ಬೆಂಗಳೂರು: ಕರ್ನಾಟಕ ಕಾಂಗ್ರೆಸ್ನಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದೆ. ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸೂಕ್ತ ಪ್ರಾತಿನಿಧ್ಯ ನೀಡಿಲ್ಲ ಎಂಬ ಅಸಮಾಧಾನದ ಹಿನ್ನೆಲೆಯಲ್ಲಿ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯಾ ರೆಡ್ಡಿ...
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿರುವ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮತ್ತೊಂದು ಗಂಭೀರ ಆರೋಪ ಮಾಡಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ 2011ರಲ್ಲಿ ಅಲ್ಲ,...
ಕನ್ನಡ–ತಮಿಳು ಕಿರುತೆರೆ ಲೋಕದಲ್ಲಿ ಬೆಳೆಯುತ್ತಿರುವ ನಟಿಯಾಗಿ ಗುರುತಿಸಿಕೊಂಡಿದ್ದ ನಂದಿನಿ ಸಿಎಂ ಅವರ ಅಕಾಲಿಕ ನಿಧನ ಅಭಿಮಾನಿಗಳನ್ನು ದುಃಖಕ್ಕೀಡು ಮಾಡಿದೆ. ಬೆಂಗಳೂರಿನ ಆರ್ಆರ್ ನಗರದಲ್ಲಿ ಆತ್ಮಹತ್ಯೆ ಮಾಡಿಕೊಂಡು ಅವರು ಸಾವನ್ನಪ್ಪಿದ್ದಾರೆ ಎನ್ನಲಾಗಿದ್ದು, ಸಾವಿನ ನಿಖರ...
ಬೆಳಗಾವಿ: ಮಹಾತ್ಮ ಗಾಂಧಿ ಪ್ರತಿಮೆಗೆ ಸಾಂತಾ ಕ್ಲಾಸ್ ಟೋಪಿ ಹಾಕಿ ಅವಮಾನ ಮಾಡಿದ ಘಟನೆ ಬೆಳಗಾವಿಯ ಕ್ಯಾಂಪ್ ಪ್ರದೇಶದಲ್ಲಿ ಸಂಭವಿಸಿದೆ.
ಘಟನೆ ಸಂಬಂಧ ಇಬ್ಬರನ್ನು ಅರೆಸ್ಟ್ ಮಾಡಲಾಗಿದೆ. ಬೋಸ್ ಲೈನಿನ ಪಿಲಿಪ್ ಸಿಮೋನ್ ಸಪ್ಪರಪು...
ಬೆಂಗಳೂರು: ಬೆಂಗಳೂರಿನ ಬಸವೇಶ್ವರ ನಗರದ ಭೋವಿ ಕಾಲೋನಿಯಲ್ಲಿ ಪುತ್ರಿಯನ್ನು ಮದುವೆ ಮಾಡಿಕೊಡಲಿಲ್ಲವೆಂಬ ಕಾರಣಕ್ಕೆ ಆಕೆಯ ತಾಯಿಗೆ ವ್ಯಕ್ತಿಯೋರ್ವ ಬೆಂಕಿ ಹಚ್ಚಿರುವಂತಹ ಘಟನೆ ಜರುಗಿದೆ.
ಅದೃಷ್ಟವಶಾತ್ ಘಟನೆಯಲ್ಲಿ ಗೀತಾ ಎಂಬ ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದು, ಆಸ್ಪತ್ರೆಯಲ್ಲಿ...
ಬೆಂಗಳೂರು:- ಹೊಸವರ್ಷಾಚರಣೆಗೆ ಕ್ಷಣಗಣನೆ ಶುರುವಾಗಿದ್ದು, ಅಂದು ರಾತ್ರಿ 2 ಗಂಟೆವರೆಗೂ ಬಿಎಂಟಿಸಿ ಬಸ್ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ.
ನಗರದ ಎಂ.ಜಿ.ರೋಡ್ ಮತ್ತು ಬ್ರಿಗೇಡ್ರೋಡ್ಗಳಿಂದ ನಗರದ ಪ್ರಮುಖ ಭಾಗಗಳಿಗೆ, ಸಾರ್ವಜನಿಕರ ಅನುಕೂಲಕ್ಕಾಗಿ, ಹೆಚ್ಚಿನ ಸಾರಿಗೆ ಸೌಲಭ್ಯ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಸಾಮಾನ್ಯ ಜನರ ಅಸಾಮಾನ್ಯ ಕೆಲಸಗಳನ್ನು ದೇಶದ ಜನರಿಗೆ ಮನ್ ಕಿ ಬಾತ್ ಕಾರ್ಯಕ್ರಮದ ಮೂಲಕ ತಿಳಿಸಿ ಜನರೊಡಗೂಡಿ ಜನರಿಂದಲೇ ಸಮೃದ್ಧ ದೇಶವನ್ನು ಕಟ್ಟುವ ಕೆಲಸವನ್ನು ಪ್ರಧಾನಿ ನರೇಂದ್ರ ಮೋದಿಯವರು...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಜನರ ಸಮಸ್ಯೆಗಳನ್ನು ಕಾನೂನಿನಡಿಯಲ್ಲಿ ಶೀಘ್ರಗತಿಯಲ್ಲಿ ಬಗೆಹರಿಸುತ್ತೇವೆ ಎಂದು ಸಿಪಿಐ ಬಿ.ವಿ. ನ್ಯಾಮಗೌಡ ಹೇಳಿದರು.
ಅವರು ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ನಡೆದ ಪರಿಶಿಷ್ಟ ಜಾತಿ–ಪರಿಶಿಷ್ಟ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...