📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ನಕಲಿ ನೋಟು ನೀಡಿ ಸಿಗರೇಟ್ ಖರೀದಿಸಿದ್ದ ಎಂಬಿಎ ಪದವೀಧರ ಪೊಲೀಸರ ಬಲೆಗೆ!

ಬೆಂಗಳೂರು: ನಕಲಿ ₹500 ನೋಟು ನೀಡಿ ಸಿಗರೇಟ್ ಖರೀದಿಸಿದ್ದ ಆರೋಪದಡಿ ಎಂಬಿಎ...

ಪೂಜೆ ನೆಪದಲ್ಲಿ ಬಾಬಾ ಅಪಹರಣ; ಹಲ್ಲೆ ನಡೆಸಿ ₹4.25 ಲಕ್ಷ ದೋಚಿದ ನಾಲ್ವರು ಅರೆಸ್ಟ್

ಬೆಂಗಳೂರು: ಮನೆಯಲ್ಲಿ ಶಾಂತಿ ಪೂಜೆ ಮಾಡಿಸುವ ನೆಪದಲ್ಲಿ ಬಾಬಾರನ್ನು ಅಪಹರಿಸಿ, ಮಾರಕಾಸ್ತ್ರಗಳಿಂದ...

ಬಿಟ್ ಕಾಯಿನ್ ಹಗರಣ: ನಾಲ್ವರು ಪೊಲೀಸ್ ಅಧಿಕಾರಿಗಳಿಗೆ ಬಿಗ್ ರಿಲೀಫ್, ಬಿ-ರಿಪೋರ್ಟ್ ಸಲ್ಲಿಕೆ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಸೃಷ್ಟಿಸಿದ್ದ ಬಹುಕೋಟಿ ಬಿಟ್‌ಕಾಯಿನ್ ಹಗರಣದಲ್ಲಿ...

ಆಂಬುಲೆನ್ಸ್ʼಗೆ ದಾರಿ ಬಿಡದೆ ವೀಲಿಂಗ್: ಆರು ಅಪ್ರಾಪ್ತರು ಪೊಲೀಸರ ವಶಕ್ಕೆ

ಬೆಂಗಳೂರು: ಆಂಬುಲೆನ್ಸ್‌ಗೆ ದಾರಿ ಬಿಡದೆ ನಡುರಸ್ತೆಯಲ್ಲೇ ವೀಲಿಂಗ್ ಮಾಡಿ ವಾಹನ ಸಂಚಾರಕ್ಕೆ...

Political News

ಕರೂರು ಕಾಲ್ತುಳಿತ ನನ್ನ ರಾಜಕೀಯ ಜೀವನದ ಆಳವಾದ ಗಾಯ: ಸ್ಮಾರಕ ನಿರ್ಮಾಣ ಘೋಷಿಸಿದ ಸಿಎಂ ವಿಜಯ್

ತಮಿಳುನಾಡು: ಕರೂರು ಕಾಲ್ತುಳಿತ ದುರಂತವು ತನ್ನ ರಾಜಕೀಯ ಜೀವನದ ಅತ್ಯಂತ ನೋವಿನ ಅಧ್ಯಾಯವಾಗಿದ್ದು, ಆ ಘಟನೆ ಎಂದಿಗೂ ಮರೆಯಲಾಗದ ಆಳವಾದ ಗಾಯವಾಗಿ ಉಳಿಯಲಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಹಾಗೂ ಟಿವಿಕೆ ಮುಖ್ಯಸ್ಥ ಜೋಸೆಫ್...

ಸೋನಿಯಾ ಬಗ್ಗೆ ಮಾತನಾಡುವ ಮೊದಲು ಯಡಿಯೂರಪ್ಪ ಇತಿಹಾಸ ನೆನಪಿಸಿಕೊಳ್ಳಿ: ವಿಜಯೇಂದ್ರ ವಿರುದ್ಧ ಬಿ.ಕೆ. ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರು: ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮಾಡಿರುವ ಟೀಕೆಗಳಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "ಸೋನಿಯಾ ಗಾಂಧಿ...

Cinema

Dharwad News

Gadag News

Trending

ಲಾಂಗ್‌ ಹಿಡಿದು ಕಾರಿನ ಗ್ಲಾಸ್‌ ಒಡೆದು ಅಟ್ಟಹಾಸ ಮೆರೆದ ಐವರು ಪುಂಡರು ಅರೆಸ್ಟ್

ಬೆಂಗಳೂರು:- ಲಾಂಗ್‌ ಹಿಡಿದು ಕಾರಿನ ಗ್ಲಾಸ್‌ ಒಡೆದು ಅಟ್ಟಹಾಸ ಮೆರೆದ ಐವರು ಪುಂಡರನ್ನು ಪೋಲೀಸರು ಅರೆಸ್ಟ್ ಮಾಡಿರುವ ಘಟನೆ ಬೆಂಗಳೂರಿನಲ್ಲಿ ಜರುಗಿದೆ. ಲಿಖಿತ್ , ಜಯಂತ್ ಸೇರಿ ಐವರನ್ನು ಬಂಧಿಸಲಾಗಿದೆ. ಆರೋಪಿಗಳು, ತಮ್ಮ ಏರಿಯಾದಲ್ಲಿ...

ಬೆಂಗಳೂರಿನ ಹಲವೆಡೆ ಭಾನುವಾರ ವಿದ್ಯುತ್ ವ್ಯತ್ಯಯ – ಎಲ್ಲೆಲ್ಲಿ ಇರಲ್ಲ ಪವರ್?

ಬೆಂಗಳೂರು:- ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರಿನ ಹಲವೆಡೆ ಭಾನುವಾರ ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ ತಿಳಿಸಿದೆ. ಬಸವೇಶ್ವರನಗರ, ವಿಜಯನಗರ, ಗೋವಿಂದರಾಜನಗರ, ಕಾಮಾಕ್ಷಿಪಾಳ್ಯ, ಆರ್.ಪಿ.ಸಿ.ಲೇಔಟ್, ಪ್ರಶಾಂತನಗರ, ಎಂ.ಸಿ.ಲೇಔಟ್, ಮಾರೇನಹಳ್ಳಿ,...

1,200 ರೂಪಾಯಿಗೆ ಬೈಕ್ ಗೆ ಪೆಟ್ರೋಲ್​ ಹಾಕಿಸಿ ಹಣ ಕೊಡದೆ ಯುವಕರು ಎಸ್ಕೇಪ್!

ಮೈಸೂರು:-1,200 ರೂಪಾಯಿಗೆ ಬೈಕ್ ಗೆ ಪೆಟ್ರೋಲ್​ ಹಾಕಿಸಿ ಹಣ ಕೊಡದೇ ಯುವಕರು ಎಸ್ಕೇಪ್ ಆಗಿರುವ ಘಟನೆ ಜಿಲ್ಲೆಯ ನಂಜನಗೂಡು ತಾಲೂಕಿನ ಬದನವಾಳುವಿನಲ್ಲಿ ಪೆಟ್ರೋಲ್​ ಬಂಕ್​ನಲ್ಲಿ ಜರುಗಿದೆ. ಮೊದಲಿಗೆ ಬಂಕ್​ ಗೆ ಬೈಕ್​ನಲ್ಲಿ ಬಂದ ಯುವಕರು...

ಭೀಕರ ಅಪಘಾತ: ಪ್ರವಾಸಕ್ಕೆ ಹೊರಟಿದ್ದ ಐದು ಮಂದಿ ಸಾವು

ಗುರುಗ್ರಾಮ:- ಭೀಕರ ರಸ್ತೆ ಅಪಘಾತದಲ್ಲಿ ಪ್ರವಾಸಕ್ಕೆ ಹೊರಟಿದ್ದ ಐದು ಮಂದಿ ಸಾವನ್ನಪ್ಪಿರುವ ಘಟನೆ ಗುರುಗ್ರಾಮದ ರಾಜೀವ್ ಚೌಕ್ ಬಳಿ ಇರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಜರುಗಿದೆ. ಅಪಘಾತಕ್ಕೀಡಾದ ವಾಹನವು ಮಹೀಂದ್ರಾ ಥಾರ್ ಆಗಿದ್ದು, ಆರು ಪ್ರಯಾಣಿಕರನ್ನು...

`ಐ ಲವ್ ಮಹಮ್ಮದ್’ ಬ್ಯಾನರ್ ಗಲಾಟೆ ಪ್ರಕರಣ: 8 ಮಂದಿ ಅರೆಸ್ಟ್

ದಾವಣಗೆರೆ:- `ಐ ಲವ್ ಮಹಮ್ಮದ್’ ಬ್ಯಾನರ್ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ಕಾರ್ಲ್ ಮಾರ್ಕ್ಸ್‌ ನಗರದಲ್ಲಿ ಜರುಗಿದೆ. ನಗರದಲ್ಲಿ ಬ್ಯಾನರ್ ವಿಚಾರಕ್ಕೆ ಸೆ.24 ರಂದು ಎರಡು ಕೋಮಿನ...

ಅಡುಗೆ ಸಿಲಿಂಡರ್‌ ಸ್ಫೋಟ: 8 ಮಂದಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ!

ಬಳ್ಳಾರಿ:- ಜಿಲ್ಲೆಯ ಹೋಸಪೇಟೆ ತಾಲೂಕಿನ ಗಾದಿಗನೂರು ಗ್ರಾಮದಲ್ಲಿ ಅಡುಗೆ ಸಿಲಿಂಡರ್‌ ಸ್ಫೋಟಗೊಂಡ ಪರಿಣಾಮ ಒಂದೇ ಕುಟುಂಬದ 8 ಮಂದಿ ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ಜರುಗಿದೆ. ಸ್ಫೋಟದ ತೀವ್ರತೆಗೆ ಮನೆಯ ಗೋಡೆಯೇ ಕುಸಿದಿದ್ದು,...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News