Crime News

ಧಾರವಾಡ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ: ಕಾರು–ಕ್ಯಾಂಟರ್ ಡಿಕ್ಕಿ, ನಾಲ್ವರ ದುರ್ಮರಣ

ಧಾರವಾಡ: ಸ್ವಿಫ್ಟ್ ಕಾರು ಮತ್ತು ಕ್ಯಾಂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ...

ವಿಕಲಚೇತನ ಬಾಲಕಿಯ ಮೇಲೆ ಅತ್ಯಾಚಾರ ಕೇಸ್: ಇಬ್ಬರು ಅಪರಾಧಿಗಳಿಗೆ ಕಠಿಣ ಶಿಕ್ಷೆ, ಪ್ರಮುಖ ಅಪರಾಧಿಗೆ 20 ವರ್ಷ ಜೈಲು!

ರಾಮನಗರ: ಅಪ್ರಾಪ್ತ ಬುದ್ಧಿಮಾಂದ್ಯ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಕೃತ್ಯವನ್ನು ಮೊಬೈಲ್‌ನಲ್ಲಿ...

ಹೊಸ ಬೈಕ್ ಖರೀದಿಸಿ ಮರಳುತ್ತಿದ್ದಾಗ ಭೀಕರ ಅಪಘಾತ: ಲಾರಿ ಡಿಕ್ಕಿಯಾಗಿ ಇಬ್ಬರು ಸ್ನೇಹಿತರು ಸ್ಥಳದಲ್ಲೇ ಸಾವು!

ಬೀದರ್: ಬೆಂಗಳೂರಿನಿಂದ ಬೈಕ್ ಖರೀದಿಸಿ ಬೀದರ್‌ಗೆ ವಾಪಸ್ ಬರುತ್ತಿದ್ದ ವೇಳೆ ಸಂಭವಿಸಿದ...

ಆನ್ ಲೈನ್ ಗೇಮ್ʼಗೆ ಹಣ ನೀಡುವಂತೆ ಸ್ನೇಹಿತರ ಒತ್ತಡ; 13 ವರ್ಷದ ಬಾಲಕ ಆತ್ಮಹತ್ಯೆ

ದಾವಣಗೆರೆ: ಆನ್‌ಲೈನ್ ಗೇಮ್‌ (Online Game) ಆಡುವಂತೆ ಹಾಗೂ ಅದಕ್ಕೆ ಹಣ...

Political News

ಒಂದು ವಾರದೊಳಗೆ ಸ್ಟಿಂಗ್ ಕುತಂತ್ರದ ದಾಖಲೆ ಬಿಡುಗಡೆ: ಶಾಸಕನ ಸ್ಫೋಟಕ ಹೇಳಿಕೆ

ಮಂಡ್ಯ: ರಾಜ್ಯ ರಾಜಕಾರಣದಲ್ಲಿ ಸ್ಟಿಂಗ್ ಆಪರೇಷನ್ ವಿಚಾರ ಮತ್ತೊಂದು ತಿರುವು ಪಡೆದುಕೊಂಡಿದೆ. ಸ್ಟಿಂಗ್ ಆಪರೇಷನ್ ನಡೆಸಲು ದೆಹಲಿ ಮೂಲದ ಏಜೆನ್ಸಿಗೆ ಸುಪಾರಿ ನೀಡಲಾಗಿದೆ ಎಂದು ಆರೋಪಿಸಿರುವ ಮಂಡ್ಯ ಶಾಸಕ ಗಣಿಗ ರವಿಕುಮಾರ್, ಈ...

ನೈಸ್ ಅಕ್ರಮ ಮರೆಮಾಚಲು ಸ್ಟಿಂಗ್ ಸ್ಟಂಟ್ ಮಾಡಿದ ಡಿಕೆಶಿ: ಹೆಚ್.ಡಿ.ಕುಮಾರಸ್ವಾಮಿ ಆರೋಪ

ನವದೆಹಲಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮ್ಮ ವಿರುದ್ಧವೇ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ನಡೆದಿತ್ತು ಎಂದು ಹೇಳಿರುವ ವಿಚಾರ ಇದೀಗ ರಾಜ್ಯ ರಾಜಕೀಯದಲ್ಲಿ ಮತ್ತಷ್ಟು ಚರ್ಚೆಗೆ ಕಾರಣವಾಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ...

Cinema

Dharwad News

Gadag News

Trending

ರಂಗಭೂಮಿಯಿಂದ ಬೆಳ್ಳಿ ತೆರೆಗೆ ‘ಕ್ಯಾಲೆಂಡರ್’; ನವೀನ್ ಶಕ್ತಿ ನಿರ್ದೇಶನದ ಚಿತ್ರಕ್ಕೆ ಮೊದಲ ಹಾಡು ಅನಾವರಣ

ಬೆಂಗಳೂರು: ‘ಕ್ಯಾಲೆಂಡರ್’ ಚಿತ್ರದ ಮೊದಲ ಹಾಡು ‘ನಾನ್ಯಾರೊ’ ಬಿಡುಗಡೆಗೊಂಡಿದ್ದು, ಚಿತ್ರತಂಡದಲ್ಲಿ ಸಂಭ್ರಮ ಮನೆ ಮಾಡಿದೆ. ಈ ಚಿತ್ರದ ಮೂಲಕ ಆದರ್ಶ ಗುಂಡುರಾಜ್ ಮೊದಲ ಬಾರಿಗೆ ನಿರ್ದೇಶಕನಾಗಿಯೂ ಹೊರಹೊಮ್ಮಿದ್ದಾರೆ. ಕಾರ್ಯಕ್ರಮದಲ್ಲಿ ಮಾತನಾಡಿದ ನಿರ್ದೇಶಕ ನವೀನ್ ಶಕ್ತಿ,...

ಬೆಂಗಳೂರಿನ ಐಫೋನ್ ಫ್ಯಾಕ್ಟರಿಯಲ್ಲಿ ಭಾರೀ ನೇಮಕಾತಿ: ಮಹಿಳೆಯರೇ ಹೆಚ್ಚು ನೇಮಕ

ಬೆಂಗಳೂರು: ದೇವನಹಳ್ಳಿ ಸಮೀಪ ಫಾಕ್ಸ್‌ಕಾನ್ ಕಂಪನಿಯ ಐಫೋನ್ ಅಸೆಂಬ್ಲಿ ಘಟಕದಲ್ಲಿ ಭಾರೀ ಪ್ರಮಾಣದಲ್ಲಿ ನೇಮಕಾತಿ ನಡೆಯುತ್ತಿದೆ. ವರದಿಗಳ ಪ್ರಕಾರ, ಕೇವಲ ಎಂಟು ತಿಂಗಳಲ್ಲಿ ಈ ಫ್ಯಾಕ್ಟರಿಯಲ್ಲಿ ಸುಮಾರು 30,000 ಉದ್ಯೋಗಿಗಳನ್ನು ನೇಮಕ ಮಾಡಲಾಗಿದೆ. ಇದು...

ಬಿಗ್‌ಬಾಸ್ ಮನೆಗೆ ಅತಿಥಿಗಳಾಗಿ ಎಂಟ್ರಿಕೊಟ್ಟಿದ್ದ ರಜತ್–ಚೈತ್ರಾ ಔಟ್

ಬಿಗ್‌ಬಾಸ್ ಕನ್ನಡ ಸೀಸನ್ 12ರಲ್ಲಿ ಟ್ವಿಸ್ಟ್ ಮೇಲೆ ಟ್ವಿಸ್ಟ್ ಮುಂದುವರಿದಿದೆ. ವೈಲ್ಡ್ ಕಾರ್ಡ್ ಕಂಟೆಸ್ಟೆಂಟ್‌ಗಳಾಗಿ ಮನೆಗೆ ಬಂದಿದ್ದ ರಜತ್ ಮತ್ತು ಚೈತ್ರಾ ವಾಸ್ತವದಲ್ಲಿ ಅತಿಥಿಗಳಾಗಿಯೇ ಎಂಟ್ರಿ ಕೊಟ್ಟಿದ್ದರು ಎಂದು ಬಿಗ್‌ಬಾಸ್ ಸ್ಪಷ್ಟಪಡಿಸಿದ್ದಾರೆ. ಸೀಸನ್ ಆರಂಭದಿಂದಲೂ...

ಗದಗ| ಭೀಕರ ಅಗ್ನಿ ಅವಘಡ; ಶಾಂತಿ ಚಿತ್ರಮಂದಿರ ಸುಟ್ಟು ಭಸ್ಮ!

ಗದಗ:- ಇಂದು ಬೆಳ್ಳಂ ಬೆಳಗ್ಗೆ ಸಂಭವಿಸಿದ ಭಾರೀ ಅಗ್ನಿ ಅವಘಡದಲ್ಲಿ ಶಾಂತಿ ಚಿತ್ರಮಂದಿರ ಸುಟ್ಟು ಭಸ್ಮವಾಗಿರುವ ಘಟನೆ ಗದಗ ನಗರದಲ್ಲಿ ಜರುಗಿದೆ. ಬೆಂಕಿ ಕೆನ್ನಾಲಿಗೆಗೆ ಚಿತ್ರಮಂದಿರದ ಎಲ್ಲ ಕಟ್ಟಡ, ಕುರ್ಚಿ, ಫ್ಯಾನ್, ಸ್ಪೀಕರ್, ಪಿಓಪಿ...

ಹೈದರಾಬಾದ್‌ನಲ್ಲಿ ಸ್ಟಾರ್ ನಟಿಯರಿಗೆ ಸುರಕ್ಷತೆಯೇ ಪ್ರಶ್ನಾರ್ಥಕ: ನಿಧಿ ಅಗರ್ವಾಲ್ ಬಳಿಕ ಸಮಂತಾಗೂ ಸಮಸ್ಯೆ

ಹೈದರಾಬಾದ್‌ನಲ್ಲಿ ನಡೆದ ಎರಡು ಪ್ರತ್ಯೇಕ ಘಟನೆಗಳು ಚಿತ್ರರಂಗದ ಮಹಿಳಾ ನಟಿಯರ ಸುರಕ್ಷತೆ ಕುರಿತು ಮತ್ತೊಮ್ಮೆ ಚರ್ಚೆಗೆ ಕಾರಣವಾಗಿವೆ. ಡಿಸೆಂಬರ್ 17ರಂದು ದಿ ರಾಜಾ ಸಾಬ್ ಚಿತ್ರದ ಸಂಗೀತ ಬಿಡುಗಡೆ ಕಾರ್ಯಕ್ರಮಕ್ಕಾಗಿ ಲುಲು ಮಾಲ್‌ಗೆ...

ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ; ಅನ್ಯಜಾತಿ ಯುವಕನನ್ನು ಮದುವೆ ಆಗಿದ್ದ ಗರ್ಭಿಣಿ ಮಗಳನ್ನೆ ಕೊಲೆಗೈದ ತಂದೆ!

ಹುಬ್ಬಳ್ಳಿ:- ತಾಲೂಕಿನ ಇನಾಂವೀರಾಪುರ ಗ್ರಾಮದಲ್ಲಿ ಹೃದಯ ವಿದ್ರಾವಕ ಘಟನೆಯೊಂದು ಜರುಗಿದೆ. ಅನ್ಯ ಜಾತಿಯ ಯುವಕನನ್ನು ಮದುವೆಯಾಗಿದ್ದಾಳೆ ಎಂಬ ಕಾರಣಕ್ಕೆ ಹೆತ್ತ ತಂದೆಯೇ ಏಳು ತಿಂಗಳ ಗರ್ಭಿಣಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. 19...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News