ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ರಾಜಕೀಯ ವಲಯದಲ್ಲಿ ಮೂಡಿದ್ದ ನಿರೀಕ್ಷೆಗೆ ಸದ್ಯ ತಾತ್ಕಾಲಿಕ ಬ್ರೇಕ್ ಬಿದ್ದಿದೆ. ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಜೊತೆ ಮಹತ್ವದ ಸಭೆಗಳು ನಡೆದಿದ್ದರೂ, ಸಂಪುಟ ವಿಸ್ತರಣೆ ಕುರಿತು...
ನವದೆಹಲಿ: ಕರ್ನಾಟಕ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದ ರಾಜಕೀಯ ಚಟುವಟಿಕೆಗಳು ದೆಹಲಿಯಲ್ಲಿ ತೀವ್ರಗೊಂಡಿವೆ. ಸಚಿವ ಸ್ಥಾನ ಹಂಚಿಕೆ, ಪಕ್ಷದ ಸಂಘಟನೆ ಹಾಗೂ ಪ್ರಮುಖ ಹುದ್ದೆಗಳ ನೇಮಕ ಕುರಿತು ಕಾಂಗ್ರೆಸ್ ವರಿಷ್ಠರೊಂದಿಗೆ ರಾಜ್ಯ ನಾಯಕರು...
ಉಡುಪಿ:- ಸಿಎಂ ಕಚೇರಿ ಕ್ರೈಸ್ತ ಮಿಷನರಿಗಳ ನೆರಳಲ್ಲಿ ಕೆಲಸ ಮಾಡುತ್ತಿದೆ ಎಂದು ಸಚಿವ ಸುನಿಲ್ ಕುಮಾರ್ ಆರೋಪ ಮಾಡಿದ್ದಾರೆ.
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಜಾತಿಗಣತಿ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಕರ್ನಾಟಕದ ಪೋಪ್...
ನೆಲಮಂಗಲ:- ಬೆಂಗಳೂರು ಹೊರವಲಯ ನೆಲಮಂಗಲ ಬಳಿಯ ಗೆಜ್ಜಗದಹಳ್ಳಿ ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿದ್ದ ಮನೆಯ ಸೆಂಟ್ರಿಂಗ್ ಕಳಚುವ ವೇಳೆ ಆಯತಪ್ಪಿ ಎರಡನೇ ಮಹಡಿಯಿಂದ ಬಿದ್ದು ಕಾರ್ಮಿಕ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಜರುಗಿದೆ.
34 ವರ್ಷದ ಬೀರಪ್ಪ...
ಕೊಟ್ಯಾಂತರ ರೂಪಾಯಿ ವಂಚಿಸಿದ ಪ್ರಕರಣದಲ್ಲಿ ವಂಚಕ ಸುಕೇಶ್ ಜೊತೆ ಸ್ನೇಹ ಮಾಡಿದ್ದ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಗೆ ಸದ್ಯಕ್ಕೆ ವಂಚನೆ ಪ್ರಕರಣದಿಂದ ಮುಕ್ತಿ ಸಿಗುವ ಲಕ್ಷಣಗಳು ಕಾಣುತ್ತಿಲ್ಲ. ಇದೀಗ ತಮ್ಮ ವಿರುದ್ಧ ದಾಖಲಾಗಿರುವ...
ಗದಗ:- ಚಲಿಸುತ್ತಿದ್ದ ಬಸ್ ನ ಚಕ್ರ ಕಳಚಿ ಅದೃಷ್ಟವಶಾತ್ ಮೂವತ್ತಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ಗದಗ ತಾಲೂಕಿನ ತಿಮ್ಮಾಪುರ ಗ್ರಾಮದ ಬಳಿ ಜರುಗಿದೆ.
ಈ ಬಸ್ ಕೊಪ್ಪಳ ಜಿಲ್ಲೆಯ ಕುಕನೂರಿನಿಂದ ಗದಗ...
ಭಾರತೀಯ ಚಿತ್ರರಂಗದ ಖ್ಯಾತ ನಟ ಮೋಹನ್ ಲಾಲ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಘೋಷಿಸಲಾಗಿದೆ. ನಟನೆಯ ಮೂಲಕ ಕೋಟ್ಯಾಂತರ ಅಭಿಮಾನಿಗಳ ಮನ ಗೆದ್ದ ಮೋಹನ್ ಲಾಲ್ ಅವರಿಗೆ ಭಾರತೀಯ ಚಿತ್ರರಂಗದ ಅತ್ಯುನ್ನತ...
ಗದಗ:- ಯಾಕೋ ಏನೋ ಸಿಎಂ ಸಿದ್ದರಾಮಯ್ಯ ಅವರ ಬಹುನಿರೀಕ್ಷಿತ ಜಾತಿ ಗಣತಿಗೆ ಒಂದಲ್ಲಾ ಒಂದು ವಿರೋಧ ವ್ಯಕ್ತವಾಗುತ್ತಲೇ ಇದೆ. ಹಿಂದೆ ಮತ್ತು ಈಗಲೂ, ಸಿದ್ದರಾಮಯ್ಯನವರ ಸರ್ಕಾರದ ಆಯಕಟ್ಟಿನಲ್ಲಿರುವ ಸಚಿವರ ವಿರೋಧವೇ ಮತ್ತೆ ಇದು...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...