ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ರಾಜಕೀಯ ವಲಯದಲ್ಲಿ ಮೂಡಿದ್ದ ನಿರೀಕ್ಷೆಗೆ ಸದ್ಯ ತಾತ್ಕಾಲಿಕ ಬ್ರೇಕ್ ಬಿದ್ದಿದೆ. ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಜೊತೆ ಮಹತ್ವದ ಸಭೆಗಳು ನಡೆದಿದ್ದರೂ, ಸಂಪುಟ ವಿಸ್ತರಣೆ ಕುರಿತು...
ನವದೆಹಲಿ: ಕರ್ನಾಟಕ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದ ರಾಜಕೀಯ ಚಟುವಟಿಕೆಗಳು ದೆಹಲಿಯಲ್ಲಿ ತೀವ್ರಗೊಂಡಿವೆ. ಸಚಿವ ಸ್ಥಾನ ಹಂಚಿಕೆ, ಪಕ್ಷದ ಸಂಘಟನೆ ಹಾಗೂ ಪ್ರಮುಖ ಹುದ್ದೆಗಳ ನೇಮಕ ಕುರಿತು ಕಾಂಗ್ರೆಸ್ ವರಿಷ್ಠರೊಂದಿಗೆ ರಾಜ್ಯ ನಾಯಕರು...
ದಾವಣಗೆರೆ:- ದಾವಣಗೆರೆಯ ಕಾಡಜ್ಜಿ ಗ್ರಾಮದಲ್ಲಿ ಪತ್ನಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ವ್ಯಕ್ತಿಯೊಬ್ಬ ಪತ್ನಿಯನ್ನು ಹತ್ಯೆಗೈದ ಘಟನೆ ಜರುಗಿದೆ.
ಕಲೀಂವುಲ್ಲಾ ಕೊಲೆಗೈದ ಆರೋಪಿ. ಈತನಿಗೆ ಕಳೆದ ಐದು ವರ್ಷದ ಹಿಂದೆ ಮದುವೆಯಾಗಿತ್ತು. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ....
ವಿಜಯಸಾಕ್ಷಿ ಸುದ್ದಿ, ಮುಳಗುಂದ: ಸಾಧನೆ ಸಾಧಕನ ಸ್ವತ್ತೇ ಹೊರತು ಸೋಮಾರಿಯ ಸೊತ್ತಲ್ಲ. ಪ್ರತಿಯೊಬ್ಬರೂ ತಮ್ಮಲ್ಲಿನ ಸಾಮರ್ಥ್ಯಗಳನ್ನು ಸದ್ಬಳಕೆ ಮಾಡಿಕೊಂಡು ಯಶಸ್ಸಿನ ಹಾದಿಯಲ್ಲಿ ಮುನ್ನುಗ್ಗಬೇಕು ಎಂದು ಹೊಸಳ್ಳಿ ಅಭಿನವ ಬೂದೀಶ್ವರ ಮಹಾಸ್ವಾಮೀಜಿ ಹೇಳಿದರು.
ಅವರು ಸಮೀಪದ...
ವಿಜಯಸಾಕ್ಷಿ ಸುದ್ದಿ, ಗದಗ: ಆರೋಗ್ಯ ಮತ್ತು ನೆಮ್ಮದಿ ಮನುಷ್ಯನ ನಿಜವಾದ ಸಂಪತ್ತುಗಳಾಗಿವೆ. ಆಯುರ್ವೇದ ಎಂದರೆ ಆರೋಗ್ಯದಿಂದಿರುವುದು ಎಂದರ್ಥ. ರೋಗ ಬಂದ ಮೇಲೆ ಚಿಕಿತ್ಸೆ ಪಡೆಯುವುದಕ್ಕಿಂತ ರೋಗ ಬಾರದಂತೆ ನಮ್ಮ ಆರೋಗ್ಯ ಕಾಪಾಡಿಕೊಳ್ಳುವುದು ಮುಖ್ಯವಾಗಿದೆ....
ಬೆಂಗಳೂರು:- ಸಮೀಕ್ಷೆ ಒಂದು ಗೊಂದಲದ ಗೂಡು, ಇದು ಹಿಂದುತ್ವ ವಿರೋಧ ನೀತಿ ಹೊಂದಿದೆ ಎಂದು ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ.
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ಸಂಬಂಧಿಸಿದ ಪರಿಶಿಷ್ಟ ಜಾತಿಗಳ ಪಟ್ಟಿಯಲ್ಲಿ ಇನ್ನೂ 15 ಜಾತಿಗಳಿಗೆ ಕ್ರೈಸ್ತ...
ವಿಜಯಸಾಕ್ಷಿ ಸುದ್ದಿ, ಗದಗ: ಎಸ್‌ಎಸ್‌ಕೆ ಸಮಾಜದ ಒಗ್ಗಟ್ಟು ಇತರೆ ಸಮಾಜಗಳಿಗೆ ಮಾದರಿಯಾಗಿದೆ ಎಂದು ರಿಯಲ್ ಎಸ್ಟೇಟ್ ಉದ್ಯಮಿ ಸಂಗಮೇಶ ಕವಳಿಕಾಯಿ ಹೇಳಿದರು.
ನಗರದ ಹಳೇ ಸರಾಫ್ ಬಜಾರದ ಶ್ರೀ ಜಗದಂಬಾ ದೇವಸ್ಥಾನದ ಸಹಸ್ರಾರ್ಜುನ ಸಮುದಾಯ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...