Crime News

ಆನ್‌ಲೈನ್ ಗೇಮಿಂಗ್ ಚಟಕ್ಕೆ ನರ್ಸಿಂಗ್ ವಿದ್ಯಾರ್ಥಿ ಸಾವು: ಮೂರು ದಿನಗಳ ಬಳಿಕ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಸಮೀಪದ ಮಾರಪ್ಪನಪಾಳ್ಯದಲ್ಲಿ ನರ್ಸಿಂಗ್ ವಿದ್ಯಾರ್ಥಿಯೊಬ್ಬ...

ಟ್ರ್ಯಾಕ್ಟರ್ ಪಲ್ಟಿ: ಮಹಿಳೆ ಸ್ಥಳದಲ್ಲೇ ಸಾವು; 15ಕ್ಕೂ ಹೆಚ್ಚು ಮಂದಿಗೆ ಗಾಯ

ಗದಗ: ಶುಭ ಕಾರ್ಯದಲ್ಲಿ ಭಾಗವಹಿಸಲು ಟ್ರ್ಯಾಕ್ಟರ್‌ನಲ್ಲಿ ತೆರಳುತ್ತಿದ್ದವರ ಸಂಭ್ರಮ ಕ್ಷಣಾರ್ಧದಲ್ಲಿ ಶೋಕವಾಗಿ...

ಲಿಫ್ಟ್ ಬಾಗಿಲಿನಲ್ಲಿ ತಲೆ ಸಿಲುಕಿ 22 ವರ್ಷದ ಯುವಕ ದಾರುಣ ಸಾವು!

ಬೆಂಗಳೂರು: ನಗರದ ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯ ಹೋಟೆಲ್‌ವೊಂದರಲ್ಲಿ ಸರಕು ಸಾಗಿಸುವ...

ತರಗತಿಯಲ್ಲೇ ಕುಸಿದುಬಿದ್ದ ವಿದ್ಯಾರ್ಥಿ ಸಾವು! 45 ನಿಮಿಷ ಕೊಠಡಿಯಲ್ಲೇ ಇರಿಸಿಕೊಂಡ ಆರೋಪ, ಖಾಸಗಿ ಶಾಲೆ ವಿರುದ್ಧ ಕುಟುಂಬಸ್ಥರ ಆಕ್ರೋಶ

ಬೆಂಗಳೂರು: ನಗರದ ಬನ್ನೇರುಘಟ್ಟ ರಸ್ತೆಯ ವೀವರ್ಸ್ ಕಾಲೋನಿಯಲ್ಲಿರುವ ನ್ಯೂ ಬ್ಲಾಸಮ್ ಖಾಸಗಿ...

ಬಿಲ್ ಕೇಳಿದ್ದಕ್ಕೆ ಗಲಾಟೆ? ಸೋಷಿಯಲ್ ಮೀಡಿಯಾ ಇನ್‌ಫ್ಲೂಯೆನ್ಸರ್ ವಿರುದ್ಧ ಪ್ರಕರಣ

ಬೆಂಗಳೂರು: ಮಹಿಳಾ ಸಿಬ್ಬಂದಿಯೊಂದಿಗೆ ಅನುಚಿತವಾಗಿ ವರ್ತಿಸಿ, ಬಿಲ್ ಕೇಳಿದ್ದಕ್ಕೆ ಗಲಾಟೆ ನಡೆಸಿ...

Political News

ಸಚಿವ ಸ್ಥಾನಕ್ಕೆ ಅಂತಿಮ ಕಸರತ್ತು: ಖರ್ಗೆ ನಿವಾಸದಲ್ಲಿ ಸಿಎಂ, ಡಿಸಿಎಂ ಮಹತ್ವದ ಸಭೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದ ಚಟುವಟಿಕೆಗಳು ತೀವ್ರಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ಮತ್ತೆ ಸಚಿವ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್: 40ಕ್ಕೂ ಹೆಚ್ಚು ಸಚಿವಾಕಾಂಕ್ಷಿಗಳಿಗೆ ನಿರಾಸೆ!

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ರಾಜಕೀಯ ವಲಯದಲ್ಲಿ ಮೂಡಿದ್ದ ನಿರೀಕ್ಷೆಗೆ ಸದ್ಯ ತಾತ್ಕಾಲಿಕ ಬ್ರೇಕ್ ಬಿದ್ದಿದೆ. ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಜೊತೆ ಮಹತ್ವದ ಸಭೆಗಳು ನಡೆದಿದ್ದರೂ, ಸಂಪುಟ ವಿಸ್ತರಣೆ ಕುರಿತು...

Cinema

Dharwad News

Gadag News

Trending

ಸರಕಾರದ ಅನುದಾನ ಸದ್ಬಳಕೆಯಾಗಲಿ: ಜಿ.ಎಸ್. ಪಾಟೀಲ

ವಿಜಯಸಾಕ್ಷಿ ಸುದ್ದಿ, ರೋಣ: ಗುಳಗುಳಿ ಗ್ರಾಮದ ಅಭಿವೃದ್ಧಿಗೆ ಮತ್ತಷ್ಟು ಅನುದಾನವನ್ನು ಒದಗಿಸಲಾಗುವುದು. 1 ಲಕ್ಷ ಲೀಟರ್ ಸಾಮರ್ಥ್ಯದ ಕುಡಿಯುವ ನೀರು ಸಂಗ್ರಹ ಘಟಕಕ್ಕೆ ಶೀಘ್ರ ಚಾಲನೆ ನೀಡಲಾಗುವುದು ಎಂದು ರಾಜ್ಯ ಖನಿಜ ನಿಗಮದ...

ಮಹರ್ಷಿ ವಾಲ್ಮೀಕಿ ಜಯಂತಿ ಅದ್ಧೂರಿ ಆಚರಣೆಗೆ ನಿರ್ಧಾರ

ವಿಜಯಸಾಕ್ಷಿ ಸುದ್ದಿ, ರೋಣ: ಆದಿಕವಿ ಮಹರ್ಷಿ ವಾಲ್ಮೀಕಿ ಮಹಾಋಷಿಗಳ ಜಯಂತ್ಯುತ್ಸವವನ್ನು ಅ. 7ರಂದು ಅದ್ದೂರಿಯಾಗಿ ಆಚರಿಸಲಾಗುವುದು ಎಂದು ವಾಲ್ಮೀಕಿ ಸಮಾಜದ ಅಧ್ಯಕ್ಷ ಬಸವರಾಜ ತಳವಾರ ಹೇಳಿದರು. ಅವರು ಶನಿವಾರ ತಹಸೀಲ್ದಾರರ ಅಧ್ಯಕ್ಷತೆಯಲ್ಲಿ ಕಚೇರಿಯ ಸಭಾಂಗಣದಲ್ಲಿಣ...

ಸಮೀಕ್ಷೆ ನಾವು ಕೂಡ ಸ್ವಾಗತಿಸುತ್ತೇವೆ, ಆದ್ರೆ ತರಾತುರಿ ಬೇಡ; ನಿರ್ಮಲಾನಂದ ಶ್ರೀಗಳು

ಬೆಂಗಳೂರು:- ಜಾತಿಗಣತಿ ಸಮೀಕ್ಷೆ ನಾವು ಕೂಡ ಸ್ವಾಗತಿಸುತ್ತೇವೆ, ಆದ್ರೆ ತರಾತುರಿ ಬೇಡ ಎಂದು ನಿರ್ಮಲಾನಂದ ಶ್ರೀಗಳು ಸಲಹೆ ಕೊಟ್ಟಿದ್ದಾರೆ. ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಸಮೀಕ್ಷೆ ಮುಂದೂಡಬೇಕು, ಕಾಲಮಿತಿ ಹೆಚ್ಚು ಮಾಡಿ ಸಮೀಕ್ಷೆ...

ಬ್ರಾಂಡೆಡ್ ಫ್ಯಾಕ್ಟರಿ ಅಂಗಡಿಗೆ ಬೆಂಕಿ; ಲಕ್ಷಾಂತರ ಮೌಲ್ಯದ ಬಟ್ಟೆಗಳು ಬೆಂಕಿಗಾಹುತಿ!

ಕೋಲಾರ:- ಕೋಲಾರದ ಎಂ.ಜಿ.ರಸ್ತೆಯಲ್ಲಿರುವ ಬ್ರಾಂಡೆಡ್ ಫ್ಯಾಕ್ಟರಿ ಅಂಗಡಿಗೆ ಬೆಂಕಿ ಬಿದ್ದು ಅಂಗಡಿಯಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಬಟ್ಟೆಗಳು ಸುಟ್ಟು ಭಸ್ಮವಾಗಿದೆ. ಬಟ್ಟೆ ವ್ಯಾಪಾರಿ ಹಾಗೂ ಮಾಲೀಕ ಇಕ್ರಂ ಪಾಷಾ ಎಂಬವರಿಗೆ ಸೇರಿದ ಅಂಗಡಿಯಲ್ಲಿ ಶಾರ್ಟ್...

ನಮ್ಮ ಗೂಡಿಗೆ ಬಂದ ಪುಟ್ಟಹಕ್ಕಿ: ಮಗಳ ಬಗ್ಗೆ ‘ಭಾವನಾ’ತ್ಮಕ ಪೋಸ್ಟ್‌ ಹಂಚಿಕೊಂಡ ನಟಿ ಭಾವನಾ ರಾಮಣ್ಣ

ನಟಿ ಭಾವನಾ ರಾಮಣ್ಣ ಮನೆಯಲ್ಲಿ ಸಂತಸ ಮನೆ ಮಾಡಿದೆ. ಕಳೆದ ಕೆಲ ದಿನಗಳ ಹಿಂದೆ ಹೆಣ್ಣು ಮಗುವನ್ನು ಬರಮಾಡಿಕೊಂಡ ನಟಿ ಇದೀಗ ಮಗಳ ಬಗ್ಗೆ ಬರೆದುಕೊಂಡಿದ್ದಾರೆ. ಫೇಸ್‌ ಬುಕ್‌ ಪೇಜ್ ಅಲ್ಲಿ ಒಂದು...

ಶಿವಾನಂದ ಮ್ಯಾಗೇರಿಯದ್ದು, ನನ್ನದು ದೈವಿಕ ಸಂಬಂಧ: ಸಂಸದ ಬೊಮ್ಮಾಯಿ

ಹಾವೇರಿ: ಸಮಾಜದಿಂದ ಏನು ತೆಗೆದುಕೊಂಡಿರುತ್ತೇವೊ ಅದನ್ನು ಸಮಾಜಕ್ಕೆ ಕೊಟ್ಟು ಹೋಗಬೇಕು. ಆಗ ಬದುಕು ಸಾರ್ಥಕವಾಗುತ್ತದೆ. ನಮ್ಮ ಹೆಜ್ಜೆ ಗುರುತುಗಳನ್ನು ಬಿಟ್ಟು, ಹೋಗುವಾಗ ನಮ್ಮ ಬದುಕಿನ ಬ್ಯಾಲೆನ್ಸ್ ಸೀಟ್ ಬ್ಯಾಲೆನ್ಸ್ ಆಗಿರಬೇಕು ಎಂದು ಮಾಜಿ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News