ಗೋಲ್ಡ್ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದ್ದು, ಚಿನ್ನದ ಬೆಲೆ ಮತ್ತೆ ಏರಿಕೆ ಆಗಿದೆ.
ಇಂದು ಶುಕ್ರವಾರ ಚಿನ್ನದ ಬೆಲೆ 65 ರೂ ಏರಿಕೆಯಾದರೆ, ಬೆಳ್ಳಿ ಬೆಲೆ 3-4 ರೂ ಕಡಿಮೆ ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ 12,650 ರೂ ಇದ್ದದ್ದು 12,715 ರೂಗೆ ಏರಿದೆ. 24 ಕ್ಯಾರಟ್ ಚಿನ್ನದ ಬೆಲೆ 13,871 ರೂಗೆ ಏರಿದೆ.
ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,27,150 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,38,710 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 24,900 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 1,27,150 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 24,900 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 26,800 ರೂ ಇದೆ.
ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಜನವರಿ 9ಕ್ಕೆ):-
24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,871 ರೂ.
22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 12,715 ರೂ.
18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 10,403 ರೂ.
ಬೆಳ್ಳಿ ಬೆಲೆ 1 ಗ್ರಾಂಗೆ: 249 ರೂ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ:-
24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,871 ರೂ.
22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 12,715 ರೂ.
ಬೆಳ್ಳಿ ಬೆಲೆ 1 ಗ್ರಾಂಗೆ: 249 ರೂ.

