ಬೆಂಗಳೂರು:- ಹೊಸ ಹರ್ಷ ಅಂದ್ಕೊಂಡಿದ್ದ ಜನರಿಗೆ ಸರ್ಕಾರ ಮೊದಲ ಶಾಕ್ ಕೊಡಲು ಸಜ್ಜಾಗಿದೆ. ಎಲ್ಲಾ ಫ್ರೀ.. ಫ್ರೀ.. ಫ್ರೀ ಎಂದು ಅಧಿಕಾರಕ್ಕೆ ಬಂದ ಸರ್ಕಾರಕ್ಕೆ ತಮ್ಮ ಗ್ಯಾರಂಟಿಯೇ ಹೊರೆ ಆದಂತೆ ಕಾಣ್ತಿದೆ. ಎಸ್,...
ಬೆಂಗಳೂರು:- ರಾಜ್ಯ ಸರ್ಕಾರ ಮೊದಲು ಬಾಣಂತಿಯರಿಗೆ ಬದುಕುವ ಗ್ಯಾರಂಟಿ ಕೊಡಲಿ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಅವರು ಕರ್ನಾಟಕ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಕರ್ನಾಟಕದಲ್ಲಿ ಬಾಣಂತಿಯರ ಸರಣಿ ಸಾವು ವಿಚಾರವಾಗಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,...
ವಿಜಯಸಾಕ್ಷಿ ಸುದ್ದಿ, ಗದಗ:
ಗದಗ-ಬೆಟಗೇರಿ ನಗರ ಸ್ಥಳೀಯ ಸಂಸ್ಥೆಯ ಚುನಾವಣೆಗೆ ಅವಳಿ ನಗರದ ಒಟ್ಟು 35 ವಾರ್ಡ್'ಗಳಿಗೆ ಸಲ್ಲಿಕೆಯಾಗಿದ್ದ ಅಭ್ಯರ್ಥಿಗಳ ನಾಮಪತ್ರಗಳ ಪರಿಶೀಲನೆ ಗುರುವಾರ ನಗರಸಭೆ ಕಚೇರಿಯಲ್ಲಿ ನಡೆಯಿತು.
ನಗರಸಭೆ ಚುನಾವಣೆಗೆ ಒಟ್ಟು 206 ನಾಮಪತ್ರಗಳು...
ವಿಜಯಸಾಕ್ಷಿ ಸುದ್ದಿ, ನರಗುಂದ:
ರಾಷ್ಟ್ರೀಯ ಕಾಲುಬಾಯಿ ರೋಗದ ಲಸಿಕಾ ಕಾರ್ಯಕ್ರಮಕ್ಕೆ ತಾಲೂಕಿನ ಚಿಕ್ಕನರಗುಂದ ಗ್ರಾಮ ಪಂಚಾಯತಿ ಅಧ್ಯಕ್ಷ ಮುತ್ತು ರಾಯರಡ್ಡಿ ಗುರುವಾರ ಗ್ರಾಮದ ಬಸವೇಶ್ವರ ದೇವಸ್ಥಾನದಲ್ಲಿ ಗೋಮಾತೆಗೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು.
ಬಳಿಕ...
ವಿಜಯಸಾಕ್ಷಿ ಸುದ್ದಿ, ಗದಗ:
'ಉತ್ತರ ಕರ್ನಾಟಕಕ್ಕೆ ಆದ್ಯತೆ ಕೊಡವ ಹಿನ್ನೆಲೆಯಲ್ಲಿ ಈ ಭಾಗದ ಜ್ವಲಂತ ಸಮಸ್ಯೆಗಳ ಕುರಿತು ಸಮಗ್ರ ಚರ್ಚೆಯಾಗಲಿ ಎಂಬ ಉದ್ದೇಶದಿಂದ ಅಧಿವೇಶನ ನಡೆಯುತ್ತಿದೆ. ಆದರೆ, ಕಾಂಗ್ರೆಸ್ ಕೇವಲ ರಾಜಕೀಯ ಲಾಭ ಪಡೆಯಲು...
ವಿಜಯಸಾಕ್ಷಿ ಸುದ್ದಿ, ನವದೆಹಲಿ:
ಹುಡುಗಿಯ ಮದುವೆ ವಯಸ್ಸು ಹೆಚ್ಚಳಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದ್ದು, ಇನ್ನು ಮುಂದೆ ಹುಡುಗಿಯ ಮದುವೆಯ ವಯಸ್ಸು 18 ರಿಂದ 21ಕ್ಕೆ ಮಾರ್ಪಾಡು ಆಗಲಿದ್ದು, ದೇಶದಲ್ಲಿ ಪುರುಷ ಹಾಗೂ...
ವಿಜಯಸಾಕ್ಷಿ ಸುದ್ದಿ, ಗದಗ:
ಗದಗ-ಬೆಟಗೇರಿ ನಗರಸಭೆ ಸಾರ್ವತ್ರಿಕ ಚುನಾವಣೆಗೆ ನಾಮಪತ್ರ ಸಲ್ಲಿಸಲು ಬುಧವಾರ ಕೊನೆಯ ದಿನವಾಗಿದ್ದ ಹಿನ್ನೆಲೆಯಲ್ಲಿ ಅಭ್ಯರ್ಥಿಗಳು ಅತ್ಯುತ್ಸಾಹದಿಂದ ತಮ್ಮ ಅಪಾರ ಬೆಂಬಲಿಗರೊಂದಿಗೆ ತಂಡೋಪತಂಡವಾಗಿ ಆಗಮಿಸಿ ಉಮೇದುವಾರಿಕೆ ಸಲ್ಲಿಸಿದರು. ಜನಜಂಗುಳಿಯಿಂದ ತುಂಬಿದ್ದ ನಗರಸಭೆ...
ವಿಜಯಸಾಕ್ಷಿ ಸುದ್ದಿ, ಗದಗ:
ಗದಗ-ಬೆಟಗೇರಿ ನಗರಸಭೆ ಚುನಾವಣೆ ಹಿನ್ನೆಲೆಯಲ್ಲಿ ನಾಮಪತ್ರ ಸಲ್ಲಿಸಲು ತೆರಳುತ್ತಿದ್ದ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಡ್ಯಾನ್ಸ್ ಮಾಡುತ್ತಿದ್ದ ಮಹಿಳೆಯರ ಮೇಲೆ ಹಣ ತೂರಿದ ವಿಡಿಯೋ ಈಗ ಎಲ್ಲೆಡೆ ವೈರಲ್ ಆಗಿದೆ.
ಕಾಂಗ್ರೆಸ್ ಅಭ್ಯರ್ಥಿಗಳು...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...