📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಆಸ್ತಿಯಲ್ಲಿ ಪಾಲು ಕೇಳಿದ ಕಾರಣ ಕೊಲೆ: ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್!

ಕಾರವಾರ: ಆಸ್ತಿಯಲ್ಲಿ ಪಾಲು ಕೇಳಿದ ವ್ಯಕ್ತಿಯನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಮೂವರು...

ಮೂರು ದಿನಗಳಿಂದ ನಾಪತ್ತೆಯಾಗಿದ್ದ ಬಾಲಕಿ ಶ್ರೀನಂದ, 2 ಸಾವಿರ ಅಡಿ ಕೆಳಗೆ ಶವವಾಗಿ ಪತ್ತೆ!

ಚಿಕ್ಕಮಗಳೂರು: ಚಂದ್ರದ್ರೋಣ ಪರ್ವತ ಶ್ರೇಣಿಯ ಮಾಣಿಕ್ಯಧಾರಾ ಜಲಪಾತದ ಬಳಿ ಕಳೆದ ಮೂರು...

ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!

ಚಾಮರಾಜನಗರ: ಸಾಮಾನ್ಯವಾಗಿ ಕಳ್ಳರಿಗೆ ಯಾವುದಕ್ಕೂ ಭಯವಿಲ್ಲ ಎಂಬ ಮಾತಿದೆ. ಆದರೆ ಗುಂಡ್ಲುಪೇಟೆ...

ಅಪ್ರಾಪ್ತೆ ಮೇಲಿನ ದೌರ್ಜನ್ಯ ಪ್ರಕರಣ: ಆರೋಪಿಗೆ 20 ವರ್ಷ ಜೈಲು, ₹7 ಲಕ್ಷ ದಂಡ!

ಮಂಡ್ಯ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಆರೋಪ ಸಾಬೀತಾದ...

ಪ್ರೀತಿ ನಿರಾಕರಿಸಿದ್ದಕ್ಕೆ ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ!

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಘೋರ ದುರಂತ ಸಂಭವಿಸಿದ್ದು, ಪ್ರೀತಿ ನಿರಾಕರಿಸಿದ್ದಕ್ಕೆ...

Political News

ಯೋಗೇಶ್‌ ಗೌಡ ಕೊಲೆ ಪ್ರಕರಣ: ‘ಕೈ’ ಶಾಸಕ ವಿನಯ್‌ ಕುಲಕರ್ಣಿ ಭವಿಷ್ಯ ಇಂದೇ ನಿರ್ಧಾರ!

ಧಾರವಾಡ:- ಧಾರವಾಡ ಗ್ರಾಮೀಣ ಕ್ಷೇತ್ರದ ಮಾಜಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರ ಭವಿಷ್ಯವು ಇಂದು ನ್ಯಾಯಾಲಯದ ತೀರ್ಪಿನ ಮೂಲಕ ನಿರ್ಧಾರವಾಗಲಿದೆ. 2016 ರಲ್ಲಿ ನಡೆದ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ...

ಕೊಲೆಗೆ ಪ್ರಚೋದನೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುಧ್ದ ದೂರು ದಾಖಲು!

ದಿಸ್ಪುರ್: ಕೊಲೆಗೆ ಪ್ರಚೋದನೆ ಕೊಟ್ಟ ಆರೋಪದಡಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುಧ್ದ ಬೆಂಗಳೂರಿನಲ್ಲಿ ದೂರು ದಾಖಲಾಗಿದೆ. ಅಸ್ಸಾಂನಲ್ಲಿ ಆರ್‌ಎಸ್‌ಎಸ್ ಮತ್ತು ಬಿಜೆಪಿ ಕಾರ್ಯಕರ್ತರನ್ನು ಕೊಲ್ಲುವಂತೆ ಮುಸ್ಲಿಮರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆ...

Cinema

Dharwad News

Gadag News

Trending

ಹಿರೇಹಂದಿಗೋಳದಲ್ಲಿ ಗ್ರಂಥಾಲಯ ಉದ್ಘಾಟನೆ

ವಿಜಯಸಾಕ್ಷಿ ಸುದ್ದಿ, ಗದಗ: ಜ್ಞಾನ ದೇಗುಲವಾಗಿರುವ ಗ್ರಂಥಾಲಯ ನಮ್ಮ ಹಿರೇಹಂದಿಗೋಳ ಗ್ರಾಮದಲ್ಲಿ ಪ್ರಾರಂಭವಾಗುತ್ತಿರುವುದು ನನಗೆ ಹಾಗೂ ವಿದ್ಯಾರ್ಥಿಗಳಿಗೆ, ಗ್ರಂಥಾಲಯ ಪ್ರೇಮಿಗಳಿಗೆ ಬಹಳಷ್ಟು ಖುಷಿ ತಂದಿದೆ ಎಂದು ಬಿಂಕದಕಟ್ಟಿ ಗ್ರಾಮ ಪಂಚಾಯಿತಿ ಅಧ್ಯಕ್ಷ ನಿಂಗಪ್ಪ...

ತಾಯಿ ಜೊತೆ ಅನೈತಿಕ ಸಂಬಂಧ: ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆಗೈದ ಮಕ್ಕಳು

ಶಿವಮೊಗ್ಗ:- ಶಿವಮೊಗ್ಗ ತಾಲೂಕಿನ ಕುಂಸಿಯ ಕುಂಬೇಶ್ವರ್ ಬೀದಿಯಲ್ಲಿ ತಮ್ಮ ತಾಯಿ ಜೊತೆ ಅನೈತಿಕ ಸಂಬಂಧ ಹೊಂದಿದ್ದ ವ್ಯಕ್ತಿಯನ್ನು ಮಕ್ಕಳಿಬ್ಬರು ಸೇರಿಕೊಂಡು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜರುಗಿದೆ. 35 ವರ್ಷದ ವಾಸು ಅಲಿಯಾಸ್...

ಸರ್ಕಾರಿ ಶಾಲೆಗಳಿಂದ ಗುಣಮಟ್ಟದ ಶಿಕ್ಷಣ

ವಿಜಯಸಾಕ್ಷಿ ಸುದ್ದಿ, ಗದಗ: ಸರ್ಕಾರಿ ಶಾಲೆಗಳಲ್ಲಿ ಇಂದು ಗುಣಮಟ್ಟದ ಶಿಕ್ಷಣದೊಂದಿಗೆ ವಿದ್ಯಾರ್ಥಿಗಳಿಗೆ ಹಲವಾರು ಸೌಲಭ್ಯಗಳಿದ್ದು, ಅವುಗಳನ್ನು ಸದ್ಬಳಕೆ ಮಾಡಿಕೊಂಡು ವಿದ್ಯಾರ್ಥಿಗಳು ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಡಾ. ಪ್ರಕಾಶ ಗುಂಡೂರ ಹೇಳಿದರು. ಅವರು ಸೋಮವಾರ...

ಗೋ ರಕ್ಷಕರ ಮೇಲಿನ ಹಲ್ಲೆಗೆ ಖಂಡನೆ

ವಿಜಯಸಾಕ್ಷಿ ಸುದ್ದಿ, ಗದಗ: ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ಗೋ ರಕ್ಷಣೆಗೆ ಹೋದ ನಾಲ್ವರು ಗೋ ಭಕ್ತರನ್ನು ಗ್ರಾಮದ ಕೆಲವು ಮತಾಂಧ ಮುಸ್ಲಿಂ ಗೂಂಡಾಗಳು ರಾಕ್ಷಸರಂತೆ ವರ್ತಿಸಿ ತೆಂಗಿನಮರಕ್ಕೆ ಕಟ್ಟಿಹಾಕಿ...

ಕೃತಕ ಅಭಾವ ಸೃಷ್ಟಿಸಿದರೆ ಕ್ರಿಮಿನಲ್ ಕೇಸ್

ವಿಜಯಸಾಕ್ಷಿ ಸುದ್ದಿ, ಧಾರವಾಡ: ಬೇಡಿಕೆಗಿಂತ ಹೆಚ್ಚು ರಾಸಾಯನಿಕ ಗೊಬ್ಬರ ವಿತರಿಸಿದರೂ ಕಲಘಟಗಿ ತಾಲೂಕಿನಲ್ಲಿ ಅನಗತ್ಯ ಗೊಂದಲಗಳು, ರೈತರಿಗೆ ತೊಂದರೆಗಳು ಉಂಟಾಗುತ್ತಿವೆ. ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸಿದಾಗ ವಿತರಕರು ಸರಕಾರದ ನಿಯಮ, ಷರತ್ತು ಪಾಲಿಸದೆ...

ಎಸ್‌ಎವಿ ಬಾಲಕಿಯರ ಪ್ರೌಢಶಾಲೆಯಲ್ಲಿ ಅಂತಾರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಪಟ್ಟಣದ ಶ್ರೀ ಅನ್ನದಾನ ವಿಜಯ ಬಾಲಿಕೆಯರ ಪ್ರೌಢಶಾಲೆಯಲ್ಲಿ ಅಂತಾರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯ ಶಿಕ್ಷಕ ಎಸ್.ಎನ್. ಹೂಲಗೇರಿ ಮಾತನಾಡಿ, ಮಾದಕ ವಸ್ತುಗಳು ಎಂದಿಗೂ ನಮ್ಮ ಜೀವಕ್ಕೆ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!