📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಆಸ್ತಿಯಲ್ಲಿ ಪಾಲು ಕೇಳಿದ ಕಾರಣ ಕೊಲೆ: ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್!

ಕಾರವಾರ: ಆಸ್ತಿಯಲ್ಲಿ ಪಾಲು ಕೇಳಿದ ವ್ಯಕ್ತಿಯನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಮೂವರು...

ಮೂರು ದಿನಗಳಿಂದ ನಾಪತ್ತೆಯಾಗಿದ್ದ ಬಾಲಕಿ ಶ್ರೀನಂದ, 2 ಸಾವಿರ ಅಡಿ ಕೆಳಗೆ ಶವವಾಗಿ ಪತ್ತೆ!

ಚಿಕ್ಕಮಗಳೂರು: ಚಂದ್ರದ್ರೋಣ ಪರ್ವತ ಶ್ರೇಣಿಯ ಮಾಣಿಕ್ಯಧಾರಾ ಜಲಪಾತದ ಬಳಿ ಕಳೆದ ಮೂರು...

ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!

ಚಾಮರಾಜನಗರ: ಸಾಮಾನ್ಯವಾಗಿ ಕಳ್ಳರಿಗೆ ಯಾವುದಕ್ಕೂ ಭಯವಿಲ್ಲ ಎಂಬ ಮಾತಿದೆ. ಆದರೆ ಗುಂಡ್ಲುಪೇಟೆ...

ಅಪ್ರಾಪ್ತೆ ಮೇಲಿನ ದೌರ್ಜನ್ಯ ಪ್ರಕರಣ: ಆರೋಪಿಗೆ 20 ವರ್ಷ ಜೈಲು, ₹7 ಲಕ್ಷ ದಂಡ!

ಮಂಡ್ಯ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಆರೋಪ ಸಾಬೀತಾದ...

ಪ್ರೀತಿ ನಿರಾಕರಿಸಿದ್ದಕ್ಕೆ ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ!

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಘೋರ ದುರಂತ ಸಂಭವಿಸಿದ್ದು, ಪ್ರೀತಿ ನಿರಾಕರಿಸಿದ್ದಕ್ಕೆ...

Political News

ಯೋಗೇಶ್‌ ಗೌಡ ಕೊಲೆ ಪ್ರಕರಣ: ‘ಕೈ’ ಶಾಸಕ ವಿನಯ್‌ ಕುಲಕರ್ಣಿ ಭವಿಷ್ಯ ಇಂದೇ ನಿರ್ಧಾರ!

ಧಾರವಾಡ:- ಧಾರವಾಡ ಗ್ರಾಮೀಣ ಕ್ಷೇತ್ರದ ಮಾಜಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರ ಭವಿಷ್ಯವು ಇಂದು ನ್ಯಾಯಾಲಯದ ತೀರ್ಪಿನ ಮೂಲಕ ನಿರ್ಧಾರವಾಗಲಿದೆ. 2016 ರಲ್ಲಿ ನಡೆದ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ...

ಕೊಲೆಗೆ ಪ್ರಚೋದನೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುಧ್ದ ದೂರು ದಾಖಲು!

ದಿಸ್ಪುರ್: ಕೊಲೆಗೆ ಪ್ರಚೋದನೆ ಕೊಟ್ಟ ಆರೋಪದಡಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುಧ್ದ ಬೆಂಗಳೂರಿನಲ್ಲಿ ದೂರು ದಾಖಲಾಗಿದೆ. ಅಸ್ಸಾಂನಲ್ಲಿ ಆರ್‌ಎಸ್‌ಎಸ್ ಮತ್ತು ಬಿಜೆಪಿ ಕಾರ್ಯಕರ್ತರನ್ನು ಕೊಲ್ಲುವಂತೆ ಮುಸ್ಲಿಮರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆ...

Cinema

Dharwad News

Gadag News

Trending

ರಾಷ್ಟ್ರ ಮಟ್ಟದ ಆಯುರ್ವೇದ ಸಮ್ಮೇಳನ ಜು.5ಕ್ಕೆ

ವಿಜಯಸಾಕ್ಷಿ ಸುದ್ದು, ಗದಗ: ನಗರದ ಶಿವಾನಂದ ಕಲ್ಯಾಣ ಮಂಟಪದಲ್ಲಿ ಜುಲೈ 5ರಂದು ಬೆಳಗ್ಗೆ 10.30ಕ್ಕೆ ಡಿಜಿಎಂ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸ್ನಾತಕೋತ್ತರ ಸಂಶೋಧನಾ ಕೇಂದ್ರದಿಂದ ರಾಷ್ಟ್ರ ಮಟ್ಟದ ಆಯುರ್ವೇದ ಸಮ್ಮೇಳನ...

ಗ್ರಾ.ಪಂ. ಅಧ್ಯಕ್ಷರ ಆಯ್ಕೆಗೆ ನ್ಯಾಯಾಲಯದ ತಡೆ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಸಮೀಪದ ಜಕ್ಕಲಿ ಗ್ರಾಮ ಪಂಚಾಯಿತಿಯಲ್ಲಿ ಬುಧವಾರ ಮಧ್ಯಾಹ್ನ 12ಕ್ಕೆ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಿಗದಿಯಾಗಿತ್ತು. ವಿರೋಧಿ ಸದಸ್ಯರು ಸದ್ಯದ ಅಧ್ಯಕ್ಷೆ ಗಂಗವ್ವ ದ್ಯಾಮಣ್ಣ ಜಂಗಣ್ಣವರ ಅವರ ವಿರುದ್ಧ ಅವಿಶ್ವಾಸ...

ಚುನಾವಣಾ ಕೆಲಸ ನೀಡದಂತೆ ಮನವಿ

ವಿಜಯಸಾಕ್ಷಿ ಸುದ್ದಿ, ಗದಗ: ಮತಗಟ್ಟೆ ಮಟ್ಟದ (ಬಿ.ಎಲ್.ಓ) ಚುನಾವಣಾ ಭಾಗದ ಕೆಲಸ ನೀಡದಂತೆ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ ಜಿಲ್ಲಾ ಸಮಿತಿ ಗದಗ ವತಿಯಿಂದ ಗದಗ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳ...

ಕರವೇ ಮಹಿಳಾ ತಾಲೂಕಾಧ್ಯಕ್ಷರ ನೇಮಕ

ವಿಜಯಸಾಕ್ಷಿ ಸುದ್ದಿ, ಗದಗ: ಕರ್ನಾಟಕ ರಕ್ಷಣಾ ವೇದಿಕೆ ಶಿರಹಟ್ಟಿ ಮಹಿಳಾ ಘಟಕದ ತಾಲೂಕು ಅಧ್ಯಕ್ಷರಾಗಿ ಯಶೋಧ ದೇವಪ್ಪ ಬಾಳೋಜಿ ಇವರನ್ನು ನೇಮಕ ಮಾಡಲಾಗಿದೆ. ಕರ್ನಾಟಕ ರಕ್ಷಣಾ ವೇದಿಕೆ ಶಿರಹಟ್ಟಿ ವಿಭಾಗದಲ್ಲಿ ಹಲವು ವರ್ಷಗಳಿಂದ...

ಮಾಧ್ಯಮ ಹಬ್ಬದಲ್ಲಿ `ಸಮಗ್ರ ಚಾಂಪಿಯನ್’

ವಿಜಯಸಾಕ್ಷಿ ಸುದ್ದಿ, ವಿಜಯಪುರ: ತುಮಕೂರು ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಹಾಗೂ ವಿ.ವಿ ಕಲಾ ಕಾಲೇಜಿನ ಪತ್ರಿಕೋದ್ಯಮ ವಿಭಾಗ ಜಂಟಿಯಾಗಿ ಹಮ್ಮಿಕೊಂಡಿದ್ದ ‘ಇಂಪ್ರೆಶನ್-2025’ ಮಾಧ್ಯಮ ಹಬ್ಬದಲ್ಲಿ ಮಹಿಳಾ ವಿವಿಯ ಪತ್ರಿಕೋದ್ಯಮ...

ಪಂಚ ಗ್ಯಾರಂಟಿಯಿಂದ ಸಮ ಸಮಾಜ

ವಿಜಯಸಾಕ್ಷಿ ಸುದ್ದಿ, ಗದಗ: ಸಮ ಸಮಾಜ ನಿರ್ಮಾಣ ಮಾಡುವಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಪಾತ್ರ ಮಹತ್ತರವಾಗಿದೆ. ಬಡ ಮತ್ತು ಮಧ್ಯಮ ವರ್ಗದವರ ಜೀವನದಲ್ಲಿ ಸಂತೋಷ ತಂದಿದೆ ಎಂದು ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!