ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದ ಚಟುವಟಿಕೆಗಳು ತೀವ್ರಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ರಾಜಕೀಯ ವಲಯದಲ್ಲಿ ಮೂಡಿದ್ದ ನಿರೀಕ್ಷೆಗೆ ಸದ್ಯ ತಾತ್ಕಾಲಿಕ ಬ್ರೇಕ್ ಬಿದ್ದಿದೆ. ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಜೊತೆ ಮಹತ್ವದ ಸಭೆಗಳು ನಡೆದಿದ್ದರೂ, ಸಂಪುಟ ವಿಸ್ತರಣೆ ಕುರಿತು...
ಚಾಮರಾಜನಗರ:- ಬೈಕ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮದಲ್ಲಿ ಜರುಗಿದೆ.
29 ವರ್ಷದ ಮನು ಮೃತ ದುರ್ದೈವಿ. ಈತ ಹಂಗಳ...
ಬೆಂಗಳೂರು:- ಕರ್ನಾಟಕದ ಹಲವೆಡೆ ಇಂದು ಭಾರೀ ಮಳೆ ಆಗಲಿದ್ದು, 8 ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಕೊಡಗು, ಹಾಸನ, ಕೋಲಾರ ಮತ್ತು...
ಬೆಂಗಳೂರು:- ರಾಜಧಾನಿ ಬೆಂಗಳೂರಿನ ಹಲವೆಡೆ ಇಂದು ಮತ್ತು ನಾಳೆ ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ ತಿಳಿಸಿದೆ.
https://vijayasakshi.com/mrityunjaya-swamijis-expulsion-the-kudalasangama-peetha-was-locked-what-did-the-sage-say-in-his-frustration/
ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ತುರ್ತು ನಿರ್ವಹಣಾ ಕಾಮಗಾರಿ ಘೋಷಿಸಿರುವುದರಿಂದ ಪವರ್ ಕಟ್ ಇರಲಿದೆ ಎಂದು...
ಬಾಗಲಕೋಟೆ:- ಜಗದ್ಗುರು ಬಸವಜಯಮೃತ್ಯುಂಜಯ ಸ್ವಾಮೀಜಿ ಅವರನ್ನು ಕೂಡಲಸಂಗಮ ಪಂಚಮಸಾಲಿ ಪೀಠದಿಂದ ಉಚ್ಚಾಟನೆ ಮಾಡಲಾಗಿದೆ.
ಕಳೆದ ಕೆಲ ದಿನಗಳಿಂದ ಸ್ವಾಮೀಜಿ ಮತ್ತು ಕಾಶಪ್ಪನವರ ನಡುವೆ ನಡೆಯುತ್ತಿದ್ದ ವಿವಾದ ಇದೀಗ ಸ್ವಾಮೀಜಿಯನ್ನು ಕೂಡಲಸಂಗಮ ಪಂಚಮಸಾಲಿ ಪೀಠಾಧಿಪತಿಯಿಂದ ಉಚ್ಚಾಟನೆ...
ದುಬೈ ಇಂಟರ್ನ್ಯಾಷನಲ್ ಸ್ಟೇಡಿಯಂನಲ್ಲಿ ಭಾನುವಾರ ನಡೆದ ಏಷ್ಯಾಕಪ್ನ 14ನೇ ಪಂದ್ಯದಲ್ಲಿ ಬದ್ಧ ವೈರಿ ಪಾಕಿಸ್ತಾನ್ ತಂಡವನ್ನು ಹೀನಾಯವಾಗಿ ಭಾರತ ತಂಡ ಸೋಲಿಸಿ 6 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ.
ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್...
ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ಕಾಂತಾರ ಚಾಷ್ಟರ್ ಒನ್ ಸಿನಿಮಾ ರಿಲೀಸ್ ಗೆ ಕೆಲ ದಿನಗಳು ಮಾತ್ರವೇ ಭಾಕಿ ಇದೆ. ಕನ್ನಡದ ಜೊತೆಗೆ ಪರಭಾಷೆಯ ಮಂದಿಯೂ ಸಿನಿಮಾ ನೋಡಲು ಕಾದು ಕೂತಿದ್ದಾರೆ. ಚಿತ್ರದ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...