📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಅಪ್ರಾಪ್ತೆ ಮೇಲಿನ ದೌರ್ಜನ್ಯ ಪ್ರಕರಣ: ಆರೋಪಿಗೆ 20 ವರ್ಷ ಜೈಲು, ₹7 ಲಕ್ಷ ದಂಡ!

ಮಂಡ್ಯ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಆರೋಪ ಸಾಬೀತಾದ...

ಪ್ರೀತಿ ನಿರಾಕರಿಸಿದ್ದಕ್ಕೆ ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ!

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಘೋರ ದುರಂತ ಸಂಭವಿಸಿದ್ದು, ಪ್ರೀತಿ ನಿರಾಕರಿಸಿದ್ದಕ್ಕೆ...

ಮಗ ಬೆಂಗಳೂರಿನಲ್ಲಿ, ಮಗಳು ದುಬೈನಲ್ಲಿ: ಪತಿಯ ಶವದೊಂದಿಗೆ 10 ದಿನ ಕಳೆದು ಪತ್ನಿ!

ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ಮನ ಕಲುಕುವ ಘಟನೆ ಬೆಳಕಿಗೆ...

ಕೋಟ್ಯಂತರ ಆಸ್ತಿ ಬಯಲು: ಆಂಧ್ರ ದತ್ತಿ ಇಲಾಖೆ ಅಧಿಕಾರಿ ಬಂಧನ!

ಅಮರಾವತಿ: ಕೋಟ್ಯಂತರ ಮೌಲ್ಯದ ಅಕ್ರಮ ಆಸ್ತಿ ಪತ್ತೆ ಪ್ರಕರಣದಲ್ಲಿ ದತ್ತಿ ಇಲಾಖೆಯ...

ಹಾಸ್ಟೆಲ್ ಹಿಂಭಾಗದಲ್ಲಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳು ಅರೆಸ್ಟ್

ಬೆಂಗಳೂರು: ಯಲಹಂಕ ಉಪನಗರದ ಬಾಯ್ಸ್ ಹಾಸ್ಟೆಲ್ ಹಿಂಭಾಗದಲ್ಲಿ ಮಾದಕ ವಸ್ತು ಮಾರಾಟ...

Political News

ಯೋಗೇಶ್‌ ಗೌಡ ಕೊಲೆ ಪ್ರಕರಣ: ‘ಕೈ’ ಶಾಸಕ ವಿನಯ್‌ ಕುಲಕರ್ಣಿ ಭವಿಷ್ಯ ಇಂದೇ ನಿರ್ಧಾರ!

ಧಾರವಾಡ:- ಧಾರವಾಡ ಗ್ರಾಮೀಣ ಕ್ಷೇತ್ರದ ಮಾಜಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರ ಭವಿಷ್ಯವು ಇಂದು ನ್ಯಾಯಾಲಯದ ತೀರ್ಪಿನ ಮೂಲಕ ನಿರ್ಧಾರವಾಗಲಿದೆ. 2016 ರಲ್ಲಿ ನಡೆದ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ...

ಕೊಲೆಗೆ ಪ್ರಚೋದನೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುಧ್ದ ದೂರು ದಾಖಲು!

ದಿಸ್ಪುರ್: ಕೊಲೆಗೆ ಪ್ರಚೋದನೆ ಕೊಟ್ಟ ಆರೋಪದಡಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುಧ್ದ ಬೆಂಗಳೂರಿನಲ್ಲಿ ದೂರು ದಾಖಲಾಗಿದೆ. ಅಸ್ಸಾಂನಲ್ಲಿ ಆರ್‌ಎಸ್‌ಎಸ್ ಮತ್ತು ಬಿಜೆಪಿ ಕಾರ್ಯಕರ್ತರನ್ನು ಕೊಲ್ಲುವಂತೆ ಮುಸ್ಲಿಮರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆ...

Cinema

Dharwad News

Gadag News

Trending

ನಿಲ್ಲದ ಮೈಕ್ರೋ ಫೈನಾನ್ಸ್ ಕಿರುಕುಳ: ಹಣ ಕಟ್ಟಲು ವಿಫಲರಾದ ಮನೆಗೆ ಬೀಗ- ಬೀದಿಯಲ್ಲಿ ವೃದ್ಧ ದಂಪತಿ!

ದಾವಣಗೆರೆ:- ಕರ್ನಾಟಕದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ನಿಲ್ಲುತ್ತಿಲ್ಲ. ಇಷ್ಟು ದಿನ ಕೊಂಚ ತಣ್ಣಗಾಗಿದ್ದ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳ ಇದೀಗ ಮತ್ತೆ ಮುಂದುವರಿದಿದೆ. ಅದರಂತೆ ದಾವಣಗೆರೆ ಜಿಲ್ಲೆ ಹರಿಹರದ ಹಮಾಲರ ಕಾಲೋನಿಯಲ್ಲಿ ವಾಸವಾಗಿರುವ ವೃದ್ಧ...

ಮಹರ್ಷಿ ವಾಲ್ಮೀಕಿ ಹಗರಣ: SIT ರದ್ದು ಮಾಡಿ ಸಿಬಿಐಗೆ ವಹಿಸಿ ಹೈಕೋರ್ಟ್ ಆದೇಶ..!

ಬೆಂಗಳೂರು: ಮಹರ್ಷಿ ವಾಲ್ಮೀಕಿ ನಿಗಮದ ಬಹುಕೋಟಿ ಹಗರಣಕ್ಕೆ ಕ್ಷಣಕ್ಕೊಂದು ತಿರುವು ಸಿಗುತ್ತಾ ಇದೆ. ಇದೀಗ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕರ್ನಾಟಕ ಹೈಕೋರ್ಟ್ ಎಸ್​ಐಟಿಗೆ ಆದೇಶ ನೀಡಿದೆ. ಮಹರ್ಷಿ ವಾಲ್ಮೀಕಿ...

ಪೊಲೀಸ್ ಅಧಿಕಾರಿ ಮೇಲೆ ಗುಂಡು ಹಾರಿಸಿ ಹತ್ಯೆಗೈದ ಶಾಲಾ ಶಿಕ್ಷಕ!

ಬಾಗ್ ಪತ್: ಉತ್ತರ ಪ್ರದೇಶದ ಬಾಗ್​​ಪತ್​ನಲ್ಲಿ ಸರ್ಕಾರಿ ಶಾಲಾ ಶಿಕ್ಷಕರೊಬ್ಬರು ಪೊಲೀಸ್ ಅಧಿಕಾರಿ ಮೇಲೆ ಗುಂಡು ಹಾರಿಸಿ ಹತ್ಯೆಗೈದಿರುವ ಘಟನೆ ಜರುಗಿದೆ. ಮೃತರನ್ನು ಹೆಡ್ ಕಾನ್​ಸ್ಟೆಬಲ್ ಅಜಯ್ ಪನ್ವರ್ ಎಂದು ಗುರುತಿಸಲಾಗಿದೆ. ಸ್ಥಳೀಯ ಕ್ರಿಕೆಟ್...

ಇಕ್ಬಾಲ್ ಹುಸೇನ್’ಗೆ ನಾನು ನೋಟಿಸ್ ಇಶ್ಯೂ ಮಾಡುತ್ತೇನೆ: ಡಿ.ಕೆ. ಶಿವಕುಮಾರ್

ಬೆಂಗಳೂರು: ಇಕ್ಬಾಲ್ ಹುಸೇನ್‌’ಗೆ ನಾನು ನೋಟೀಸ್ ಇಶ್ಯೂ ಮಾಡುತ್ತೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ರಾಮನಗರ ಶಾಸಕ ಎಚ್.ಎ. ಇಕ್ಬಾಲ್ ಹುಸೇನ್ ಅವರು ಇತ್ತೀಚೆಗೆ, "ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗುವುದು ಖಚಿತ ಎಂದು...

ನದಿಗುರುಳಿದ ಕಾರು: ಪವಾಡದ ರೀತಿ ಪಾರಾದ ಐವರು!

ಕೊಡಗು: ಸಿನಿಮೀಯ ರೀತಿಯಲ್ಲಿ ಕಾರೊಂದು ನದಿಗುರುಳಿದ ಘಟನೆ ಕೊಡಗು ಜಿಲ್ಲೆಯಲ್ಲಿ ಜರುಗಿದೆ. ಘಟನೆಯಲ್ಲಿ ಪವಾಡ ಎಂಬಂತೆ ಕಾರಿನಲ್ಲಿದ್ದ ಐವರು ಸಿನೀಮಿಯ ರೀತಿಯಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ. ಪೊನ್ನಂಪೇಟೆ ತಾಲೂಕಿನ ಕಾನೂರು ಸಮೀಪ ಈ ಘಟನೆ ಜರುಗಿದೆ....

ಪ್ರವಾಸಿಗರ ಗಮನಕ್ಕೆ: ಎತ್ತಿನಭುಜ ಚಾರಣಕ್ಕೆ 1 ತಿಂಗಳು ಪ್ರವೇಶ ಬಂದ್!

ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಸುಪ್ರಸಿದ್ಧ ಎತ್ತಿನಭುಜ ಪ್ರವೇಶಕ್ಕೆ ಇಂದಿನಿಂದ ಒಂದು ತಿಂಗಳು ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಜಿಲ್ಲೆಯಲ್ಲಿ ನಿರಂತರ ಮಳೆಯಿಂದಾಗಿ ಭಾರೀ ಮಂಜು ಕವಿಯುತ್ತಿದ್ದು, ಪ್ರವಾಸಿಗರ ಹಿತದೃಷ್ಟಿಯಿಂದ ಅರಣ್ಯ ಇಲಾಖೆ ಚಾರಣಕ್ಕೆ ಬ್ರೇಕ್...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!