ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ರಾಜಕೀಯ ವಲಯದಲ್ಲಿ ಮೂಡಿದ್ದ ನಿರೀಕ್ಷೆಗೆ ಸದ್ಯ ತಾತ್ಕಾಲಿಕ ಬ್ರೇಕ್ ಬಿದ್ದಿದೆ. ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಜೊತೆ ಮಹತ್ವದ ಸಭೆಗಳು ನಡೆದಿದ್ದರೂ, ಸಂಪುಟ ವಿಸ್ತರಣೆ ಕುರಿತು...
ನವದೆಹಲಿ: ಕರ್ನಾಟಕ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದ ರಾಜಕೀಯ ಚಟುವಟಿಕೆಗಳು ದೆಹಲಿಯಲ್ಲಿ ತೀವ್ರಗೊಂಡಿವೆ. ಸಚಿವ ಸ್ಥಾನ ಹಂಚಿಕೆ, ಪಕ್ಷದ ಸಂಘಟನೆ ಹಾಗೂ ಪ್ರಮುಖ ಹುದ್ದೆಗಳ ನೇಮಕ ಕುರಿತು ಕಾಂಗ್ರೆಸ್ ವರಿಷ್ಠರೊಂದಿಗೆ ರಾಜ್ಯ ನಾಯಕರು...
ವಿಜಯಸಾಕ್ಷಿ ಸುದ್ದಿ, ಗದಗ: ಜೀವನದಲ್ಲಿ ಅನೇಕ ಏಳು-ಬೀಳುಗಳನ್ನು ದಾಟಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿ, ಸದ್ಯ ನಿವೃತ್ತ ಜೀವನ ನಡೆಸುತ್ತಿರುವ ಹಿರಿಯರು ಇಳಿವಯಸ್ಸಿನಲ್ಲಿ ಸದಾ ಖುಷಿಯಿಂದ ಇರಬೇಕು. ಜೀವನದಲ್ಲಿ ಮಕ್ಕಳಿಂದ ಅಥವಾ ಇತರೆ...
ವಿಜಯಸಾಕ್ಷಿ ಸುದ್ದಿ, ಗದಗ: ರಾಜ್ಯದಲ್ಲಿ ನಡೆಸಲು ಉದ್ದೇಶಿಸಿರುವ ಸಮೀಕ್ಷೆ ಕೇವಲ ಜಾತಿ ಸಮೀಕ್ಷೆಯಾಗಿರದೇ, ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಾಗಿದೆ. ಜನರ ಜಾತಿಯ ವಿವರ ಪಡೆಯುವ ಜೊತೆಗೆ ಅವರ ಆರ್ಥಿಕ, ಸಾಮಾಜಿಕ ಹಾಗೂ...
ವಿಜಯಸಾಕ್ಷಿ ಸುದ್ದಿ, ಗದಗ: ಕೇಂದ್ರ ಹಾಗೂ ರಾಜ್ಯ ಸರ್ಕಾರ, ಆಯುಷ್ ಇಲಾಖೆ ಬೆಂಗಳೂರು, ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ ಗದಗ ಇವರ ಸಂಯುಕ್ತ ಆಶ್ರಯದಲ್ಲಿ ‘ಶ್ರೀ ಧನ್ವಂತರಿ ಜಯಂತಿ’...
ಚಿಕ್ಕಮಗಳೂರು:- ಜಿಲ್ಲೆಯ ಕೆಮ್ಮಣ್ಣುಗುಂಡಿಯ ಬಳಿ ಪತ್ನಿ ಜೊತೆ ಅಪಾಯಕಾರಿ ಸ್ಥಳದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಹೋಗಿ 60 ಅಡಿ ಆಳದ ಪ್ರಪಾತಕ್ಕೆ ಬಿದ್ದು ಶಿಕ್ಷಕ ಸಾವನ್ನಪ್ಪಿದ ದುರ್ಘಟನೆ ಸಂಭವಿಸಿದೆ.
40 ವರ್ಷದ ಸಂತೋಷ್ ಮೃತ ಶಿಕ್ಷಕ....
ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಶ್ರೀ ರಾಮಕೃಷ್ಣ ವಿವೇಕಾನಂದ ಆಶ್ರಮದಲ್ಲಿ ಸೆ. 21ರಿಂದ ಅಕ್ಟೋಬರ್ 2ರವರೆಗೆ ಶರನ್ನವರಾತ್ರಿ ಉತ್ಸವವನ್ನು ಹಮ್ಮಿಕೊಳ್ಳಲಾಗಿದ್ದು, ಪ್ರತಿದಿನ ದುರ್ಗಾ ಪೂಜೆ, ವಿಶೇಷವಾದ ಹೋಮಗಳನ್ನು ಆಯೋಜಿಸಲಾಗಿದೆ.
ಪ್ರತಿದಿನ ಬೆಳಿಗ್ಗೆ 8.30 ಗಂಟೆಗೆ...
ವಿಜಯಸಾಕ್ಷಿ ಸುದ್ದಿ, ಲಕ್ಷೇಶ್ವರ: ಶಂಕರ ಕಣ್ಣಿನ ಆಸ್ಪತ್ರೆ ಶಿವಮೊಗ್ಗ, ಕರ್ನಾಟಕ ರಾಜ್ಯ ಹಿರಿಯ ನಾಗರಿಕರ ಹಾಗೂ ನಿವೃತ್ತ ನೌಕರರ ಸಂಘ, ತಾಲೂಕು ವೈದ್ಯರ ಸಂಘ ಲಕ್ಷೇಶ್ವರ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಬಿಸಿ ಟ್ರಸ್ಟ್...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...