ಮಂಡ್ಯ: ರಾಜ್ಯ ರಾಜಕಾರಣದಲ್ಲಿ ಸ್ಟಿಂಗ್ ಆಪರೇಷನ್ ವಿಚಾರ ಮತ್ತೊಂದು ತಿರುವು ಪಡೆದುಕೊಂಡಿದೆ. ಸ್ಟಿಂಗ್ ಆಪರೇಷನ್ ನಡೆಸಲು ದೆಹಲಿ ಮೂಲದ ಏಜೆನ್ಸಿಗೆ ಸುಪಾರಿ ನೀಡಲಾಗಿದೆ ಎಂದು ಆರೋಪಿಸಿರುವ ಮಂಡ್ಯ ಶಾಸಕ ಗಣಿಗ ರವಿಕುಮಾರ್, ಈ...
ನವದೆಹಲಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮ್ಮ ವಿರುದ್ಧವೇ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ನಡೆದಿತ್ತು ಎಂದು ಹೇಳಿರುವ ವಿಚಾರ ಇದೀಗ ರಾಜ್ಯ ರಾಜಕೀಯದಲ್ಲಿ ಮತ್ತಷ್ಟು ಚರ್ಚೆಗೆ ಕಾರಣವಾಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ...
ವಿಜಯಸಾಕ್ಷಿ ಸುದ್ದಿ, ಗಜೇಂದ್ರಗಡ: ದೇಶವನ್ನು ಪೋಲಿಯೋ ಮುಕ್ತವಾಗಿಸುವ ಉದ್ದೇಶದಿಂದ ಸರ್ಕಾರದ ವತಿಯಿಂದ ಆಯೋಜಿಸಿದ್ದ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನ ತಾಲೂಕಿನಾದ್ಯಂತ ಯಶಸ್ವಿಯಾಗಿ ನಡೆಯಿತು.
ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ...
ವಿಜಯಸಾಕ್ಷಿ ಸುದ್ದಿ, ಮುಳಗುಂದ: ಮಕ್ಕಳು ದೇಶದ ಸಂಪತ್ತು, ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಪಲ್ಸ್ ಪೋಲಿಯೋ ಹನಿ ತಪ್ಪದೇ ಹಾಕಿಸಬೇಕು ಎಂದು ಮುಳಗುಂದ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಪ್ರವೀಣ...
ಬೆಂಗಳೂರು: ಮಹಾತ್ಮ ಗಾಂಧಿ ಅವರ ಹೆಸರನ್ನು ತೆಗೆದುಹಾಕುವ ಮೂಲಕ ಕೇಂದ್ರ ಬಿಜೆಪಿ ಸರ್ಕಾರದ ಅಂತಿಮ ದಿನಗಳು ಆರಂಭವಾಗಿವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.
ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು,...
ಗದಗ:- ಶಾಲೆಗಳಲ್ಲಿ ವಿದ್ಯಾರ್ಥಿನಿಯರ ಸುರಕ್ಷತೆ ಹಾಗೂ ಆತ್ಮವಿಶ್ವಾಸ ವೃದ್ಧಿಗಾಗಿ ನಡೆಯಬೇಕಾದ ಕರಾಟೆ ತರಬೇತಿ ಕಾರ್ಯಕ್ರಮವನ್ನೇ ಲಂಚದ ದಂಧೆಗೆ ಬಳಸಿಕೊಂಡಿರುವ ಘಟನೆ ಗದಗ ಜಿಲ್ಲೆಯ ರೋಣ ತಾಲ್ಲೂಕಿನ ಮುಶಿಗೇರಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.
ರೋಣ ಬಿಇಒ...
ಬೆಂಗಳೂರು: ಹಳದಿ ಮಾರ್ಗದ ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್ ಸಿಕ್ಕಿದೆ.
ಮಂಗಳವಾರ ಯೆಲ್ಲೋ ಲೈನ್‌ಗೆ 6ನೇ ರೈಲು ಸೇರ್ಪಡೆಯಾಗಲಿದ್ದು, ಇದರೊಂದಿಗೆ ಸೋಮವಾರದಿಂದ ಶನಿವಾರದವರೆಗೆ ಜನದಟ್ಟನೆಯ ಅವಧಿಯಲ್ಲಿ ಮೆಟ್ರೋ ಸೇವೆಗಳು ಈಗಿರುವ 15 ನಿಮಿಷಗಳ ಅಂತರದ ಬದಲು...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...