Crime News

ಕಾರಿನ ಮೇಲೆ ಭಗತ್ ಸಿಂಗ್ ಫೋಟೋ ಅಂಟಿಸಿ ಗಾಂಜಾ ಸಾಗಾಟ! ಪೊಲೀಸರ ಬಲೆಗೆ ಬಿದ್ದ ಇಬ್ಬರು ಆರೋಪಿಗಳು

ಬೆಂಗಳೂರು: ಪೊಲೀಸರ ಕಣ್ಣು ತಪ್ಪಿಸಲು ಕಾರಿನ ಮೇಲೆ ಸ್ವಾತಂತ್ರ್ಯ ಹೋರಾಟಗಾರ ಭಗತ್...

KPSC ನೇಮಕಾತಿ ಹಗರಣದಲ್ಲಿ ಮತ್ತೊಂದು ಸ್ಫೋಟಕ ಅಕ್ರಮ ಬಯಲು: ಮೆರಿಟ್ ಲಿಸ್ಟ್ ಮಾಹಿತಿ ಬಳಸಿಕೊಂಡೇ ಲಕ್ಷ ಲಕ್ಷ ವಸೂಲಿ ಆರೋಪ!

ಬೆಂಗಳೂರು: ಕೆಪಿಎಸ್‌ಸಿ ನೇಮಕಾತಿ ಹಗರಣದಲ್ಲಿ ಮತ್ತೊಂದು ಆಘಾತಕಾರಿ ಅಕ್ರಮದ ಆರೋಪ ಬೆಳಕಿಗೆ...

ಮುಂಬೈ ಪೊಲೀಸ್, ಎಟಿಎಸ್ ಅಧಿಕಾರಿಗಳ ಸೋಗಿನಲ್ಲಿ ಡಿಜಿಟಲ್ ಅರೆಸ್ಟ್: ₹1.31 ಕೋಟಿ ಕಳೆದುಕೊಂಡ ಪುತ್ತೂರಿನ ವ್ಯಕ್ತಿ!

ಮಂಗಳೂರು: ಪೆಹಲ್ಗಾಮ್ ಹತ್ಯಾಕಾಂಡದ ಆರೋಪಿಗಳಿಗೆ ಹಣ ವರ್ಗಾವಣೆ ಮಾಡಿದ್ದೀರಿ ಎಂದು ಬೆದರಿಸಿ,...

ಮದುವೆ ಭರವಸೆ ನೀಡಿ ಅತ್ಯಾಚಾರ ಎಸಗಿದ ಆರೋಪ: ಹುಣಸಮಾರನಹಳ್ಳಿ ಮಠದ ದಯಾನಂದ ಸ್ವಾಮೀಜಿ ಬಂಧನ!

ಬೆಂಗಳೂರು: ಯುವತಿಯೊಬ್ಬರಿಗೆ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರಿನ...

KPSC ಹಗರಣದ ಆರೋಪಿ ಬಸವರಾಜ್ ಕನ್ನಾಳೆಗೆ 5 ದಿನಗಳ ಜಾಮೀನು!

ಬೆಂಗಳೂರು: ಕೆಪಿಎಸ್‌ಸಿ ಅಕ್ರಮ ಪ್ರಕರಣದ ಪ್ರಮುಖ ಆರೋಪಿ ಬಸವರಾಜ್ ಕನ್ನಾಳೆಗೆ ನ್ಯಾಯಾಲಯ...

Political News

ನಾಲಿಗೆ ಬಿಗಿ ಹಿಡಿದು ಮಾತನಾಡಿ: ಕುಮಾರಸ್ವಾಮಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ರಾಜಕೀಯವಾಗಿ ಮುಗಿಸಲು ಕಾಂಗ್ರೆಸ್ಸಿಗರೇ ಪ್ರಯತ್ನಿಸುತ್ತಿದ್ದಾರೆ ಎಂಬ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಆರೋಪಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ತಿರುಗೇಟು ನೀಡಿದ್ದಾರೆ. ಜವಾಬ್ದಾರಿಯುತ ಸ್ಥಾನದಲ್ಲಿರುವವರು...

ಸಿದ್ದರಾಮಯ್ಯಗೆ ಬೆನ್ನಿಗೆ ಚೂರಿ ಹಾಕಿದ ಕಾಂಗ್ರೆಸ್: ಕೋರ್ಟ್ ಮೆಟ್ಟಿಲೇರುವ ಸ್ಥಿತಿಗೆ ತಂದಿದ್ದಾರೆ – ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸ್ಟಿಂಗ್ ಆಪರೇಷನ್ ವಿವಾದ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ, ಪ್ರತಿಪಕ್ಷ ನಾಯಕ ಆರ್.ಅಶೋಕ್ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್...

Cinema

Dharwad News

Gadag News

Trending

ಕಸಕ್ಕೆ ಬೆಂಕಿ, ದಟ್ಟ ಹೊಗೆ: ಜಿಬಿಎ ನಿರ್ಲಕ್ಷ್ಯಕ್ಕೆ ನಟಿ ಐಂದ್ರಿತಾ ರೈ ಅಸಮಾಧಾನ

ಬೆಂಗಳೂರು: ಕಸಕ್ಕೆ ಬೆಂಕಿ ಹಾಕಿದ ಪರಿಣಾಮ ದಟ್ಟ ಹೊಗೆ ಆವರಿಸಿಕೊಂಡು ಉಸಿರಾಟದ ಸಮಸ್ಯೆ ಎದುರಾದ ಹಿನ್ನೆಲೆಯಲ್ಲಿ ನಟಿ ಐಂದ್ರಿತಾ ರೈ ಜಿಬಿಎ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆರ್‌ಆರ್ ನಗರದ ಜವರೇನಗೌಡನದೊಡ್ಡಿ ರಸ್ತೆಯಲ್ಲಿರುವ...

ರೈತರಿಗೆ ಹಾಲಿನ ಪ್ರೋತ್ಸಾಹಧನ ರೂ.7ಕ್ಕೆ ಹೆಚ್ಚಳ: ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಳಗಾವಿ: ಬೆಳಗಾವಿ ಅಧಿವೇಶನದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತರ ಹಿತದೃಷ್ಟಿಯಿಂದ ಮಹತ್ವದ ಘೋಷಣೆ ಮಾಡಿದ್ದಾರೆ. ಪ್ರಸ್ತುತ ಪ್ರತಿ ಲೀಟರ್ ಹಾಲಿಗೆ ನೀಡುತ್ತಿರುವ 5 ರೂಪಾಯಿ ಪ್ರೋತ್ಸಾಹಧನವನ್ನು ಈ ವರ್ಷದ ಅವಧಿಯಲ್ಲಿ 7 ರೂಪಾಯಿಗೆ...

ಇವನೇನೂ ಮನುಷ್ಯನೋ? ರಾಕ್ಷಸನೋ?; ಆಟವಾಡುತ್ತಿದ್ದ ಬಾಲಕನ ಮೇಲೆ ಇದೆಂತಾ ವಿಕೃತಿ?

ಬೆಂಗಳೂರು:- ಬೆಂಗಳೂರಿನ ತ್ಯಾಗರಾಜನಗರದಲ್ಲಿ ಮನೆ ಮುಂದೆ ಆಟವಾಡುತ್ತಿದ್ದ ಬಾಲಕನಿಗೆ ವ್ಯಕ್ತಿಯೋರ್ವ ಹಿಂಬದಿಯಿಂದ ಜಾಡಿಸಿ ಒದ್ದ ಘಟನೆ ಬೆಳಕಿಗೆ ಬಂದಿದೆ. ಡಿ.14ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಅಜ್ಜಿ ಮನೆಗೆ ಬಂದಿದ್ದ ಬಾಲಕ...

ಕನ್ನಡ ಕಲಿಯಲು ಪುನೀತ್ ರಾಜ್ ಕುಮಾರ್ ಕಾರಣ: ನಟಿ ಪ್ರಿಯಾ ಆನಂದ್

ಕನ್ನಡ ಚಿತ್ರರಂಗದಲ್ಲಿ 18 ವರ್ಷಗಳ ಹಿಂದೆ ‘ಆ ದಿನಗಳು’ ಸಿನಿಮಾ ಮೂಲಕ ಗಮನ ಸೆಳೆದ ನಿರ್ದೇಶಕ ಕೆ.ಎಂ. ಚೈತನ್ಯ, ಇದೀಗ ‘ಬಲರಾಮನ ದಿನಗಳು’ ಚಿತ್ರದೊಂದಿಗೆ ಮತ್ತೆ ಸುದ್ದಿಯಾಗಿದ್ದಾರೆ. ವಿನೋದ್ ಪ್ರಭಾಕರ್ ಅಭಿನಯದ ಈ...

ಸಮುದ್ರದಲ್ಲಿ ಆಟವಾಡಲು ಹೋದ ಸಹೋದರರು ನೀರುಪಾಲು!

ಕಾರವಾರ:- ಹೊನ್ನಾವರದ ಮಂಕಿಯಲ್ಲಿ ಸಮುದ್ರದಲ್ಲಿ ಮುಳುಗಿ ಇಬ್ಬರು ಸಹೋದರರು ಸಾವಿಗೀಡಾದ ಘಟನೆ ಜರುಗಿದೆ. ಮದನ್ ನಾರಾಯಣ ಖಾರ್ವಿ (17), ಸುಜನ್ ನಾರಾಯಣ ಖಾರ್ವಿ (15) ಮೃತರು. ಗುರುವಾರ ಕಬ್ಬಡ್ಡಿ ಆಡಿ, ನಂತರ ಇಬ್ಬರೂ ಸಂಜೆ...

60 ಕೋಟಿ ವಂಚನೆ ಆರೋಪದ ಬೆನ್ನಲ್ಲೇ ಐಟಿ ದಾಳಿ: ಶಿಲ್ಪಾ ಶೆಟ್ಟಿ ಮುಂಬೈ ಮನೆ, ಬೆಂಗಳೂರಿನ ಪಬ್ ಪರಿಶೀಲನೆ

ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರ ವಿರುದ್ಧದ ಕಾನೂನು ಸಂಕಷ್ಟಗಳು ಮತ್ತೊಂದು ಹಂತ ತಲುಪಿವೆ. ಆದಾಯ ತೆರಿಗೆ ಇಲಾಖೆ ಗುರುವಾರ (ಡಿಸೆಂಬರ್ 18) ಮುಂಬೈಯಲ್ಲಿರುವ ಶಿಲ್ಪಾ ಶೆಟ್ಟಿ ನಿವಾಸದ ಮೇಲೆ ದಾಳಿ ನಡೆಸಿದೆ....

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News