Crime News

ಟ್ರ್ಯಾಕ್ಟರ್ ಪಲ್ಟಿ: ಮಹಿಳೆ ಸ್ಥಳದಲ್ಲೇ ಸಾವು; 15ಕ್ಕೂ ಹೆಚ್ಚು ಮಂದಿಗೆ ಗಾಯ

ಗದಗ: ಶುಭ ಕಾರ್ಯದಲ್ಲಿ ಭಾಗವಹಿಸಲು ಟ್ರ್ಯಾಕ್ಟರ್‌ನಲ್ಲಿ ತೆರಳುತ್ತಿದ್ದವರ ಸಂಭ್ರಮ ಕ್ಷಣಾರ್ಧದಲ್ಲಿ ಶೋಕವಾಗಿ...

ಲಿಫ್ಟ್ ಬಾಗಿಲಿನಲ್ಲಿ ತಲೆ ಸಿಲುಕಿ 22 ವರ್ಷದ ಯುವಕ ದಾರುಣ ಸಾವು!

ಬೆಂಗಳೂರು: ನಗರದ ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯ ಹೋಟೆಲ್‌ವೊಂದರಲ್ಲಿ ಸರಕು ಸಾಗಿಸುವ...

ತರಗತಿಯಲ್ಲೇ ಕುಸಿದುಬಿದ್ದ ವಿದ್ಯಾರ್ಥಿ ಸಾವು! 45 ನಿಮಿಷ ಕೊಠಡಿಯಲ್ಲೇ ಇರಿಸಿಕೊಂಡ ಆರೋಪ, ಖಾಸಗಿ ಶಾಲೆ ವಿರುದ್ಧ ಕುಟುಂಬಸ್ಥರ ಆಕ್ರೋಶ

ಬೆಂಗಳೂರು: ನಗರದ ಬನ್ನೇರುಘಟ್ಟ ರಸ್ತೆಯ ವೀವರ್ಸ್ ಕಾಲೋನಿಯಲ್ಲಿರುವ ನ್ಯೂ ಬ್ಲಾಸಮ್ ಖಾಸಗಿ...

ಬಿಲ್ ಕೇಳಿದ್ದಕ್ಕೆ ಗಲಾಟೆ? ಸೋಷಿಯಲ್ ಮೀಡಿಯಾ ಇನ್‌ಫ್ಲೂಯೆನ್ಸರ್ ವಿರುದ್ಧ ಪ್ರಕರಣ

ಬೆಂಗಳೂರು: ಮಹಿಳಾ ಸಿಬ್ಬಂದಿಯೊಂದಿಗೆ ಅನುಚಿತವಾಗಿ ವರ್ತಿಸಿ, ಬಿಲ್ ಕೇಳಿದ್ದಕ್ಕೆ ಗಲಾಟೆ ನಡೆಸಿ...

Bengaluru Crime News: ಅಣ್ಣನ ಪ್ರೀತಿ ತಿರಸ್ಕರಿಸಿದ ಯುವತಿಯನ್ನು ಕೊಂದ ತಮ್ಮ!

ಬೆಂಗಳೂರು: ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯೊಬ್ಬಳ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ ಘಟನೆ...

Political News

ಮತ್ತೆ ಸಚಿವ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್: 40ಕ್ಕೂ ಹೆಚ್ಚು ಸಚಿವಾಕಾಂಕ್ಷಿಗಳಿಗೆ ನಿರಾಸೆ!

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ರಾಜಕೀಯ ವಲಯದಲ್ಲಿ ಮೂಡಿದ್ದ ನಿರೀಕ್ಷೆಗೆ ಸದ್ಯ ತಾತ್ಕಾಲಿಕ ಬ್ರೇಕ್ ಬಿದ್ದಿದೆ. ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಜೊತೆ ಮಹತ್ವದ ಸಭೆಗಳು ನಡೆದಿದ್ದರೂ, ಸಂಪುಟ ವಿಸ್ತರಣೆ ಕುರಿತು...

ದೆಹಲಿಯಲ್ಲಿ ಸಚಿವ ಸಂಪುಟ ವಿಸ್ತರಣೆ ಕಸರತ್ತು: ವರಿಷ್ಠರೊಂದಿಗೆ ಸಿಎಂ ಡಿಕೆಶಿ ಮಹತ್ವದ ಸಭೆ

ನವದೆಹಲಿ: ಕರ್ನಾಟಕ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದ ರಾಜಕೀಯ ಚಟುವಟಿಕೆಗಳು ದೆಹಲಿಯಲ್ಲಿ ತೀವ್ರಗೊಂಡಿವೆ. ಸಚಿವ ಸ್ಥಾನ ಹಂಚಿಕೆ, ಪಕ್ಷದ ಸಂಘಟನೆ ಹಾಗೂ ಪ್ರಮುಖ ಹುದ್ದೆಗಳ ನೇಮಕ ಕುರಿತು ಕಾಂಗ್ರೆಸ್ ವರಿಷ್ಠರೊಂದಿಗೆ ರಾಜ್ಯ ನಾಯಕರು...

Cinema

Dharwad News

Gadag News

Trending

ತೆರಿಗೆ ಇಳಿಕೆ ನಿರ್ಧಾರ ಸ್ವಾಗತಾರ್ಹ: ರಾಜು ಕುರುಡಗಿ

ವಿಜಯಸಾಕ್ಷಿ ಸುದ್ದಿ, ಗದಗ: ಇತ್ತೀಚೆಗೆ ದೆಹಲಿಯಲ್ಲಿ ನಡೆದ ಜಿಎಸ್‌ಟಿ ಕೌನ್ಸಿಲ್ ಸಭೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಐತಿಹಾಸಿಕ ತೆರಿಗೆ ಇಳಿಕೆ ನಿರ್ಧಾರವನ್ನು ಕೈಗೊಂಡಿದ್ದು, ಸೆ. 22ರಿಂದ ಜಾರಿಯಾಗಿದೆ. ಶೇ. 28ರಿಂದ 18ಕ್ಕೆ,...

ಡೆತ್ ನೋಟ್ ಬರೆದಿಟ್ಟು ನರ್ಸಿಂಗ್ ವಿದ್ಯಾರ್ಥಿನಿ ನೇಣಿಗೆ ಶರಣು!

ಬೆಳಗಾವಿ:- ಬೆಳಗಾವಿಯ ಸದಾಶಿವನಗರದ ಅಂಬೇಡ್ಕರ್ ಹಾಸ್ಟೆಲ್ ನಲ್ಲಿ ನರ್ಸಿಂಗ್ ವಿದ್ಯಾರ್ಥಿನಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜರುಗಿದೆ. ಸುಮಿತ್ರಾ ಗೋಕಾಕ್ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಇವರು ಬೆಳಗಾವಿ ಜಿಲ್ಲೆ ಗೋಕಾಕ್ ತಾಲೂಕಿನ ಘಟಪ್ರಭಾ...

ಗಣತಿ ಕಾರ್ಯವನ್ನು ಯಶಸ್ವಿಗೊಳಿಸಿ: ಜಿ.ಎಸ್. ಪಾಟೀಲ

ವಿಜಯಸಾಕ್ಷಿ ಸುದ್ದಿ, ರೋಣ: ರೋಣ ತಾಲೂಕು ಸೇರಿದಂತೆ ಗಜೇಂದ್ರಗಡ ಹಾಗೂ ರೋಣ ಮತಕ್ಷೇತ್ರದ ಎಲ್ಲ ಕುಟುಂಬಗಳು ಸಾಮಾಜಿಕ ಮತ್ತು ಶೈಕ್ಷಣಿಕ ಗಣತಿ ಕಾರ್ಯದಲ್ಲಿ ಪಾಲ್ಗೊಳ್ಳುವ ಮೂಲಕ ಗಣತಿ ಕಾರ್ಯವನ್ನು ಯಶಸ್ವಿಗೊಳಿಸಿ ಎಂದು ರಾಜ್ಯ...

ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿ: ಡಾ. ಅಮರೇಶ ಕೆ. ನಾಶಿ

ವಿಜಯಸಾಕ್ಷಿ ಸುದ್ದಿ, ಗದಗ: ಮನೆಯೇ ಮೊದಲ ಪಾಠಶಾಲೆ. ಶಾಲೆ ಎರಡನೇ ಮನೆಯಂತಿರಬೇಕು. ಶಿಕ್ಷಕರು ಹಾಗೂ ಪಾಲಕರು ಸಮನ್ವಯದಿಂದ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಮಂಗಳಾ ಎಜುಕೇಶನ್ ಟ್ರಸ್ಟ್ ಅಧ್ಯಕ್ಷರಾದ ಡಾ. ಅಮರೇಶ...

ಪರಭಾಷೆಯಿಂದ ರಾಜ್‌ ಬಿ ಶೆಟ್ಟಿಗೆ ಸಖತ್‌ ಆಫರ್ಸ್‌: ‘ಕನ್ನಡಕ್ಕೆ ಮೊದಲ ಆದ್ಯತೆ ಎಂದ ನಟ

ಕನ್ನಡ ಚಿತ್ರರಂಗದ ಖ್ಯಾತ ನಟ ಕಂ ನಿರ್ದೇಶಕ ರಾಜ್‌ ಬಿ ಶೆಟ್ಟಿಗೆ ಸಖತ್‌ ಆಫರ್‌ ಗಳು ಬರೋಕೆ ಶುರು ಮಾಡಿದ್ದಾರೆ. ಬ್ಯಾಕ್‌ ಟು ಬ್ಯಾಕ್‌ ಹಿಟ್‌ ಸಿನಿಮಾಗಳನ್ನು ನೀಡುತ್ತಿರುವ ರಾಜ್‌ ಬಿ ಶೆಟ್ಟಿಗೆ...

ಪಿಒಕೆ ಒಂದಲ್ಲಾ ಒಂದು ದಿನ ಭಾರತಕ್ಕೆ ಸೇರೆ ಸೇರುತ್ತದೆ: ರಾಜನಾಥ್ ಸಿಂಗ್

ಮೊರಾಕೊ: ಪಿಒಕೆ ಒಂದಲ್ಲಾ ಒಂದು ದಿನ ಭಾರತಕ್ಕೆ ಸೇರೇ ಸೇರುತ್ತೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಮೊರಾಕೋದಲ್ಲಿ ಮಾತನಾಡಿದ ಅವರು,ಮುಂದೊಂದು ದಿನ ಪಿಒಕೆ ʻನಾನು ಭಾರತʼ ಎಂದು ಹೇಳುವ ದಿನಗಳು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News