Crime News

ಟ್ರ್ಯಾಕ್ಟರ್ ಪಲ್ಟಿ: ಮಹಿಳೆ ಸ್ಥಳದಲ್ಲೇ ಸಾವು; 15ಕ್ಕೂ ಹೆಚ್ಚು ಮಂದಿಗೆ ಗಾಯ

ಗದಗ: ಶುಭ ಕಾರ್ಯದಲ್ಲಿ ಭಾಗವಹಿಸಲು ಟ್ರ್ಯಾಕ್ಟರ್‌ನಲ್ಲಿ ತೆರಳುತ್ತಿದ್ದವರ ಸಂಭ್ರಮ ಕ್ಷಣಾರ್ಧದಲ್ಲಿ ಶೋಕವಾಗಿ...

ಲಿಫ್ಟ್ ಬಾಗಿಲಿನಲ್ಲಿ ತಲೆ ಸಿಲುಕಿ 22 ವರ್ಷದ ಯುವಕ ದಾರುಣ ಸಾವು!

ಬೆಂಗಳೂರು: ನಗರದ ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯ ಹೋಟೆಲ್‌ವೊಂದರಲ್ಲಿ ಸರಕು ಸಾಗಿಸುವ...

ತರಗತಿಯಲ್ಲೇ ಕುಸಿದುಬಿದ್ದ ವಿದ್ಯಾರ್ಥಿ ಸಾವು! 45 ನಿಮಿಷ ಕೊಠಡಿಯಲ್ಲೇ ಇರಿಸಿಕೊಂಡ ಆರೋಪ, ಖಾಸಗಿ ಶಾಲೆ ವಿರುದ್ಧ ಕುಟುಂಬಸ್ಥರ ಆಕ್ರೋಶ

ಬೆಂಗಳೂರು: ನಗರದ ಬನ್ನೇರುಘಟ್ಟ ರಸ್ತೆಯ ವೀವರ್ಸ್ ಕಾಲೋನಿಯಲ್ಲಿರುವ ನ್ಯೂ ಬ್ಲಾಸಮ್ ಖಾಸಗಿ...

ಬಿಲ್ ಕೇಳಿದ್ದಕ್ಕೆ ಗಲಾಟೆ? ಸೋಷಿಯಲ್ ಮೀಡಿಯಾ ಇನ್‌ಫ್ಲೂಯೆನ್ಸರ್ ವಿರುದ್ಧ ಪ್ರಕರಣ

ಬೆಂಗಳೂರು: ಮಹಿಳಾ ಸಿಬ್ಬಂದಿಯೊಂದಿಗೆ ಅನುಚಿತವಾಗಿ ವರ್ತಿಸಿ, ಬಿಲ್ ಕೇಳಿದ್ದಕ್ಕೆ ಗಲಾಟೆ ನಡೆಸಿ...

Bengaluru Crime News: ಅಣ್ಣನ ಪ್ರೀತಿ ತಿರಸ್ಕರಿಸಿದ ಯುವತಿಯನ್ನು ಕೊಂದ ತಮ್ಮ!

ಬೆಂಗಳೂರು: ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯೊಬ್ಬಳ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ ಘಟನೆ...

Political News

ಮತ್ತೆ ಸಚಿವ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್: 40ಕ್ಕೂ ಹೆಚ್ಚು ಸಚಿವಾಕಾಂಕ್ಷಿಗಳಿಗೆ ನಿರಾಸೆ!

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ರಾಜಕೀಯ ವಲಯದಲ್ಲಿ ಮೂಡಿದ್ದ ನಿರೀಕ್ಷೆಗೆ ಸದ್ಯ ತಾತ್ಕಾಲಿಕ ಬ್ರೇಕ್ ಬಿದ್ದಿದೆ. ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಜೊತೆ ಮಹತ್ವದ ಸಭೆಗಳು ನಡೆದಿದ್ದರೂ, ಸಂಪುಟ ವಿಸ್ತರಣೆ ಕುರಿತು...

ದೆಹಲಿಯಲ್ಲಿ ಸಚಿವ ಸಂಪುಟ ವಿಸ್ತರಣೆ ಕಸರತ್ತು: ವರಿಷ್ಠರೊಂದಿಗೆ ಸಿಎಂ ಡಿಕೆಶಿ ಮಹತ್ವದ ಸಭೆ

ನವದೆಹಲಿ: ಕರ್ನಾಟಕ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದ ರಾಜಕೀಯ ಚಟುವಟಿಕೆಗಳು ದೆಹಲಿಯಲ್ಲಿ ತೀವ್ರಗೊಂಡಿವೆ. ಸಚಿವ ಸ್ಥಾನ ಹಂಚಿಕೆ, ಪಕ್ಷದ ಸಂಘಟನೆ ಹಾಗೂ ಪ್ರಮುಖ ಹುದ್ದೆಗಳ ನೇಮಕ ಕುರಿತು ಕಾಂಗ್ರೆಸ್ ವರಿಷ್ಠರೊಂದಿಗೆ ರಾಜ್ಯ ನಾಯಕರು...

Cinema

Dharwad News

Gadag News

Trending

ದಾದಿಯರ ಸೇವೆ ಅಮೂಲ್ಯ: ಸುಮಾ ಪಾಟೀಲ

ವಿಜಯಸಾಕ್ಷಿ ಸುದ್ದಿ, ಗದಗ: ಕುಟುಂಬವು ಮಗುವಿಗೆ ಪ್ರೀತಿ ಹಾಗೂ ಕಾಳಜಿಯನ್ನು ತೋರುವ ಆಶ್ರಯ ತಾಣವಾಗಿದ್ದು, ಕುಟುಂಬ ವ್ಯವಸ್ಥೆಯಲ್ಲಿ ಬೆಳೆಯುವುದು ಪ್ರತಿ ಮಗುವಿನ ಹಕ್ಕು ಆಗಿದೆ ಎಂದು ಗದಗ ಜಯೆಂಟ್ಸ್ ಗ್ರೂಪ್ಸ್ ಆಫ್ ಸಖಿ-ಸಹೇಲಿಯ...

ವೃದ್ಧಾಪ್ಯದಲ್ಲಿ ಬದುಕಿಗೆ ಬೇಕಿದೆ ಆಸರೆ: ಸುಮಾ ಪಾಟೀಲ

ವಿಜಯಸಾಕ್ಷಿ ಸುದ್ದಿ, ಗದಗ: ವೃದ್ಧಾಪ್ಯದಲ್ಲಿ ಬದುಕಿಗೆ ಆಸರೆ ಬೇಕು. ವಿಕಲಚೇತನ ಮಗಳೊಡನೆ ಬದುಕನ್ನು ನೂಕುತ್ತಿರುವ ತಾಯಿ ಹೃದಯಕ್ಕೆ ನಾವೆಲ್ಲರೂ ಬೆಂಬಲಿಸಿ ಅವರಿಗೆ ಸ್ಪೂರ್ತಿ, ಆತ್ಮಸ್ಥೈರ್ಯ ತುಂಬಿದರೆ ನೊಂದ ಬದುಕಿಗೆ ಆಸರೆಯಾದೀತು ಎಂದು ಗದಗ...

ರಾಜಕಾಲುವೆ ನಿರ್ಮಾಣಕ್ಕೆ ಚಾಲನೆ

ವಿಜಯಸಾಕ್ಷಿ ಸುದ್ದಿ, ಗದಗ: ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು ಮತ್ತು ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ಅವರು...

ನಿಗದಿತ ಸಮಯದೊಳಗೆ ಸಮೀಕ್ಷೆ ಪೂರ್ಣಗೊಳಿಸಿ: ಜಿಲ್ಲಾಧಿಕಾರಿ ದಿವ್ಯ ಪ್ರಭು

ವಿಜಯಸಾಕ್ಷಿ ಸುದ್ದಿ, ಧಾರವಾಡ: ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸೋಮವಾರದಿಂದ ರಾಜ್ಯಾದ್ಯಂತ ಆರಂಭಿಸಿರುವ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಧಾರವಾಡ ಜಿಲ್ಲೆಯಲ್ಲಿ ಚಾಲನೆ ನೀಡಲಾಗಿದ್ದು, ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು,...

ಸಂತರ ಜೀವನ ಚರಿತ್ರೆಯಿಂದ ಜೀವನ ದರ್ಶನ: ಅರುಣ ಕುಲಕರ್ಣಿ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಭಾರತೀಯ ಪರಂಪರೆಯಲ್ಲಿ ಗುರು-ಶಿಷ್ಯ ಸಂಬಂಧಕ್ಕೆ ಅವಿನಾಭಾವ ಸಂಬಂಧವಿದೆ. ಅಂತಹ ಗುರು-ಶಿಷ್ಯ ಜೋಡಿಗಳನ್ನು ನಾವು ಭಾರತೀಯ ಇತಿಹಾಸದುದ್ದಕ್ಕೂ ಕಾಣುತ್ತೇವೆ. ಈ ಪರಂಪರೆಯಲ್ಲಿ ಕಂಡು ಬರುವ ಬ್ರಹ್ಮಚೈತನ್ಯರು–ಬ್ರಹ್ಮಾನಂದರು ಅಪ್ರತಿಮ ಗುರು-ಶಿಷ್ಯರಾಗಿದ್ದರು ಎಂದು...

ಪ್ರೀತಿ ಹರಡುವುದೇ ನಮ್ಮ ಸಂಸ್ಕೃತಿಯ ಗುರಿ: ಬಾನು ಮುಷ್ತಾಕ್

ವಿಜಯಸಾಕ್ಷಿ ಸುದ್ದಿ, ಮೈಸೂರು: ಮೈಸೂರು ದಸರಾ, ನಾಡಿನ ನಾಡಿ, ಸಂಸ್ಕೃತಿಯ ಉತ್ಸವವಾಗಿದ್ದು, ಎಲ್ಲರನ್ನೂ ಒಗ್ಗೂಡಿಸುವ ಸಮನ್ವಯದ ಮೇಳವಾಗಿದೆ ಎಂದು ಸಾಹಿತಿ ಹಾಗೂ 2025ರ ಅಂತಾರಾಷ್ಟ್ರೀಯ ಬೂಕರ್ ಬಹುಮಾನ ವಿಜೇತರಾದ ಬಾನು ಮುಷ್ತಾಕ್ ಹೇಳಿದರು. ಅವರು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News