ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದ ಚಟುವಟಿಕೆಗಳು ತೀವ್ರಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ರಾಜಕೀಯ ವಲಯದಲ್ಲಿ ಮೂಡಿದ್ದ ನಿರೀಕ್ಷೆಗೆ ಸದ್ಯ ತಾತ್ಕಾಲಿಕ ಬ್ರೇಕ್ ಬಿದ್ದಿದೆ. ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಜೊತೆ ಮಹತ್ವದ ಸಭೆಗಳು ನಡೆದಿದ್ದರೂ, ಸಂಪುಟ ವಿಸ್ತರಣೆ ಕುರಿತು...
ವಿಜಯಸಾಕ್ಷಿ ಸುದ್ದಿ, ಲಕ್ಷೇಶ್ವರ: ಶಂಕರ ಕಣ್ಣಿನ ಆಸ್ಪತ್ರೆ ಶಿವಮೊಗ್ಗ, ಕರ್ನಾಟಕ ರಾಜ್ಯ ಹಿರಿಯ ನಾಗರಿಕರ ಹಾಗೂ ನಿವೃತ್ತ ನೌಕರರ ಸಂಘ, ತಾಲೂಕು ವೈದ್ಯರ ಸಂಘ ಲಕ್ಷೇಶ್ವರ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಬಿಸಿ ಟ್ರಸ್ಟ್...
ವಿಜಯಸಾಕ್ಷಿ ಸುದ್ದಿ, ಡಂಬಳ: ಹಮ್ಮಿಗಿ ಬಳಿ ತುಂಗಭದ್ರಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಶಿಂಗಟಾಲೂರ ಏತ ನೀರಾವರಿ (ಹುಲಿಗುಡ್ಡ) ಯೋಜನೆಯಿಂದ ಮುಂಡರಗಿ, ಹಡಗಲಿ, ಕೊಪ್ಪಳ, ಗದಗ ಜಿಲ್ಲೆಯ ರೈತರಿಗೆ ವರದಾನವಾಗಿದ್ದು, ನೀರು ಬಳಸಿಕೊಳ್ಳುವ ರೈತರು...
ಮುಂಬೈ:- ಟ್ರಕ್ ಡ್ರೈವರ್ ಕಿಡ್ನ್ಯಾಪ್ ಕೇಸ್ ಗೆ ಸಂಬಂಧಿಸಿದಂತೆ ಪೂಜಾ ಖೇಡ್ಕರ್ ಕಾರು ಚಾಲಕನನ್ನು ಇದೀಗ ಅರೆಸ್ಟ್ ಮಾಡಲಾಗಿದೆ.
22 ವರ್ಷದ ಪ್ರಹ್ಲಾದ್ ಕುಮಾರ್ ಅವರ ಕಾಂಕ್ರೀಟ್ ಮಿಕ್ಸರ್ ಟ್ರಕ್, ಖೇಡ್ಕರ್ ಅವರ ಕಾರಿನ...
ವಿಜಯಸಾಕ್ಷಿ ಸುದ್ದಿ, ಗದಗ: ಮಕ್ಕಳ ಮನಸ್ಸುಗಳಲ್ಲಿ ಮಾಹಿತಿಗಳನ್ನು ತುಂಬುವುದು ಮಾತ್ರ ಶಿಕ್ಷಣದ ಗುರಿಯಲ್ಲ. ಸಮಗ್ರ, ದೈಹಿಕ ಹಾಗೂ ಮಾನಸಿಕ ಬೆಳವಣಿಗೆಯೇ ಶಿಕ್ಷಣದ ಉದ್ದೇಶವಾಗಿದ್ದು, ಮಕ್ಕಳು ವೈಜ್ಞಾನಿಕ ಹಾಗೂ ವೈಚಾರಿಕ ಭಾವನೆಗಳೊಂದಿಗೆ ಶೈಕ್ಷಣಿಕ ಅಭಿವೃದ್ಧಿ...
ನವರಾತ್ರಿ ಹಬ್ಬವು ಹಿಂದೂ ಸಂಸ್ಕೃತಿಯಲ್ಲಿ ತನ್ನದೇ ಆದ ವೈಶಿಷ್ಟ್ಯ ತೆಯನ್ನು ಪಡೆದಿದೆ. ಅಶ್ವಯುಜ ಮಾಸದ ಶರನ್ನವರಾತ್ರಿ ಎಂದೇ ಪ್ರಸಿದ್ಧವಾಗಿದೆ. ನವರಾತ್ರಿ ಎಂದರೆ ಒಂಬತ್ತು ರಾತ್ರಿಗಳು. ದುರ್ಗಾದೇವಿಯು ಒಂಬತ್ತು ದಿನಗಳ ಕಾಲ ಮಹಿಷಾಸುರನೊಂದಿಗೆ ಯುದ್ಧಮಾಡಿ...
ರಾಯಚೂರು:- ಜಾತಿಯಲ್ಲಿ ಕ್ರಿಶ್ಚಿಯನ್ ಶಬ್ದ ಬಳಕೆ ತೆಗೆದುಹಾಕಲು ಸಿಎಂ ಹೇಳಿದ್ದಾರೆ ಎಂದು ಸಚಿವ ಬೋಸರಾಜು ಹೇಳಿದ್ದಾರೆ.
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಜಾತಿಗಣತಿ ಮಾಡುತ್ತಿರುವುದು ಯಾವುದೇ ಜಾತಿ ಧರ್ಮಕ್ಕೆ ಸಂಬಂಧಪಟ್ಟದ್ದಲ್ಲ. ಜಾತಿಯಲ್ಲಿ ಕ್ರಿಶ್ಚಿಯನ್...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...