ಬೆಂಗಳೂರು: ಸರ್ಕಾರಿ ಜಾಗದಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳಿಗೆ ಅನುಮತಿ ಕೊಡಬಾರದು. ಪ್ರಿಯಾಂಕ್ ಖರ್ಗೆ ಬರೆದ ಪತ್ರ ಸರಿಯಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಆರ್‌ಎಸ್‌ಎಸ್ ಒಂದು ರಾಜಕೀಯ...
ತಿರುವನಂತಪುರಂ: ಕೇಂದ್ರ ಸಚಿವ ಹಾಗೂ ನಟ ಸುರೇಶ್ ಗೋಪಿ ಅವರು ತಮ್ಮ ಆರ್ಥಿಕ ಪರಿಸ್ಥಿತಿಯಿಂದ ಅಸಮಾಧಾನ ವ್ಯಕ್ತಪಡಿಸಿ, ರಾಜಕೀಯದಿಂದ ಹಿಂದೆ ಸರಿದು ಮತ್ತೆ ಚಲನಚಿತ್ರ ರಂಗಕ್ಕೆ ಮರಳುವ ಸಾಧ್ಯತೆ ಕುರಿತು ಮಾತನಾಡಿದ್ದಾರೆ.
ಮಾಧ್ಯಮದೊಂದಿಗೆ ಮಾತನಾಡಿದ...
ದಾವಣಗೆರೆ: ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಬಸವರಾಜಪುರ ಬಳಿ ವಿಚಿತ್ರ ಘಟನೆ ನಡೆದಿದೆ.
ರಸ್ತೆ ಮಧ್ಯೆ ನಿಂತು “ಹಿಂದೂಗಳನ್ನು ಬಾಂಬ್ ಹಾಕಿ ಸಾಯಿಸುತ್ತೇನೆ” ಎಂದು ಕೂಗಿದ ವ್ಯಕ್ತಿಯನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಆ ವ್ಯಕ್ತಿಯ ಹೆಸರು...
ಬೆಂಗಳೂರು: ದೀಪಾವಳಿ ಹಬ್ಬದ ಕಾರಣಕ್ಕೆ ಬೆಂಗಳೂರಿನ ಕೆಂಪೇಗೌಡ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಜನರ ಸಂಚಾರ ಕಡಿಮೆಯಾಗಿದೆ. ಊರಿಗೆ ಹೋದ ಜನರಿಂದ ನಿಲ್ದಾಣ ಖಾಲಿಯಾಗಿರುವುದು ಸ್ಪಷ್ಟವಾಗಿ ಕಾಣಿಸುತ್ತಿದೆ.
ಶುಕ್ರವಾರದಿಂದ ಭಾನುವಾರವರೆಗೆ ಸಾವಿರಾರು ಮಂದಿ ತಮ್ಮ ಊರಿಗೆ...
ಬೆಳಗಾವಿ: ರಾಯಭಾಗ ತಾಲೂಕಿನ ಕುಡಚಿ ಪಟ್ಟಣದಲ್ಲಿ ಊಟ ಮಾಡಿದ ಬಳಿಕ ಬಿಲ್ ಕೇಳಿದ ಹೋಟೆಲ್ ಮಾಲೀಕರ ಮೇಲೆ ಪುಂಡರು ಹಲ್ಲೆ ನಡೆಸಿರುವ ಘಟನೆ ಜರುಗಿದೆ
ಪಟ್ಟಣದ ರತ್ನಾ ಹೋಟೆಲ್ ಮಾಲೀಕ ಹಾಗೂ ಅವರ ಮಗನ...
ಬೆಂಗಳೂರು: ನಾಡಿನಾದ್ಯಂತ ದೀಪಾವಳಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಹಬ್ಬದ ಸನ್ನಿವೇಶದಿಂದ ಬೆಂಗಳೂರಿನ ಕೆಆರ್ ಮಾರ್ಕೆಟ್ ಜನಸಾಗರದಿಂದ ಕಿಕ್ಕಿರಿದಿದೆ.
ಬೆಳಗ್ಗೆಯೇ ಹೂ, ಹಣ್ಣು ಖರೀದಿಗೆ ಜನರು ಮುಗಿಬಿದ್ದು ಟ್ರಾಫಿಕ್ ಜಾಮ್ ಉಂಟಾಗಿದೆ. ಸತತ ಮಳೆಯಿಂದ...
ಬೆಂಗಳೂರು: ಓಲಾ ಎಲೆಕ್ಟ್ರಿಕ್ ಕಂಪನಿಯ ಉದ್ಯೋಗಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಜರುಗಿದೆ.
ಕೆ. ಅರವಿಂದ್ ವಿಷ ಸೇವಿಸಿ ಸಾವನ್ನಪ್ಪಿದ ಸಿಬ್ಬಂದಿ. ಈ ಸಂಬಂಧ ಕಂಪನಿಯ ಹೋಮೋಲೊಗೇಷನ್ ಇಂಜಿನಿಯರ್ ಸುಬ್ರತ್ ಕುಮಾರ್...
ಬೆಂಗಳೂರು:- ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ 23 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಕರಾವಳಿ, ದಕ್ಷಿಣ ಹಾಗೂ ಉತ್ತರ ಒಳನಾಡು ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳಲ್ಲಿ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...