Crime News

ಧಾರವಾಡ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ: ಕಾರು–ಕ್ಯಾಂಟರ್ ಡಿಕ್ಕಿ, ನಾಲ್ವರ ದುರ್ಮರಣ

ಧಾರವಾಡ: ಸ್ವಿಫ್ಟ್ ಕಾರು ಮತ್ತು ಕ್ಯಾಂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ...

ವಿಕಲಚೇತನ ಬಾಲಕಿಯ ಮೇಲೆ ಅತ್ಯಾಚಾರ ಕೇಸ್: ಇಬ್ಬರು ಅಪರಾಧಿಗಳಿಗೆ ಕಠಿಣ ಶಿಕ್ಷೆ, ಪ್ರಮುಖ ಅಪರಾಧಿಗೆ 20 ವರ್ಷ ಜೈಲು!

ರಾಮನಗರ: ಅಪ್ರಾಪ್ತ ಬುದ್ಧಿಮಾಂದ್ಯ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಕೃತ್ಯವನ್ನು ಮೊಬೈಲ್‌ನಲ್ಲಿ...

ಹೊಸ ಬೈಕ್ ಖರೀದಿಸಿ ಮರಳುತ್ತಿದ್ದಾಗ ಭೀಕರ ಅಪಘಾತ: ಲಾರಿ ಡಿಕ್ಕಿಯಾಗಿ ಇಬ್ಬರು ಸ್ನೇಹಿತರು ಸ್ಥಳದಲ್ಲೇ ಸಾವು!

ಬೀದರ್: ಬೆಂಗಳೂರಿನಿಂದ ಬೈಕ್ ಖರೀದಿಸಿ ಬೀದರ್‌ಗೆ ವಾಪಸ್ ಬರುತ್ತಿದ್ದ ವೇಳೆ ಸಂಭವಿಸಿದ...

ಆನ್ ಲೈನ್ ಗೇಮ್ʼಗೆ ಹಣ ನೀಡುವಂತೆ ಸ್ನೇಹಿತರ ಒತ್ತಡ; 13 ವರ್ಷದ ಬಾಲಕ ಆತ್ಮಹತ್ಯೆ

ದಾವಣಗೆರೆ: ಆನ್‌ಲೈನ್ ಗೇಮ್‌ (Online Game) ಆಡುವಂತೆ ಹಾಗೂ ಅದಕ್ಕೆ ಹಣ...

Political News

ಒಂದು ವಾರದೊಳಗೆ ಸ್ಟಿಂಗ್ ಕುತಂತ್ರದ ದಾಖಲೆ ಬಿಡುಗಡೆ: ಶಾಸಕನ ಸ್ಫೋಟಕ ಹೇಳಿಕೆ

ಮಂಡ್ಯ: ರಾಜ್ಯ ರಾಜಕಾರಣದಲ್ಲಿ ಸ್ಟಿಂಗ್ ಆಪರೇಷನ್ ವಿಚಾರ ಮತ್ತೊಂದು ತಿರುವು ಪಡೆದುಕೊಂಡಿದೆ. ಸ್ಟಿಂಗ್ ಆಪರೇಷನ್ ನಡೆಸಲು ದೆಹಲಿ ಮೂಲದ ಏಜೆನ್ಸಿಗೆ ಸುಪಾರಿ ನೀಡಲಾಗಿದೆ ಎಂದು ಆರೋಪಿಸಿರುವ ಮಂಡ್ಯ ಶಾಸಕ ಗಣಿಗ ರವಿಕುಮಾರ್, ಈ...

ನೈಸ್ ಅಕ್ರಮ ಮರೆಮಾಚಲು ಸ್ಟಿಂಗ್ ಸ್ಟಂಟ್ ಮಾಡಿದ ಡಿಕೆಶಿ: ಹೆಚ್.ಡಿ.ಕುಮಾರಸ್ವಾಮಿ ಆರೋಪ

ನವದೆಹಲಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮ್ಮ ವಿರುದ್ಧವೇ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ನಡೆದಿತ್ತು ಎಂದು ಹೇಳಿರುವ ವಿಚಾರ ಇದೀಗ ರಾಜ್ಯ ರಾಜಕೀಯದಲ್ಲಿ ಮತ್ತಷ್ಟು ಚರ್ಚೆಗೆ ಕಾರಣವಾಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ...

Cinema

Dharwad News

Gadag News

Trending

ಒತ್ತಡ ಮುಕ್ತ ಜೀವನಕ್ಕೆ ಧ್ಯಾನ ಸಹಕಾರಿ: ಪ್ರಭುಲಿಂಗದೇವರು

ವಿಜಯಸಾಕ್ಷಿ ಸುದ್ದಿ, ಮುಳಗುಂದ: ಧ್ಯಾನವು ಅನಾದಿ ಕಾಲದಿಂದಲೂ ಆಚರಣೆಯಲ್ಲಿರುವ ಒಂದು ಪದ್ಧತಿಯಾಗಿದ್ದು, ಇದು ಮನಸ್ಸಿನ ಏಕಾಗ್ರತೆ ಹಾಗೂ ಶಾಂತತೆಗೆ ಸಹಕಾರಿಯಾಗಿದೆ ಎಂದು ನೀಲಗುಂದ ಗುದ್ನೇಶ್ವರಮಠದ ಪ್ರಭುಲಿಂಗದೇವರು ಹೇಳಿದರು. ಅವರು ಪಟ್ಟಣದ ಎಸ್‌ಜೆಜೆಎಂ ಸಂಯುಕ್ತ ಪದವಿ...

ತಪ್ಪಿದ ಚಾಲಕನ ನಿಯಂತ್ರಣ: ರಸ್ತೆ ತಿರುವಿನಲ್ಲಿ ಪ್ರವಾಸಿ ಬಸ್ ಪಲ್ಟಿ, ಹಲವರಿಗೆ ಗಾಯ!

ಚಿಕ್ಕಮಗಳೂರು:- ಕಳಸ ತಾಲೂಕಿನ ಕಲ್ಮಕ್ಕಿ-ಕಂಚಿಗಾನೆ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿದ ಪ್ರವಾಸಿ ಬಸ್ಸೊಂದು ರಸ್ತೆಯ ತಿರುವಿನಲ್ಲಿ ಪಲ್ಟಿಯಾಗಿರುವ ಘಟನೆ ಜರುಗಿದೆ. ರಾಜಧಾನಿ ಬೆಂಗಳೂರಿನಿಂದ ಹೊರನಾಡಿಗೆ ಪ್ರವಾಸಕ್ಕೆಂದು ತೆರಳುತ್ತಿದ್ದ ಬಸ್ಸಿನಲ್ಲಿ ಸುಮಾರು 45ಕ್ಕೂ ಹೆಚ್ಚು...

ಗರ್ಭಿಣಿ ಗೋಮಾತೆಗೆ ಸೀಮಂತ ಕಾರ್ಯ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಗೋವು ದೇವರ ಸ್ವರೂಪ ಎಂಬ ಭಾವನೆ ಹಿಂದೂಗಳಲ್ಲಿದೆ. ಪ್ರತಿಯೊಬ್ಬ ರೈತರು ಗೋವಿಗೆ ವಿಶೇಷ ಸ್ಥಾನಮಾನ ಕೊಟ್ಟು ಅದನ್ನು ಮನೆ ಮಗಳಂತೆ ನೋಡಿಕೊಳ್ಳುತ್ತಾರೆ. ದನಕರುಗಳು ರೈತರ ಜೀವನ ನಾಡಿಗಳಾಗಿವೆ. ಈ...

ದಿವ್ಯಾಂಗ ದಂಪತಿ ಭೇಟಿ ಮಾಡಿ ಸಮಸ್ಯೆ ಆಲಿಸಿದ ಸಿಎಂ ಸಿದ್ದರಾಮಯ್ಯ!

ಬೆಳಗಾವಿ: ರಾಯಬಾಗ ತಾಲ್ಲೂಕಿನ ಖನದಾಳ ಗ್ರಾಮದ ದಿವ್ಯಾಂಗ ದಂಪತಿ ಯಲ್ಲಪ್ಪ ನಾಯಿಕ ಮತ್ತು ಬಾಳವ್ವ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ತಮ್ಮ ಸಮಸ್ಯೆಯನ್ನು ಮನವಿ ಮಾಡಲು ಬಂದಿದ್ದರು. ಆದರೆ ಮೊದಲ ಬಾರಿ ಅವರು...

ಬಿಕ್ಲು ಶಿವ ಕೊಲೆ ಪ್ರಕರಣ: ಬಂಧನ ಭೀತಿಯಲ್ಲಿ ಶಾಸಕ ಬೈರತಿ ಬಸವರಾಜ್ ನಾಪತ್ತೆ, ಪೊಲೀಸರಿಂದ ತಲಾಶ್!

ಬೆಂಗಳೂರು: ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ಬೈರತಿ ಬಸವರಾಜ್‌ಗೆ ಬಂಧನ ಭೀತಿ ಎದುರಾಗಿದೆ. ಈ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಹಾಗೂ ತನಿಖೆಗೆ ನೀಡಿದ್ದ...

ಬೆಂಗಳೂರು| ನಾಳೆಯಿಂದ ರಾಜ್ಯದಾದ್ಯಂತ ಡಿ. 24ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ!

ಬೆಂಗಳೂರು:- ದೇಶವನ್ನು ಪೋಲಿಯೋ ಮುಕ್ತವಾಗಿಸುವ ಉದ್ದೇಶದಿಂದ ಕರ್ನಾಟಕದಾದ್ಯಂತ ಡಿಸೆಂಬರ್ 21ರಿಂದ 24ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ–2025ಕ್ಕೆ ಚಾಲನೆ ನೀಡಲಾಗಿದೆ. ಈ ಅಭಿಯಾನದಡಿ ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೋ ಲಸಿಕೆ ಹಾಕಿಸಿಕೊಳ್ಳುವಂತೆ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News