ಬೆಂಗಳೂರು:- ಹೊಸ ಹರ್ಷ ಅಂದ್ಕೊಂಡಿದ್ದ ಜನರಿಗೆ ಸರ್ಕಾರ ಮೊದಲ ಶಾಕ್ ಕೊಡಲು ಸಜ್ಜಾಗಿದೆ. ಎಲ್ಲಾ ಫ್ರೀ.. ಫ್ರೀ.. ಫ್ರೀ ಎಂದು ಅಧಿಕಾರಕ್ಕೆ ಬಂದ ಸರ್ಕಾರಕ್ಕೆ ತಮ್ಮ ಗ್ಯಾರಂಟಿಯೇ ಹೊರೆ ಆದಂತೆ ಕಾಣ್ತಿದೆ. ಎಸ್,...
ಬೆಂಗಳೂರು:- ರಾಜ್ಯ ಸರ್ಕಾರ ಮೊದಲು ಬಾಣಂತಿಯರಿಗೆ ಬದುಕುವ ಗ್ಯಾರಂಟಿ ಕೊಡಲಿ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಅವರು ಕರ್ನಾಟಕ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಕರ್ನಾಟಕದಲ್ಲಿ ಬಾಣಂತಿಯರ ಸರಣಿ ಸಾವು ವಿಚಾರವಾಗಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,...
ವಿಜಯಸಾಕ್ಷಿ ಸುದ್ದಿ, ಗದಗ:
ಗೂಡ್ಸ್ ರಿಕ್ಷಾಗೆ ಇನೋವಾ ಕಾರು ಡಿಕ್ಕಿ ಹೊಡೆದಿದ್ದು, ಓರ್ವ ಸ್ಥಳದಲ್ಲೇ ಸಾವನ್ನಪ್ಪಿ ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶನಿವಾರ ರಾತ್ರಿ ಗದಗ-ಕಳಸಾಪೂರ ರಸ್ತೆಯ ಬೈಪಾಸ್ ರಸ್ತೆಯಲ್ಲಿ ನಡೆದಿದೆ.
ದುರ್ಘಟನೆಯಲ್ಲಿ ಮೃತಪಟ್ಟಿರುವ ರವಿ...
ವಿಜಯಸಾಕ್ಷಿ ಸುದ್ದಿ, ಗದಗ:
ಗದಗ-ಬೆಟಗೇರಿ ನಗರಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದ ಕೆಲ ಅಭ್ಯರ್ಥಿಗಳು ಶನಿವಾರ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾದದ್ದರಿಂದ 19 ಮಂದಿ ಉಮೇದುವಾರಿಕೆ ವಾಪಸ್ ಪಡೆದಿದ್ದಾರೆ. ಅಂತಿಮವಾಗಿ 146 ಜನ ಕಣದಲ್ಲಿ ಉಳಿದಿದ್ದಾರೆ.
ವಾರ್ಡ್...
ವಿಕೋಪಕ್ಕೆ ಹೋದ್ರೆ ನ್ಯೂಟನ್ ನ ಮೂರನೇ ನಿಯಮ ಅನುಸರಿಸಬೇಕಾಗುತ್ತೆ: ಸಿ.ಸಿ.ಪಾಟೀಲ್
ವಿಜಯಸಾಕ್ಷಿ ಸುದ್ದಿ, ಗದಗ:
'ದೇಶಕ್ಕಾಗಿ ಪ್ರಾಣವನ್ನೇ ತ್ಯಾಗ ಮಾಡಿದ ಕರ್ನಾಟಕದ ಇಬ್ಬರು ಹೆಮ್ಮೆಯ ವ್ಯಕ್ತಿಗಳ ಮೂರ್ತಿಗಳನ್ನು ವಿಕಾರಗೊಳಿಸುವ ಎಂಇಎಸ್ ಪುಂಡರಿಗೆ ನಮ್ಮ ಸರ್ಕಾರ ಸರಿಯಾದ...
ವಿಜಯಸಾಕ್ಷಿ ಸುದ್ದಿ, ಗದಗ:
ಯಾವುದೇ ಚುನಾವಣೆಗಳಲ್ಲಿ ಅಭ್ಯರ್ಥಿಗಳು ಮತದಾರರಿಗೆ ಆಸೆ, ಆಮಿಷಗಳನ್ನೊಡ್ಡಿ ಮತ ಪಡೆಯುವುದನ್ನು ಕೇಳಿದ್ದೇವೆ.. ನೋಡಿದ್ದೇವೆ. ಆದರೆ, ಇಲ್ಲೊಬ್ಬ ಅಭ್ಯರ್ಥಿ ಮತದಾರರಿಂದಲೇ ಹಣ ಹಾಕಿಸಿಕೊಳ್ಳುವ ಮೂಲಕ ಮತ ನೀಡಿ ಎಂದು ಇನ್ನುಳಿದ ಅಭ್ಯರ್ಥಿಗಳಿಗಿಂತ...
ವಿಜಯಸಾಕ್ಷಿ ಸುದ್ದಿ, ಗದಗ:
ಗದಗ-ಬೆಟಗೇರಿಯ ಹುಡ್ಕೋ ಕಾಲೋನಿಯ ಸಿದ್ಧಲಿಂಗೇಶ್ವರ ನಗರದ ಉದ್ಯಾನವನದ ಹತ್ತಿರವಿರುವ ಶ್ರೀಜಾಗೃತ ಆಂಜನೇಯ ದೇವಸ್ಥಾನದಲ್ಲಿ ಶನಿವಾರ(ಡಿ.18) ಕಾರ್ತಿಕೋತ್ಸವ ಜರುಗಲಿದೆ.
ರಾತ್ರಿ 8 ಗಂಟೆಗೆ ಶ್ರೀಜಾಗೃತ ಆಂಜನೇಯ ಹಾಗೂ ನವಗ್ರಹಕ್ಕೆ ಕಾರ್ತಿಕೋತ್ಸವ ನಡೆಯಲಿದೆ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...