Crime News

ಮದುವೆ ಭರವಸೆ ನೀಡಿ ಅತ್ಯಾಚಾರ ಎಸಗಿದ ಆರೋಪ: ಹುಣಸಮಾರನಹಳ್ಳಿ ಮಠದ ದಯಾನಂದ ಸ್ವಾಮೀಜಿ ಬಂಧನ!

ಬೆಂಗಳೂರು: ಯುವತಿಯೊಬ್ಬರಿಗೆ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರಿನ...

KPSC ಹಗರಣದ ಆರೋಪಿ ಬಸವರಾಜ್ ಕನ್ನಾಳೆಗೆ 5 ದಿನಗಳ ಜಾಮೀನು!

ಬೆಂಗಳೂರು: ಕೆಪಿಎಸ್‌ಸಿ ಅಕ್ರಮ ಪ್ರಕರಣದ ಪ್ರಮುಖ ಆರೋಪಿ ಬಸವರಾಜ್ ಕನ್ನಾಳೆಗೆ ನ್ಯಾಯಾಲಯ...

ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ಅತ್ಯಾಚಾರ ಆರೋಪ: ಬೆಂಗಳೂರಿನಲ್ಲಿ ಸತೀಶ್ ಪಾತ್ರಿ ಬಂಧನ!

ಚಿಕ್ಕಮಗಳೂರು: ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆಯೊಬ್ಬರ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿದ...

ಎಕ್ಸ್ʼಪ್ರೆಸ್ʼವೇಯಲ್ಲಿ ಯುವತಿಯ ನಿಗೂಢ ಸಾವು! ಅಪಘಾತದ ಹಿಂದೆ ಕೊಲೆ ಸಂಚು?

ರಾಮನಗರ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಯುವತಿ ಸಾವನ್ನಪ್ಪಿದ್ದ ಪ್ರಕರಣಕ್ಕೆ ಇದೀಗ ಹೊಸ ತಿರುವು...

ಗ್ರಾಮ ಪಂಚಾಯತಿ ಮಾಜಿ ಸದಸ್ಯನ ಕತ್ತು ಸೀಳಿ ಬರ್ಬರ ಹತ್ಯೆ

ಗದಗ: ಗದಗ ತಾಲೂಕಿನ ಐತಿಹಾಸಿಕ ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯತಿ...

Political News

ಸ್ಟಿಂಗ್ ಆಪರೇಷನ್ ಪಿತಾಮಹಾನೇ ಸಿಎಂ: ಡಿಕೆಶಿ ವಿರುದ್ಧ ಗೋವಿಂದ ಕಾರಜೋಳ ವ್ಯಂಗ್ಯ

ಚಿತ್ರದುರ್ಗ: ರಾಜ್ಯದಲ್ಲಿ ಸ್ಟಿಂಗ್ ಆಪರೇಷನ್ ವಿಚಾರವಾಗಿ ನಡೆಯುತ್ತಿರುವ ರಾಜಕೀಯ ಚರ್ಚೆಯ ನಡುವೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ವಾಗ್ದಾಳಿ ನಡೆಸಿದ್ದಾರೆ. ಸ್ಟಿಂಗ್ ಆಪರೇಷನ್ ನಡೆಸುವ ಬಗ್ಗೆ ಹೇಳಿಕೆ...

ಒಂದು ವಾರದೊಳಗೆ ಸ್ಟಿಂಗ್ ಕುತಂತ್ರದ ದಾಖಲೆ ಬಿಡುಗಡೆ: ಶಾಸಕನ ಸ್ಫೋಟಕ ಹೇಳಿಕೆ

ಮಂಡ್ಯ: ರಾಜ್ಯ ರಾಜಕಾರಣದಲ್ಲಿ ಸ್ಟಿಂಗ್ ಆಪರೇಷನ್ ವಿಚಾರ ಮತ್ತೊಂದು ತಿರುವು ಪಡೆದುಕೊಂಡಿದೆ. ಸ್ಟಿಂಗ್ ಆಪರೇಷನ್ ನಡೆಸಲು ದೆಹಲಿ ಮೂಲದ ಏಜೆನ್ಸಿಗೆ ಸುಪಾರಿ ನೀಡಲಾಗಿದೆ ಎಂದು ಆರೋಪಿಸಿರುವ ಮಂಡ್ಯ ಶಾಸಕ ಗಣಿಗ ರವಿಕುಮಾರ್, ಈ...

Cinema

Dharwad News

Gadag News

Trending

ಶಾರ್ಟ್‌ ಸರ್ಕ್ಯೂಟ್‌ನಿಂದ ಕಿರಾಣಿ ಅಂಗಡಿಗೆ ಬೆಂಕಿ; ಲಕ್ಷಾಂತರ ರೂ. ನಷ್ಟ

ಗದಗ:- ಶಾರ್ಟ್ ಸರ್ಕ್ಯೂಟ್ ನಿಂದಾಗಿ ಕಿರಾಣಿ ಅಂಗಡಿಯಲ್ಲಿ ಬೆಂಕಿ ಅವಘಡ ಸಂಭವಿಸಿ ಲಕ್ಷಾಂತರ ಮೌಲ್ಯದ ವಸ್ತುಗಳು ಅಗ್ನಿಗಾಹುತಿ ಆಗಿರುವ ಘಟನೆ ಗದಗನ ಬೆಟಗೇರಿಯ ಟೆಂಗಿನಕಾಯಿ ‌ಬಜಾರ್‌ನಲ್ಲಿ ಜರುಗಿದೆ. ತಿಪ್ಪಣಸಾ ಅರವಟಗಿ ಅವರಿಗೆ ಸೇರಿದ ಕಿರಾಣಿ...

ಅಸ್ಸಾಂನಲ್ಲಿ ಆನೆಗಳ ಹಿಂಡಿಗೆ ಡಿಕ್ಕಿ ಹೊಡೆದ ಎಕ್ಸ್‌ಪ್ರೆಸ್‌ ರೈಲು! 8 ಆನೆಗಳು ಸಾವು

ಗುವಾಹಟಿ: ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಾಂಗ್–ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ಆನೆಗಳ ಹಿಂಡಿಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ ದುರ್ಘಟನೆ ನಡೆದಿದೆ. ಘಟನೆಯಲ್ಲಿ ರೈಲಿನ ಐದು ಬೋಗಿಗಳು ಹಳಿ ತಪ್ಪಿವೆ. ಆದರೆ...

ಭಾರತದ ಮೊದಲ ಪ್ರಕೃತಿ ಥೀಮ್​ನ ವಿಮಾನ ನಿಲ್ದಾಣ ಟರ್ಮಿನಲ್ ಉದ್ಘಾಟಿಸಿದ ಪ್ರಧಾನಿ.!

ಗುವಾಹಟಿ: ಪ್ರಧಾನಿ ನರೇಂದ್ರ ಮೋದಿ ಇಂದು ಅಸ್ಸಾಂನ ಗುವಾಹಟಿಯಲ್ಲಿ ಲೋಕಪ್ರಿಯ ಗೋಪಿನಾಥ್ ಬಾರ್ಡೋಲೋಯ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ನೂತನ ಟರ್ಮಿನಲ್ ಕಟ್ಟಡವನ್ನು ಉದ್ಘಾಟಿಸಿದರು. ಇದು ಅಸ್ಸಾಂ ರಾಜ್ಯದ ಮೂಲಸೌಕರ್ಯ ಅಭಿವೃದ್ಧಿಯಲ್ಲಿ ಮಹತ್ವದ ಮೈಲಿಗಲ್ಲಾಗಲಿದೆ...

ರಾಮ-ಲಕ್ಷ್ಮಣ ಅಸಲಿ ನಾಣ್ಯ ಎಂದು ನಂಬಿಸಿ ಮೋಸ: ಇಬ್ಬರು ಆರೋಪಿಗಳು ಅರೆಸ್ಟ್!

ಮಂಡ್ಯ: ಮಾಂತ್ರಿಕ ಶಕ್ತಿಯಿರುವ ಅದೃಷ್ಟದ ‘ರಾಮ–ಲಕ್ಷಣ’ ನಾಣ್ಯ ಎಂದು ನಂಬಿಸಿ ಸಾರ್ವಜನಿಕರಿಗೆ ವಂಚಿಸಲು ಯತ್ನಿಸಿದ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ಪಟ್ಟಣದಲ್ಲಿ ನಡೆದಿದೆ. ಹಳೆಯ ತಾಮ್ರದ ನಾಣ್ಯವನ್ನು ಮಾಂತ್ರಿಕ ನಾಣ್ಯವೆಂದು ಹೇಳಿ ಹಣ...

2 ತಿಂಗಳಲ್ಲಿ 1000 ಕೋಟಿ ವಹಿವಾಟು! ಸೈಬರ್ ಅಪರಾಧ ಲೋಕದ ಅತಿದೊಡ್ಡ ವಂಚನೆ ಬಯಲಿಗೆಳೆದ ದಾವಣಗೆರೆ ಪೊಲೀಸ್!

ದಾವಣಗೆರೆ: ದಾವಣಗೆರೆ ಪೊಲೀಸರು ಪತ್ತೆಹಚ್ಚಿದ್ದ ಸೈಬರ್ ವಂಚನೆ ಪ್ರಕರಣ ಇದೀಗ ರಾಜ್ಯದಲ್ಲೇ ಅತಿದೊಡ್ಡ ಸೈಬರ್ ಅಪರಾಧ ಪ್ರಕರಣಗಳಲ್ಲಿ ಒಂದಾಗಿ ಹೊರಹೊಮ್ಮಿದೆ. ಆರಂಭದಲ್ಲಿ ಸುಮಾರು 150 ಕೋಟಿ ರೂಪಾಯಿ ಹಣ ವಹಿವಾಟು ನಡೆದಿದೆ ಎಂದು...

ಗಾಂಧಿ ಪ್ರತಿಮೆ ಮುಂದೆ ನಿಂತು ಹೋರಾಟ ಮಾಡುವ ಹಕ್ಕನ್ನು ಬಿಜೆಪಿ ಕಳೆದುಕೊಂಡಿದೆ: ಡಿ.ಕೆ. ಶಿವಕುಮಾರ್

ಬೆಂಗಳೂರು: ದೇಶದ ಐಕ್ಯತೆ ಹಾಗೂ ಸ್ವಾತಂತ್ರ್ಯಕ್ಕೆ ಪ್ರಾಣ ತ್ಯಾಗ ಮಾಡಿದ ಮಹಾತ್ಮ ಗಾಂಧಿಜಿ ಅವರ ಹೆಸರನ್ನು ನಾಥೂರಾಮ್ ಗೋಡ್ಸೆ ಪಕ್ಷದವರು ತೆಗೆಯಲು ಮುಂದಾಗಿದ್ದಾರೆ. ಗಾಂಧಿ ಭಾರತವನ್ನು ಗೋಡ್ಸೆ ಭಾರತವನ್ನಾಗಿ ಮಾಡಲು ಕಾಂಗ್ರೆಸಿಗರು ಬಿಡುವುದಿಲ್ಲ”...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News