Crime News

ಧಾರವಾಡ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ: ಕಾರು–ಕ್ಯಾಂಟರ್ ಡಿಕ್ಕಿ, ನಾಲ್ವರ ದುರ್ಮರಣ

ಧಾರವಾಡ: ಸ್ವಿಫ್ಟ್ ಕಾರು ಮತ್ತು ಕ್ಯಾಂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ...

ವಿಕಲಚೇತನ ಬಾಲಕಿಯ ಮೇಲೆ ಅತ್ಯಾಚಾರ ಕೇಸ್: ಇಬ್ಬರು ಅಪರಾಧಿಗಳಿಗೆ ಕಠಿಣ ಶಿಕ್ಷೆ, ಪ್ರಮುಖ ಅಪರಾಧಿಗೆ 20 ವರ್ಷ ಜೈಲು!

ರಾಮನಗರ: ಅಪ್ರಾಪ್ತ ಬುದ್ಧಿಮಾಂದ್ಯ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಕೃತ್ಯವನ್ನು ಮೊಬೈಲ್‌ನಲ್ಲಿ...

ಹೊಸ ಬೈಕ್ ಖರೀದಿಸಿ ಮರಳುತ್ತಿದ್ದಾಗ ಭೀಕರ ಅಪಘಾತ: ಲಾರಿ ಡಿಕ್ಕಿಯಾಗಿ ಇಬ್ಬರು ಸ್ನೇಹಿತರು ಸ್ಥಳದಲ್ಲೇ ಸಾವು!

ಬೀದರ್: ಬೆಂಗಳೂರಿನಿಂದ ಬೈಕ್ ಖರೀದಿಸಿ ಬೀದರ್‌ಗೆ ವಾಪಸ್ ಬರುತ್ತಿದ್ದ ವೇಳೆ ಸಂಭವಿಸಿದ...

ಆನ್ ಲೈನ್ ಗೇಮ್ʼಗೆ ಹಣ ನೀಡುವಂತೆ ಸ್ನೇಹಿತರ ಒತ್ತಡ; 13 ವರ್ಷದ ಬಾಲಕ ಆತ್ಮಹತ್ಯೆ

ದಾವಣಗೆರೆ: ಆನ್‌ಲೈನ್ ಗೇಮ್‌ (Online Game) ಆಡುವಂತೆ ಹಾಗೂ ಅದಕ್ಕೆ ಹಣ...

Political News

ಒಂದು ವಾರದೊಳಗೆ ಸ್ಟಿಂಗ್ ಕುತಂತ್ರದ ದಾಖಲೆ ಬಿಡುಗಡೆ: ಶಾಸಕನ ಸ್ಫೋಟಕ ಹೇಳಿಕೆ

ಮಂಡ್ಯ: ರಾಜ್ಯ ರಾಜಕಾರಣದಲ್ಲಿ ಸ್ಟಿಂಗ್ ಆಪರೇಷನ್ ವಿಚಾರ ಮತ್ತೊಂದು ತಿರುವು ಪಡೆದುಕೊಂಡಿದೆ. ಸ್ಟಿಂಗ್ ಆಪರೇಷನ್ ನಡೆಸಲು ದೆಹಲಿ ಮೂಲದ ಏಜೆನ್ಸಿಗೆ ಸುಪಾರಿ ನೀಡಲಾಗಿದೆ ಎಂದು ಆರೋಪಿಸಿರುವ ಮಂಡ್ಯ ಶಾಸಕ ಗಣಿಗ ರವಿಕುಮಾರ್, ಈ...

ನೈಸ್ ಅಕ್ರಮ ಮರೆಮಾಚಲು ಸ್ಟಿಂಗ್ ಸ್ಟಂಟ್ ಮಾಡಿದ ಡಿಕೆಶಿ: ಹೆಚ್.ಡಿ.ಕುಮಾರಸ್ವಾಮಿ ಆರೋಪ

ನವದೆಹಲಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮ್ಮ ವಿರುದ್ಧವೇ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ನಡೆದಿತ್ತು ಎಂದು ಹೇಳಿರುವ ವಿಚಾರ ಇದೀಗ ರಾಜ್ಯ ರಾಜಕೀಯದಲ್ಲಿ ಮತ್ತಷ್ಟು ಚರ್ಚೆಗೆ ಕಾರಣವಾಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ...

Cinema

Dharwad News

Gadag News

Trending

ರೈಲ್ವೇ ಹಳಿಗೆ ಜಿಗಿದು ಆತ್ಮಹತ್ಯೆಗೆ ಯತ್ನ; ಲೋಕೋ ಪೈಲಟ್ ಸಮಯಪ್ರಜ್ಞೆಯಿಂದ ತಪ್ಪಿದ ದುರಂತ!

ಶಿವಮೊಗ್ಗ:- ಜಿಲ್ಲೆಯ ಸಾಗರ ತಾಲೂಕಿನ ಚಂದ್ರಮಾವಿನ ಕೊಪ್ಪಲು ಸಮೀಪ ತಾಳಗುಪ್ಪದಿಂದ ಮೈಸೂರಿನತ್ತ ಸಾಗುತ್ತಿದ್ದ ರೈಲ್ವೇ ಹಳಿಗೆ ಜಿಗಿದು ವ್ಯಕ್ತಿಯೊಬ್ಬರು ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ರೈಲು ಸ್ಥಳಕ್ಕೆ ಸಮೀಪಿಸುತ್ತಿದ್ದಂತೆ ಹಳಿಗಳ ಮೇಲೆ ಜಿಗಿದ...

ಮನರೇಗಾ ಮರುನಾಮಕರಣಕ್ಕೆ ವಿರೋಧ

ವಿಜಯಸಾಕ್ಷಿ ಸುದ್ದಿ, ಬೆಂಗಳೂರು: ಮನರೇಗಾ ಯೋಜನೆಯ ಹೆಸರು ಬದಲಾವಣೆ ಮಾಡಿ ಕೇಂದ್ರ ಸರಕಾರ ಗಾಂಧೀಜಿ ವಿರುದ್ಧ ತನ್ನ ದ್ವೇಷವನ್ನು ಹೊರಹಾಕಿದ್ದಲ್ಲದೆ ಬಡ ಕಾರ್ಮಿಕರಿಗೆ ಅನ್ಯಾಯ ಮಾಡಿದೆ. ಇದು ದ್ವೇಷ ರಾಜಕಾರಣದ ಭಾಗ ಎಂದು...

ಕೊಪ್ಪಳ ಜಿಲ್ಲಾ ಮಹಿಳಾ ಕಾಂಗ್ರೆಸ್‌ನಿಂದ ಪ್ರಥಮ ಬಾರಿಗೆ ಅಧಿವೇಶನ ವೀಕ್ಷಣೆ

ವಿಜಯಸಾಕ್ಷಿ ಸುದ್ದಿ, ಕೊಪ್ಪಳ: ಜಿಲ್ಲಾ ಮಹಿಳಾ ಕಾಂಗ್ರೆಸ್‌ನಿಂದ ಪ್ರಥಮ ಬಾರಿಗೆ ಬೆಳಗಾವಿ ಚಳಿಗಾಲದ ಅಧಿವೇಶನ ವೀಕ್ಷಣೆ ಮಾಡಲು ತೆರಳಿದ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ಎಸ್. ತಂಗಡಗಿ ಮಹಿಳಾ ಮುಖಂಡರನ್ನು ಭೇಟಿ...

ಖಾಸಗಿ ಶಾಲಾ ವಾಹನಗಳ ತನಿಖೆ ನಡೆಸಿ

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ತಾಲೂಕಿನಲ್ಲಿರುವ ಖಾಸಗಿ ಶಾಲಾ ವಾಹನಗಳ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಸಾರಿಗೆ ಇಲಾಖೆ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಬೇಕಲ್ಲದೆ, ನಿಯಮ ಉಲ್ಲಂಘಿಸುವ ಶಾಲಾ ಆಡಳಿತ...

ಅಧಿಕಾರಿಗಳು ಇಚ್ಛಾಶಕ್ತಿಯಿಂದ ಕೆಲಸ ನಿರ್ವಹಿಸಿ

ವಿಜಯಸಾಕ್ಷಿ ಸುದ್ದಿ, ಗದಗ: ಬಿಪಿಎಲ್‌ನಿಂದ ಎಪಿಎಲ್ ಆಗಿರುವ ಪಡಿತರ ಚೀಟಿಗಳನ್ನು ಬಿಪಿಎಲ್‌ಗೆ ಬದಲಾಯಿಸುವ ಕಾರ್ಯಕ್ಕೆ ಮುಂದಾಗಬೇಕು. ಅರ್ಹ ಫಲಾನುಭವಿಗಳು ಅನ್ನಭಾಗ್ಯ ಯೋಜನೆಯ ಸೌಲಭ್ಯ ಪಡೆದುಕೊಳ್ಳುವಂತಾಗಬೇಕು ಎಂದು ಗದಗ ತಾಲೂಕು ಪಂಚ ಗ್ಯಾರಂಟಿ ಯೋಜನೆಗಳ...

ಕ್ಷೇತ್ರದ ಅಭಿವೃದ್ಧಿ ಕುರಿತು ಶಾಸಕ ಡಾ. ಲಮಾಣಿ ಪ್ರಸ್ತಾಪ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ವಸತಿ ಶಾಲೆಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಬೇಕು ಮತ್ತು ನಿರ್ಲಕ್ಷ್ಯಕ್ಕೊಳಗಾದ ಗ್ರಾಮೀಣ ಭಾಗದ ಕುಡಿಯುವ ನೀರಿನ ವ್ಯವಸ್ಥೆ, ಶಿಕ್ಷಣ, ಆರೋಗ್ಯ, ಆಡಳಿತ ವ್ಯವಸ್ಥೆ ಸರಿಪಡಿಸಬೇಕು ಎಂಬಿತ್ಯಾದಿ ಕ್ಷೇತ್ರದ ಅಭಿವೃದ್ಧಿ ಕುರಿತು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News