವ ದಸರಾ ಉತ್ಸವದ ಸಂಭ್ರಮ ನೋಡಿ ಸಂತಸವಾಗಿದೆ. 150 ವರ್ಷಗಳ ಇತಿಹಾಸ ಹೊಂದಿರುವ ಜಗದಂಬಾ ದೇವಸ್ಥಾನದಲ್ಲಿ ನವರಾತ್ರಿ ಉತ್ಸವವನ್ನು ಕಣ್ತುಂಬಿಕೊಳ್ಳುತ್ತಿರುವುದು ಪೂರ್ವಜನ್ಮದ ಪುಣ್ಯ ಎಂದು...

ಅಕ್ಕನ ಬಳಗದಲ್ಲಿ ಘಟ ಸ್ಥಾಪನೆ

ವಿಜಯಸಾಕ್ಷಿ ಸುದ್ದಿ, ಗದಗ: ಇಲ್ಲಿನ ಅಕ್ಕನ ಬಳಗದಲ್ಲಿ ನವರಾತ್ರಿ ಹಬ್ಬದ ನಿಮಿತ್ತ ಸಂಭ್ರಮದಿಂದ ದೇವಿಯ ಘಟಸ್ಥಾಪನಾ ಕಾರ್ಯಕ್ರಮ ನೆರವೇರಿಸಲಾಯಿತು. ಪೂಜಾ ಸಮಾರಂಭದ ಭಕ್ತಿ ಸೇವೆಯನ್ನು ರೇಣುಕಾ ಲಿಂಗರಾಜ ಅಮಾತ್ಯ ವಹಿಸಿಕೊಂಡಿದ್ದರು. ಅಧ್ಯಕ್ಷರಾದ ಜಯಶ್ರೀ ಉಮೇಶ...

ಉಪನ್ಯಾಸ ಕಾರ್ಯಕ್ರಮ ಇಂದು

ವಿಜಯಸಾಕ್ಷಿ ಸುದ್ದಿ, ಗದಗ: ಇಲ್ಲಿನ ಶಿವಾನಂದ ನಗರದ ಬಸವ ಸಮುದಾಯ ಭವನದಲ್ಲಿ ಸೆ. 28ರಂದು ಬೆಳಿಗ್ಗೆ 10ಕ್ಕೆ ನಡೆಯಲಿರುವ ಬಸವದಳದ 1665ನೇ ಶರಣ ಸಂಗಮದಲ್ಲಿ `ಲಿಂಗಾಯತ ಸ್ವತಂತ್ರ ಧರ್ಮ – ಒಂದು ಚಿಂತನೆ'...

ಪ್ರೊ. ಸಿ.ಎನ್.ಆರ್. ರಾವ್ ದಂಪತಿಗಳಿಗೆ ಸನ್ಮಾನ

ವಿಜಯಸಾಕ್ಷಿ ಸುದ್ದಿ, ಬೆಂಗಳೂರು: ಭಾರತ ಕಂಡ ಅದ್ಭುತ ವಿಜ್ಞಾನಿ ಸಿ.ಎನ್.ಆರ್. ರಾವ್ ಅವರ ಬೆಂಗಳೂರು ನಿವಾಸದಲ್ಲಿ ಶಾಸಕ ಜಿ.ಎಸ್. ಪಾಟೀಲರು ಸಿ.ಎನ್.ಆರ್. ರಾವ್ ದಂಪತಿಗಳನ್ನು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಭಾರತದ ಖ್ಯಾತ...

ಶರನ್ನವರಾತ್ರಿ ಅಂಗವಾಗಿ ಸಾಮೂಹಿಕ ಸೀಮಂತ

ವಿಜಯಸಾಕ್ಷಿ ಸುದ್ದಿ, ಲಕ್ಕುಂಡಿ: ಇಲ್ಲಿಯ ದಂಡಿನ ದುರ್ಗಾದೇವಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಅಂಗವಾಗಿ ಸಾಮೂಹಿಕ ಸೀಮಂತ ಕಾರ್ಯಕ್ರಮವು ಸಡಗರ ಸಂಭ್ರಮದಿಂದ ಜರುಗಿತು. ದಂಡಿನ ದುರ್ಗಾದೇವಿ ಸೇವಾ ಸಮಿತಿಯು ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಗ್ರಾಮದ 18 ಗರ್ಭಿಣಿಯರು ಸಾಮೂಹಿಕ...

ಅತಿರುದ್ರ ಮಹಾಯಾಗ ಹಾಗೂ ಕಿರಿಯ ಕುಂಭಮೇಳದ ಕುರಿತು ಪೂರ್ವಭಾವಿ ಸಭೆ

ವಿಜಯಸಾಕ್ಷಿ ಸುದ್ದಿ, ಗದಗ: ಗದುಗಿನ ವಿದ್ಯಾದಾನ ಸಮಿತಿಯ ಮೈದಾನದಲ್ಲಿ ನವೆಂಬರ್ 11ರಿಂದ 18ರವರೆಗೆ ನಾಗಾಸಾಧು ಸಹದೇವಾನಂದ ಗಿರಿಜೀ ಮಹಾರಾಜ ಜುನಾ ಆಕಾಡ ಮಂತ್ರಿ ಅವರ ನೇತೃತ್ವದಲ್ಲಿ ಜರುಗಲಿರುವ ಅತಿರುದ್ರ ಮಹಾಯಾಗ ಹಾಗೂ ಕಿರಿಯ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News