ಮಂಡ್ಯ: ರಾಜ್ಯ ರಾಜಕಾರಣದಲ್ಲಿ ಸ್ಟಿಂಗ್ ಆಪರೇಷನ್ ವಿಚಾರ ಮತ್ತೊಂದು ತಿರುವು ಪಡೆದುಕೊಂಡಿದೆ. ಸ್ಟಿಂಗ್ ಆಪರೇಷನ್ ನಡೆಸಲು ದೆಹಲಿ ಮೂಲದ ಏಜೆನ್ಸಿಗೆ ಸುಪಾರಿ ನೀಡಲಾಗಿದೆ ಎಂದು ಆರೋಪಿಸಿರುವ ಮಂಡ್ಯ ಶಾಸಕ ಗಣಿಗ ರವಿಕುಮಾರ್, ಈ...
ನವದೆಹಲಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮ್ಮ ವಿರುದ್ಧವೇ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ನಡೆದಿತ್ತು ಎಂದು ಹೇಳಿರುವ ವಿಚಾರ ಇದೀಗ ರಾಜ್ಯ ರಾಜಕೀಯದಲ್ಲಿ ಮತ್ತಷ್ಟು ಚರ್ಚೆಗೆ ಕಾರಣವಾಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಇಲ್ಲಿನ ಸ್ಕೂಲ್ ಚಂದನದಲ್ಲಿ ಸೋಮವಾರ ಭಾರತದ ಶ್ರೇಷ್ಠ ಗಣಿತಶಾಸ್ತ್ರಜ್ಞ ಶ್ರೀನಿವಾಸ ರಾಮಾನುಜನ್ ಅವರ ಜನ್ಮದಿನದ ಅಂಗವಾಗಿ ರಾಷ್ಟ್ರೀಯ ಗಣಿತ ದಿನವನ್ನು ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯೋಪಾಧ್ಯಾಯ ಆರ್.ಜಿ. ಭಾವನವರ, ಗಣಿತ...
ವಿಜಯಸಾಕ್ಷಿ ಸುದ್ದಿ, ಗಜೇಂದ್ರಗಡ: ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಒತ್ತಡ ನಿವಾರಣೆ, ಮಾನಸಿಕ ನೆಮ್ಮದಿ ಹಾಗೂ ಉತ್ತಮ ಆರೋಗ್ಯದ ಜೊತೆಗೆ ಹೆಚ್ಚು ಕ್ರಿಯಾಶೀಲರಾಗಿರಲು ಅನುಕೂಲವಾಗುತ್ತದೆ ಎಂದು ಬಾಗಮಾರ ಸೇವಾ ಸಮಿತಿಯ ಭಗವಾನ್ ಮಹಾವೀರ ಜೈನ್ ಆಯುರ್ವೇದಿಕ್...
ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಅಬ್ದುಲ್ ಕಲಾಂ ಶಾದಿ ಮಹಲ್ ಹತ್ತಿರದ ರೇಲ್ವೇ ಕೆಳ ಸೇತುವೆಯ ರಸ್ತೆಯನ್ನು ತೆರವುಗೊಳಿಸಿ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಬೇಕೆಂದು ಆಗ್ರಹಿಸಿ ಗದಗ-ಬೆಟಗೇರಿಯ ಸಾರ್ವಜನಿಕರು ಸಂಸದ ಬಸವರಾಜ ಬೊಮ್ಮಾಯಿ...
ವಿಜಯಸಾಕ್ಷಿ ಸುದ್ದಿ, ಗದಗ: ಶಾಲೆಯಲ್ಲಿ ಮಕ್ಕಳ ಕಲಿಕೆ ಮತ್ತು ಶಾಲಾ ವಾತಾವರಣವನ್ನು ನಿರ್ಮಿಸುವಲ್ಲಿ ಚಿತ್ರಕಲಾ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ. ಚಿತ್ರಕಲಾ ಶಿಕ್ಷಕರು ಇಲಾಖೆಯ ಆಸ್ತಿ ಎಂದು ಶಾಲಾ ಶಿಕ್ಷಣ ಇಲಾಖೆ (ಆಡಳಿತ)ಯ ಉಪನಿರ್ದೇಶಕ...
ವಿಜಯಸಾಕ್ಷಿ ಸುದ್ದಿ, ಮುಳಗುಂದ: ಪ್ರತಿಯೊಬ್ಬ ವಿದ್ಯಾರ್ಥಿಯ ಸುಂದರ ಬದುಕು ನಿರ್ಮಿಸುವಾತ ಗುರು. ವಿದ್ಯಾರ್ಥಿ ಜೀವನಕ್ಕೆ ರೂಪ ಕೊಟ್ಟ ಗುರುವನ್ನು ಎಂದೂ ಮರೆಯದಿರಿ ಎಂದು ನೀಲಗುಂದ ಗುದ್ನೇಶ್ವರಮಠದ ಪ್ರಭುಲಿಂಗ ದೇವರು ಹೇಳಿದರು.
ಅವರು ಪಟ್ಟಣದ ಬಾಲಲೀಲಾ...
ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸೋಮವಾರ ವಿಧಾನಪರಿಷತ್ ಸದಸ್ಯರಾದ ಎಸ್.ವಿ. ಸಂಕನೂರ 2025-26ನೇ ಸಾಲಿನ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಜಗದೀಶ ಭಟ್ ಜೋಶಿ ಇವರಿಗೆ ಶ್ರವಣ ಸಾಧನ ಯಂತ್ರವನ್ನು...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...