ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ಹಲವು ದಿನಗಳಿಂದ ನಡೆಯುತ್ತಿದ್ದ ಊಹಾಪೋಹಗಳಿಗೆ ತೆರೆ ಬೀಳುವ ಸಾಧ್ಯತೆ ಕಾಣಿಸಿದೆ. ಕಾಂಗ್ರೆಸ್ ಹೈಕಮಾಂಡ್ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ದೆಹಲಿಗೆ ಆಹ್ವಾನಿಸಿದ್ದು, ಸಚಿವ ಸಂಪುಟ...
ಬೆಂಗಳೂರು: ಫುಟ್‌ಪಾತ್‌ಗಳನ್ನು ತೆರವುಗೊಳಿಸಿದ ಬಳಿಕ ಮತ್ತೆ ಅತಿಕ್ರಮಣ ಮಾಡಿ ಅಂಗಡಿ ಆರಂಭಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಬೆಂಗಳೂರು ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ ಅವರು ಬಿಬಿಎಂಪಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಇತ್ತೀಚೆಗೆ ಬೆಂಗಳೂರಿನಲ್ಲಿ ಬರೋಬ್ಬರಿ...
ವಿಜಯಸಾಕ್ಷಿ ಸುದ್ದಿ, ಮೈಸೂರು: ಮೈಸೂರು ದಸರಾ, ನಾಡಿನ ನಾಡಿ, ಸಂಸ್ಕೃತಿಯ ಉತ್ಸವವಾಗಿದ್ದು, ಎಲ್ಲರನ್ನೂ ಒಗ್ಗೂಡಿಸುವ ಸಮನ್ವಯದ ಮೇಳವಾಗಿದೆ ಎಂದು ಸಾಹಿತಿ ಹಾಗೂ 2025ರ ಅಂತಾರಾಷ್ಟ್ರೀಯ ಬೂಕರ್ ಬಹುಮಾನ ವಿಜೇತರಾದ ಬಾನು ಮುಷ್ತಾಕ್ ಹೇಳಿದರು.
ಅವರು...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪಟ್ಟಣದ ಅಂಬಾಭವಾನಿ ದೇವಸ್ಥಾನದಲ್ಲಿ ನವರಾತ್ರಿ ಹಬ್ಬದ ಅಂಗವಾಗಿ ಎಸ್‌ಎಸ್‌ಕೆ ಸಮಾಜ ಹಾಗೂ ಭಾವಸಾರ ಕ್ಷತ್ರಿಯ ಸಮಾಜದವರ ವತಿಯಿಂದ ಸಂಪ್ರದಾಯಬದ್ಧವಾದ ಪೂಜಾ ಕಾರ್ಯಕ್ರಮಕ್ಕೆ ವರ್ತಕರಾದ ಜೀವಣ್ಣ ಗೋಗಿ ಮತ್ತು ವಿಶ್ವನಾಥ...
ಬೆಂಗಳೂರು:- ರಾಜ್ಯದ ಜೈನ ಮಂದಿರಗಳ ಅರ್ಚಕರಿಗೆ ವೇತನ ನಿಗದಿ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯದಲ್ಲಿನ 1,043 ಜೈನ ಮಂದಿರಗಳ ಪ್ರಧಾನ ಅರ್ಚಕರಿಗೆ ತಲಾ 6 ಸಾವಿರ ರೂ., ಸಹಾಯಕ ಅರ್ಚಕರಿಗೆ ತಲಾ 5...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪಟ್ಟಣದಲ್ಲಿ ದಸರಾ ಹಬ್ಬದ ನಿಮಿತ್ತ ಈ ಭಾಗದಲ್ಲಿಯೇ ನೂತನ ಪ್ರಯೋಗವಾಗಿರುವ ದುರ್ಗಾದೌಡ ಎನ್ನುವ ಧಾರ್ಮಿಕ ನಡಿಗೆ ವಿಶಿಷ್ಟ ಕಾರ್ಯಕ್ರಮವು 10 ದಿನಗಳ ಕಾಲ ನೆರವೇರಲಿದ್ದು, ಪ್ರಥಮ ದಿನವಾದ ಸೋಮವಾರ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ದೇಶದ ಜನತೆಗೆ ಅನುಕೂಲ ಆಗಲಿ ಎಂಬ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ನಾಗರಿಕೋ ದೇವೋಭವ ಎಂಬ ಘೋಷಣೆಯೊಂದಿಗೆ ಜಿಎಸ್‌ಟಿ ದರ ಕಡಿತ ಮಾಡಿರುವುದು ಒಂದು ಕ್ರಾಂತಿಕಾರಕ ಹೆಜ್ಜೆ ಎಂದು...
ಕಾಂತಾರ ಸಿನಿಮಾ ನೋಡುವವರು ಮಾಂಸಾಹಾರ ತಿನ್ನಬಾರದು’ ಎಂಬ ನಕಲಿ ಪೋಸ್ಟ್ ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಈ ಸಂಬಂಧ ಮಾತನಾಡಿದ ರಿಷಬ್ ಶೆಟ್ಟಿ, ಊಟೋಪಚಾರಗಳನ್ನು, ಅವರವರ ಅಭ್ಯಾಸಗಳನ್ನು ಪ್ರಶ್ನಿಸೋಕೆ ಯಾರಿಗೂ ಅಧಿಕಾರ ಇರಲ್ಲ....
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...