Crime News

ಬೆಂಗಳೂರಿನಲ್ಲಿ ಕಳ್ಳತನ ಮಾಡಿ ರಾಜಸ್ಥಾನಕ್ಕೆ ಪರಾರಿಯಾಗಿದ್ದ ಮೂವರು ಆರೋಪಿಗಳು ಅರೆಸ್ಟ್.!

ಬೆಂಗಳೂರು: ಮನೆಗಳವು ಮಾಡಿ, ಕದ್ದ ಚಿನ್ನಾಭರಣವನ್ನು ಚೆನ್ನೈನಲ್ಲಿ ಅಡವಿಟ್ಟು ಪರಾರಿಯಾಗಿದ್ದ ರಾಜಸ್ಥಾನ...

ಚೂಡಿದಾರ್ʼನಲ್ಲಿ MDMA ಸಾಗಾಟ: ಡೆಲ್ಲಿಯಿಂದ ಬೆಂಗಳೂರಿಗೆ ಮಾದಕ ವಸ್ತು ತರುತ್ತಿದ್ದ ಮೂವರು ಆರೋಪಿಗಳು ಅರೆಸ್ಟ್.!

ಬೆಂಗಳೂರು: ಚೂಡಿದಾರ್‌ನಲ್ಲಿ ಮಾದಕ ವಸ್ತುಗಳನ್ನು ಅಡಗಿಸಿಟ್ಟು ಸಾಗಿಸುತ್ತಿದ್ದ ಆರೋಪಿಗಳ ವಿರುದ್ಧ ಸಿಸಿಬಿ...

ವಿಜಯಪುರದಲ್ಲಿ ಭೀಕರ ರಸ್ತೆ ಅಪಘಾತ: ಟ್ರ್ಯಾಕ್ಟರ್ʼ́ಗೆ ಲಾರಿ ಡಿಕ್ಕಿ, ತಂದೆ-ಮಗಳು ಸ್ಥಳದಲ್ಲೇ ಸಾವು

ವಿಜಯಪುರ: ಟ್ರ್ಯಾಕ್ಟರ್‌ಗೆ ಹಿಂಬದಿಯಿಂದ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ...

ಮದುವೆ ಆಮಂತ್ರಣದ ಹೆಸರಿನಲ್ಲಿ ಸೈಬರ್ ವಂಚನೆ; ವಾಟ್ಸಪ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಯ ಖಾತೆಯಿಂದ 9 ಲಕ್ಷ ರೂ. ಮಾಯ

ಬೆಂಗಳೂರು: ವಾಟ್ಸಾಪ್‌ಗೆ ಅಪರಿಚಿತ ಸಂಖ್ಯೆಯಿಂದ ಬರುವ ಸಂದೇಶಗಳು ಮತ್ತು APK ಫೈಲ್‌ಗಳನ್ನು...

ಸಂಸದ ಸುಧಾಕರ್, ಶಾಸಕ ಪ್ರದೀಪ್ ಈಶ್ವರ್ ತವರು ಗ್ರಾಮದಲ್ಲೇ ವೈದ್ಯರಿಲ್ಲ! ಸಮಯಕ್ಕೆ ಚಿಕಿತ್ಸೆ ಸಿಗದೇ ಬಾಲಕಿ ಸಾವು?

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ತಾಲೂಕಿನ ಪೆರೇಸಂದ್ರ ಗ್ರಾಮದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ...

Political News

ಸಚಿವ ಸ್ಥಾನಕ್ಕೆ ಅಂತಿಮ ಕಸರತ್ತು: ಖರ್ಗೆ ನಿವಾಸದಲ್ಲಿ ಸಿಎಂ, ಡಿಸಿಎಂ ಮಹತ್ವದ ಸಭೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದ ಚಟುವಟಿಕೆಗಳು ತೀವ್ರಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ಮತ್ತೆ ಸಚಿವ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್: 40ಕ್ಕೂ ಹೆಚ್ಚು ಸಚಿವಾಕಾಂಕ್ಷಿಗಳಿಗೆ ನಿರಾಸೆ!

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ರಾಜಕೀಯ ವಲಯದಲ್ಲಿ ಮೂಡಿದ್ದ ನಿರೀಕ್ಷೆಗೆ ಸದ್ಯ ತಾತ್ಕಾಲಿಕ ಬ್ರೇಕ್ ಬಿದ್ದಿದೆ. ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಜೊತೆ ಮಹತ್ವದ ಸಭೆಗಳು ನಡೆದಿದ್ದರೂ, ಸಂಪುಟ ವಿಸ್ತರಣೆ ಕುರಿತು...

Cinema

Dharwad News

Gadag News

Trending

ಅವಕಾಶ ವಂಚಿತರಿಗೆ ಸಮಾನ ಅವಕಾಶಗಳನ್ನು ನೀಡಲು ಸಮೀಕ್ಷೆ ಅಗತ್ಯ; ಸಿಎಂ ಸಿದ್ದರಾಮಯ್ಯ

ವಿಜಯಸಾಕ್ಷಿ ಸುದ್ದಿ, ಗದಗ: ರಾಜ್ಯದಲ್ಲಿ ನಡೆಸಲು ಉದ್ದೇಶಿಸಿರುವ ಸಮೀಕ್ಷೆ ಕೇವಲ ಜಾತಿ ಸಮೀಕ್ಷೆಯಾಗಿರದೇ, ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಾಗಿದೆ. ಜನರ ಜಾತಿಯ ವಿವರ ಪಡೆಯುವ ಜೊತೆಗೆ ಅವರ ಆರ್ಥಿಕ, ಸಾಮಾಜಿಕ ಹಾಗೂ...

ಸೆ. 23ಕ್ಕೆ ಶ್ರೀ ಧನ್ವಂತರಿ ಜಯಂತಿ

ವಿಜಯಸಾಕ್ಷಿ ಸುದ್ದಿ, ಗದಗ: ಕೇಂದ್ರ ಹಾಗೂ ರಾಜ್ಯ ಸರ್ಕಾರ, ಆಯುಷ್ ಇಲಾಖೆ ಬೆಂಗಳೂರು, ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ ಗದಗ ಇವರ ಸಂಯುಕ್ತ ಆಶ್ರಯದಲ್ಲಿ ‘ಶ್ರೀ ಧನ್ವಂತರಿ ಜಯಂತಿ’...

ಸೆಲ್ಫಿ ಕ್ರೇಜಿಗೆ ಜೀವ ಬಲಿ: 60 ಅಡಿ ಪ್ರಪಾತಕ್ಕೆ ಬಿದ್ದು ಶಿಕ್ಷಕ ಸಾವು

ಚಿಕ್ಕಮಗಳೂರು:- ಜಿಲ್ಲೆಯ ಕೆಮ್ಮಣ್ಣುಗುಂಡಿಯ ಬಳಿ ಪತ್ನಿ ಜೊತೆ ಅಪಾಯಕಾರಿ ಸ್ಥಳದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಹೋಗಿ 60 ಅಡಿ ಆಳದ ಪ್ರಪಾತಕ್ಕೆ ಬಿದ್ದು ಶಿಕ್ಷಕ ಸಾವನ್ನಪ್ಪಿದ ದುರ್ಘಟನೆ ಸಂಭವಿಸಿದೆ. 40 ವರ್ಷದ ಸಂತೋಷ್ ಮೃತ ಶಿಕ್ಷಕ....

ಸೆ. 21ರಿಂದ ಶ್ರೀರಾಮಕೃಷ್ಣ ವಿವೇಕಾನಂದ ಆಶ್ರಮದಲ್ಲಿ ಶರನ್ನವರಾತ್ರಿ ಉತ್ಸವ

ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಶ್ರೀ ರಾಮಕೃಷ್ಣ ವಿವೇಕಾನಂದ ಆಶ್ರಮದಲ್ಲಿ ಸೆ. 21ರಿಂದ ಅಕ್ಟೋಬರ್ 2ರವರೆಗೆ ಶರನ್ನವರಾತ್ರಿ ಉತ್ಸವವನ್ನು ಹಮ್ಮಿಕೊಳ್ಳಲಾಗಿದ್ದು, ಪ್ರತಿದಿನ ದುರ್ಗಾ ಪೂಜೆ, ವಿಶೇಷವಾದ ಹೋಮಗಳನ್ನು ಆಯೋಜಿಸಲಾಗಿದೆ. ಪ್ರತಿದಿನ ಬೆಳಿಗ್ಗೆ 8.30 ಗಂಟೆಗೆ...

ಉಚಿತ ನೇತ್ರ ತಪಾಸಣಾ ಶಿಬಿರ

ವಿಜಯಸಾಕ್ಷಿ ಸುದ್ದಿ, ಲಕ್ಷೇಶ್ವರ: ಶಂಕರ ಕಣ್ಣಿನ ಆಸ್ಪತ್ರೆ ಶಿವಮೊಗ್ಗ, ಕರ್ನಾಟಕ ರಾಜ್ಯ ಹಿರಿಯ ನಾಗರಿಕರ ಹಾಗೂ ನಿವೃತ್ತ ನೌಕರರ ಸಂಘ, ತಾಲೂಕು ವೈದ್ಯರ ಸಂಘ ಲಕ್ಷೇಶ್ವರ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಬಿಸಿ ಟ್ರಸ್ಟ್...

ಶಿಂಗಟಾಲೂರ ಏತ ನೀರಾವರಿ ಮೂಲಕ ರೈತರ ಜಮೀನುಗಳಿಗೆ ನೀರು, ಆವರಿಸಿದ ಹಸಿರು

ವಿಜಯಸಾಕ್ಷಿ ಸುದ್ದಿ, ಡಂಬಳ: ಹಮ್ಮಿಗಿ ಬಳಿ ತುಂಗಭದ್ರಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಶಿಂಗಟಾಲೂರ ಏತ ನೀರಾವರಿ (ಹುಲಿಗುಡ್ಡ) ಯೋಜನೆಯಿಂದ ಮುಂಡರಗಿ, ಹಡಗಲಿ, ಕೊಪ್ಪಳ, ಗದಗ ಜಿಲ್ಲೆಯ ರೈತರಿಗೆ ವರದಾನವಾಗಿದ್ದು, ನೀರು ಬಳಸಿಕೊಳ್ಳುವ ರೈತರು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News