Crime News

ಮೃತ ಯುವತಿಯ ಕುಟುಂಬಕ್ಕೆ ಪರಿಹಾರ ನೀಡಲು ಮನವಿ

ವಿಜಯಸಾಕ್ಷಿ ಸುದ್ದಿ, ಗದಗ : ಹುಬ್ಬಳ್ಳಿಯ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ...

ವಿವಿಧ ಕಳ್ಳತನದ ಪ್ರಕರಣಗಳಲ್ಲಿ ಪೋಲೀಸರ ಬಲೆಗೆ ಬಿದ್ದ ಕಳ್ಳರು

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ವಿವಿಧ ಕಳ್ಳತನದ ಪ್ರಕರಣಗಳಲ್ಲಿ ಭಾಗಿಯಾಗಿದ್ದ ನಾಲ್ವರು...

ರೋಣ: ರಥದ ಚಕ್ರಕ್ಕೆ ಸಿಲುಕಿ ಇಬ್ಬರು ಭಕ್ತರ ಸಾವು

ಕೆವಿಜಿ ಬ್ಯಾಂಕ್‌ನ ಪಿಗ್ಮಿ ಕಲೆಕ್ಟರ್ ಲಿಂಗನಗೌಡರ, ಮತ್ತೊಬ್ಬ ಭಕ್ತ ಸಾವು ಗದಗ: ರಥೋತ್ಸವದ...

ಬಸವಣ್ಣ ದೇವರ ರಥೋತ್ಸವದಲ್ಲಿ ಅವಘಡ: ತೇರಿನ ಗಾಲಿಗೆ ಸಿಲುಕಿ ವ್ಯಕ್ತಿ ಸಾವು

ವಿಜಯಸಾಕ್ಷಿ ಸುದ್ದಿ, ಅಣ್ಣಿಗೇರಿ ಬಸವಣ್ಣ ದೇವರ ಜಾತ್ರೆಯ ತೇರಿನ ಗಾಲಿಗೆ ಸಿಲುಕಿ ವ್ಯಕ್ತಿಯೋರ್ವ...

ಪೆನ್‌ಡ್ರೈವ್ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ಆಗ್ರಹ

ವಿಜಯಸಾಕ್ಷಿ ಸುದ್ದಿ, ಗದಗ : ಹಾಸನದ ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣದಲ್ಲಿ...

Political News

ಯುವ ಪೀಳಿಗೆ ಆಧ್ಯಾತ್ಮಿಕ ಚಿಂತನೆ ಮೈಗೂಡಿಸಿಕೊಳ್ಳಬೇಕು

ವಿಜಯಸಾಕ್ಷಿ ಸುದ್ದಿ, ಹಾವೇರಿ (ಸವಣೂರು) : ಜಗತ್ತಿನಲ್ಲಿಯೇ ಅತ್ಯಂತ ಶ್ರೇಷ್ಠವಾದ ಭಕ್ತಿಯ ಕ್ರಾಂತಿ ನಿರಂತರವಾಗಿ ನಡೆದಿರುವುದು ಭಾರತ ದೇಶದಲ್ಲಿ, ಅದೂ ಕನ್ನಡ ನಾಡಿನಲ್ಲಿ ಎಂದು ಮಾಜಿ ಮುಖ್ಯಮಂತ್ರಿ, ಶಾಸಕ ಬಸವರಾಜ ಬೊಮ್ಮಾಯಿ ಹೇಳಿದರು. ಬುಧವಾರ...

ಬಿಜೆಪಿ ಕಾರ್ಯಕರ್ತರಿಂದ ವಿಶೇಷ ಪೂಜೆ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ರಾಜ್ಯದ ಎಲ್ಲರ ಗಮನ ಸೆಳೆದಿರುವ ಹಾವೇರಿ-ಗದಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಈ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಲಿ ಎಂದು ಕಾರ್ಯಕರ್ತರು...

Cinema

Dharwad News

Gadag News

Trending

ಆರ್.ಎಸ್. ಬುರಡಿಯವರ ನೇತೃತ್ವದಲ್ಲಿ ಪಠ್ಯಪುಸ್ತಕ ವಿತರಣೆ

ವಿಜಯಸಾಕ್ಷಿ ಸುದ್ದಿ, ಗದಗ : 2024-25ನೇ ಶೈಕ್ಷಣಿಕ ವರ್ಷ ಆರಂಭಕ್ಕೆ ಇನ್ನೂ ಕೆಲವು ದಿನಗಳು ಬಾಕಿ ಇದ್ದರೂ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಗದಗ ಶಹರದಲ್ಲಿ ಪಠ್ಯಪುಸ್ತಕಗಳ ವಿತರಣಾ ಕಾರ್ಯ ಜರುಗಿತು. ಶಹರ ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಎಸ್....

ವೈಭವದ ಶ್ರೀ ಅನ್ನದಾನೇಶ್ವರ ಮಹಾ ರಥೋತ್ಸವ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಸಮೀಪದ ಅಬ್ಬಿಗೇರಿಯಲ್ಲಿ ಹಾಲಕೆರೆ ಶ್ರೀ ಗುರು ಅನ್ನದಾನೇಶ್ವರರ ಶಾಖಾ ಮಠದ ಮಹಾ ರಥೋತ್ಸವವು ಸಡಗರ ಸಂಭ್ರಮದಿಂದ ವೈಭವಯುತವಾಗಿ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಜರುಗಿತು. ಸಂಜೆ 6ಕ್ಕೆ ಶ್ರೀ ಅನ್ನದಾನೇಶ್ವರ...

ಜೂನ್ 1ರಿಂದ ಹಜರತ್ ರಹಿಮಾನ್ ಶ್ಯಾವಲಿ ಶರಣರ ಉರುಸು

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಜೂನ್ 1ರಿಂದ ಪಟ್ಟಣದಲ್ಲಿ ಐತಿಹಾಸಿಕ ದರಗಾದ ಹಜರತ್ ರೈಮಾನ್ ಶಾವಲಿ ಶರಣರ ಉರುಸು ಪ್ರಾರಂಭವಾಗಲಿದೆ ಎಂದು ದರಗಾದ ಶರಣರಾದ ಮಂಜುರ್ ಹುಸೇನ್ ಶಾವಲಿ ಹೇಳಿದರು. ಪಟ್ಟಣದ ದರಗಾದಲ್ಲಿ ಗುರುವಾರ...

ಪರಿಹಾರದೊಂಗಿಗೆ ಹಣ ಪಾವತಿಸಲು ಆದೇಶ

ವಿಜಯಸಾಕ್ಷಿ ಸುದ್ದಿ, ಧಾರವಾಡ : ಧಾರವಾಡ ಸರಸ್ವತಪೂರದ ನಿವಾಸಿಗಳಾದ ಪ್ರೀತಿ ಮತ್ತು ಅವರ ಮಗಳಾದ ಪೂರ್ವಿ ಇವರು ತಮ್ಮ ಗಂಡ/ತಂದೆ ಪ್ರಶಾಂತ ಶಾನಭಾಗ್ ಇವರು ಆಯ್‌ಸಿಆಯ್‌ಸಿಆಯ್ ಲೋಂಬಾರ್ಡ ಇವರಲ್ಲಿ ರೂ.1489 ಪ್ರೀಮಿಯಮ್ ಮತ್ತು...

ನೀರಿನ ಸಮಸ್ಯೆಯಾಗದಂತೆ ಕ್ರಮವಹಿಸಿ : ಜಿಲ್ಲಾಧಿಕಾರಿ ದಿವ್ಯ ಪ್ರಭು

ವಿಜಯಸಾಕ್ಷಿ ಸುದ್ದಿ, ಧಾರವಾಡ : ಜಿಲ್ಲೆಯಲ್ಲಿ ಮಳೆಯಾಗುತ್ತಿದ್ದರೂ ಸಹ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಎಲ್ಲ ತಹಸೀಲ್ದಾರರು ನಿಗಾ ವಹಿಸಿ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ತಿಳಿಸಿದರು. ಅವರು ಶುಕ್ರವಾರ ಜಿಲ್ಲಾಧಿಕಾರಿಗಳ...

Education

ಆರ್.ಎಸ್. ಬುರಡಿಯವರ ನೇತೃತ್ವದಲ್ಲಿ ಪಠ್ಯಪುಸ್ತಕ ವಿತರಣೆ

ವಿಜಯಸಾಕ್ಷಿ ಸುದ್ದಿ, ಗದಗ : 2024-25ನೇ ಶೈಕ್ಷಣಿಕ ವರ್ಷ ಆರಂಭಕ್ಕೆ ಇನ್ನೂ ಕೆಲವು ದಿನಗಳು ಬಾಕಿ ಇದ್ದರೂ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಗದಗ ಶಹರದಲ್ಲಿ ಪಠ್ಯಪುಸ್ತಕಗಳ ವಿತರಣಾ ಕಾರ್ಯ ಜರುಗಿತು. ಶಹರ ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಎಸ್. ಬುರಡಿಯವರ ನೇತೃತ್ವದಲ್ಲಿ ಪ್ರಾಥಮಿಕ ವಿಭಾಗದ ಶಿಕ್ಷಣ...

India News

error: Content is protected !!