ಮಂಡ್ಯ: ರಾಜ್ಯ ರಾಜಕಾರಣದಲ್ಲಿ ಸ್ಟಿಂಗ್ ಆಪರೇಷನ್ ವಿಚಾರ ಮತ್ತೊಂದು ತಿರುವು ಪಡೆದುಕೊಂಡಿದೆ. ಸ್ಟಿಂಗ್ ಆಪರೇಷನ್ ನಡೆಸಲು ದೆಹಲಿ ಮೂಲದ ಏಜೆನ್ಸಿಗೆ ಸುಪಾರಿ ನೀಡಲಾಗಿದೆ ಎಂದು ಆರೋಪಿಸಿರುವ ಮಂಡ್ಯ ಶಾಸಕ ಗಣಿಗ ರವಿಕುಮಾರ್, ಈ...
ನವದೆಹಲಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮ್ಮ ವಿರುದ್ಧವೇ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ನಡೆದಿತ್ತು ಎಂದು ಹೇಳಿರುವ ವಿಚಾರ ಇದೀಗ ರಾಜ್ಯ ರಾಜಕೀಯದಲ್ಲಿ ಮತ್ತಷ್ಟು ಚರ್ಚೆಗೆ ಕಾರಣವಾಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ...
ಬಾಲಿವುಡ್ ಸೂಪರ್‌ಸ್ಟಾರ್ ಶಾರುಖ್ ಖಾನ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ಕಿಂಗ್ 2026ರಲ್ಲಿ ಬಿಡುಗಡೆಯಾಗಲಿದೆ. ಎರಡು ವರ್ಷಗಳ ಬಳಿಕ ಶಾರುಖ್ ಅವರನ್ನು ಮತ್ತೆ ಬೆಳ್ಳಿತೆರೆಯಲ್ಲಿ ನೋಡಲು ಅಭಿಮಾನಿಗಳು ಕಾತರದಿಂದ ಕಾಯುತ್ತಿರುವ ಹಿನ್ನೆಲೆಯಲ್ಲಿ, ಈ ಆಕ್ಷನ್...
ಚಿತ್ರರಂಗದ ಇಬ್ಬರು ದಿಗ್ಗಜರಾದ ಜೇಮ್ಸ್ ಕ್ಯಾಮರೂನ್ ಮತ್ತು ಎಸ್.ಎಸ್. ರಾಜಮೌಳಿ ಇತ್ತೀಚೆಗೆ ವಿಡಿಯೋ ಕಾಲ್ ಮೂಲಕ ಮಾತುಕತೆ ನಡೆಸಿದ್ದಾರೆ. ಈ ವೇಳೆ ಕ್ಯಾಮರೂನ್, ರಾಜಮೌಳಿ ಅವರ ನಿರ್ದೇಶನದ ‘ವಾರಣಾಸಿ’ ಚಿತ್ರದ ಸೆಟ್‌ಗೆ ಭೇಟಿ...
ಶಿವಮೊಗ್ಗ: ಇಲ್ಲಿನ ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹದಲ್ಲಿ ಜೈಲು ಸಿಬ್ಬಂದಿಯೇ ನಡೆಸಿದ ಅನಿರೀಕ್ಷಿತ ಕಾರ್ಯಾಚರಣೆಯಲ್ಲಿ ಅನೇಕ ನಿಷೇಧಿತ ವಸ್ತುಗಳು ಪತ್ತೆಯಾಗಿವೆ.
ಜೈಲಿನೊಳಗೆ ಗಾಂಜಾ ಸೇರಿದಂತೆ ಅಕ್ರಮ ವಸ್ತುಗಳು ಹರಿದಾಡುತ್ತಿರುವ ಮಾಹಿತಿಯನ್ನು ಗಂಭೀರವಾಗಿ ಪರಿಗಣಿಸಿದ ಕಾರಾಗೃಹ ಅಧಿಕಾರಿಗಳು...
ಚಿಕ್ಕಬಳ್ಳಾಪುರ: ಜಿಲ್ಲೆಯ ಗೌರಿಬಿದನೂರು ತಾಲೂಕಿನ ಪೇತೇನಹಳ್ಳಿ ಬಳಿ ಬೊಲೆರೋ ಹಾಗೂ ಬಲ್ಕರ್ ವಾಹನಗಳ ನಡುವೆ ಅಪಘಾತ ಸಂಭವಿಸಿ ಇಬ್ಬರು ಸಾವನ್ನಪ್ಪಿರುವ ಘಟನೆ ಜರುಗಿದೆ.
25 ವರ್ಷದ ಅಶೋಕ್, ನಾಗರಾಜಪ್ಪ ಮೃತರು. ಬೊಲೆರೋ ಹಾಗೂ ಬಲ್ಕರ್...
ಗದಗ: ಕಾಲಮಿತಿಯಲ್ಲಿ ಸರಕಾರಿ ನೌಕರರ ವಿಮೆಗಳಿಗೆ ಬೋನಸ್ ಪಾವತಿಸಿದ ಧಾರವಾಡ ಜಿಲ್ಲಾ ವಿಮಾ ಅಧಿಕಾರಿ ಜೆ.ಸಿ. ಕಠಾರಿ ಅವರನ್ನು ವಿವಿಧ ಇಲಾಖೆಗಳ ಸರಕಾರಿ ನೌಕರರು ಶಾಲು ಹೊದೆಸಿ, ಸನ್ಮಾನಿಸಿ ಗೌರವಿಸಿದರು. ಜೆ.ಸಿ. ಕಠಾರಿ...
ವಿಜಯಸಾಕ್ಷಿ ಸುದ್ದಿ, ಬೆಳಗಾ: ವಿಬೆಳಗಾವಿ ಅಧಿವೇಶನದಲ್ಲಿ ತಲಾ ಆದಾಯದಲ್ಲಿ ಉತ್ತರ ಕರ್ನಾಟಕ ಭಾಗದ ಹಿಂದುಳಿದಿರುವಿಕೆಯ ಬಗ್ಗೆ ವಿಶ್ಲೇಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, 1985ರಲ್ಲಿ ನಾನು ಹೈನುಗಾರಿಕೆ ಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದು, ಅಂದಿನಿಂದಲೂ ಉತ್ತರ ಕರ್ನಾಟಕ ಭಾಗದಲ್ಲಿ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...