ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸ್ಟಿಂಗ್ ಆಪರೇಷನ್ ವಿವಾದ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ, ಪ್ರತಿಪಕ್ಷ ನಾಯಕ ಆರ್.ಅಶೋಕ್ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್...
ಬೆಂಗಳೂರು: ರಾಜ್ಯದಲ್ಲಿ ಸ್ಟಿಂಗ್ ಆಪರೇಷನ್ ಹಾಗೂ ಸಿಡಿ ವಿವಾದ ತೀವ್ರ ಚರ್ಚೆಗೆ ಕಾರಣವಾಗಿರುವ ಬೆನ್ನಲ್ಲೇ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಡಿ.ಕೆ. ಶಿವಕುಮಾರ್ ವಿರುದ್ಧ ಗೂಢಚಾರಿಕೆ ಮತ್ತು ಫೋನ್ ಟ್ಯಾಪಿಂಗ್ ಕುರಿತು ಗಂಭೀರ...
ಮೈಸೂರು:- ಸಾಂಸ್ಕೃತಿಕ ನಗರಿ ಮೈಸೂರಿನ ನಂಜನಗೂಡು ಹೊಸಳ್ಳಿ ಗೇಟ್ ಬಳಿ ಚಲಿಸುತ್ತಿದ್ದ ವೇಳೆಯೇ ಬೆಂಕಿ ಕಾಣಿಸಿಕೊಂಡ ಪರಿಣಾಮ ಕೇರಳ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಹೊತ್ತಿ ಉರಿದಿರುವ ಘಟನೆ ಜರುಗಿದೆ.
ಘಟನೆಯಲ್ಲಿ ಯಾವುದೇ ದುರಂತ...
ಚಾಮರಾಜನಗರ: ಮಲೆ ಮಹದೇಶ್ವರ ವನ್ಯಧಾಮದಲ್ಲಿ ದೈತ್ಯ ಹುಲಿಯನ್ನು ಭೀಕರವಾಗಿ ಹತ್ಯೆ ಮಾಡಿದ್ದ ಪ್ರಕರಣದಲ್ಲಿ ಆರೋಪಿಗಳಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಹಸುವಿನ ಮಾಲೀಕರಾದ ಚಂದು, ಸಿದ್ದರಾಜು, ಸಂಪು ಹಾಗೂ ಗಣೇಶ ಎಂಬವರು ಹುಲಿ ಹತ್ಯೆ...
ಗೋಲ್ಡ್ ಸ್ಮಗ್ಲಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರನ್ಯಾ ರಾವ್, ತರುಣ್ ರಾಜ್ ಹಾಗೂ ಸಾಹಿಲ್ ಜೈನ್ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಅಕ್ರಮ ಬಂಧನವಾಗಿದೆ ಎಂದು ಆರೋಪಿಸಿ ಮೂವರು...
ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ನಟಿ ರನ್ಯಾ ರಾವ್, ತರುಣ್ ರಾಜ್ ಮತ್ತು ಸಾಹಿಲ್ ಜೈನ್ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.
ಮೂವರು ಆರೋಪಿಗಳು ತಮ್ಮ ಬಂಧನ ಅಕ್ರಮವಾಗಿದೆ ಎಂದು...
ಬೆಂಗಳೂರು: ಕಸಕ್ಕೆ ಬೆಂಕಿ ಹಾಕಿದ ಪರಿಣಾಮ ದಟ್ಟ ಹೊಗೆ ಆವರಿಸಿಕೊಂಡು ಉಸಿರಾಟದ ಸಮಸ್ಯೆ ಎದುರಾದ ಹಿನ್ನೆಲೆಯಲ್ಲಿ ನಟಿ ಐಂದ್ರಿತಾ ರೈ ಜಿಬಿಎ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆರ್ಆರ್ ನಗರದ ಜವರೇನಗೌಡನದೊಡ್ಡಿ ರಸ್ತೆಯಲ್ಲಿರುವ...
ಬೆಳಗಾವಿ: ಬೆಳಗಾವಿ ಅಧಿವೇಶನದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತರ ಹಿತದೃಷ್ಟಿಯಿಂದ ಮಹತ್ವದ ಘೋಷಣೆ ಮಾಡಿದ್ದಾರೆ.
ಪ್ರಸ್ತುತ ಪ್ರತಿ ಲೀಟರ್ ಹಾಲಿಗೆ ನೀಡುತ್ತಿರುವ 5 ರೂಪಾಯಿ ಪ್ರೋತ್ಸಾಹಧನವನ್ನು ಈ ವರ್ಷದ ಅವಧಿಯಲ್ಲಿ 7 ರೂಪಾಯಿಗೆ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...