Crime News

ಬೆಂಗಳೂರಿನಲ್ಲಿ ಕಳ್ಳತನ ಮಾಡಿ ರಾಜಸ್ಥಾನಕ್ಕೆ ಪರಾರಿಯಾಗಿದ್ದ ಮೂವರು ಆರೋಪಿಗಳು ಅರೆಸ್ಟ್.!

ಬೆಂಗಳೂರು: ಮನೆಗಳವು ಮಾಡಿ, ಕದ್ದ ಚಿನ್ನಾಭರಣವನ್ನು ಚೆನ್ನೈನಲ್ಲಿ ಅಡವಿಟ್ಟು ಪರಾರಿಯಾಗಿದ್ದ ರಾಜಸ್ಥಾನ...

ಚೂಡಿದಾರ್ʼನಲ್ಲಿ MDMA ಸಾಗಾಟ: ಡೆಲ್ಲಿಯಿಂದ ಬೆಂಗಳೂರಿಗೆ ಮಾದಕ ವಸ್ತು ತರುತ್ತಿದ್ದ ಮೂವರು ಆರೋಪಿಗಳು ಅರೆಸ್ಟ್.!

ಬೆಂಗಳೂರು: ಚೂಡಿದಾರ್‌ನಲ್ಲಿ ಮಾದಕ ವಸ್ತುಗಳನ್ನು ಅಡಗಿಸಿಟ್ಟು ಸಾಗಿಸುತ್ತಿದ್ದ ಆರೋಪಿಗಳ ವಿರುದ್ಧ ಸಿಸಿಬಿ...

ವಿಜಯಪುರದಲ್ಲಿ ಭೀಕರ ರಸ್ತೆ ಅಪಘಾತ: ಟ್ರ್ಯಾಕ್ಟರ್ʼ́ಗೆ ಲಾರಿ ಡಿಕ್ಕಿ, ತಂದೆ-ಮಗಳು ಸ್ಥಳದಲ್ಲೇ ಸಾವು

ವಿಜಯಪುರ: ಟ್ರ್ಯಾಕ್ಟರ್‌ಗೆ ಹಿಂಬದಿಯಿಂದ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ...

ಮದುವೆ ಆಮಂತ್ರಣದ ಹೆಸರಿನಲ್ಲಿ ಸೈಬರ್ ವಂಚನೆ; ವಾಟ್ಸಪ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಯ ಖಾತೆಯಿಂದ 9 ಲಕ್ಷ ರೂ. ಮಾಯ

ಬೆಂಗಳೂರು: ವಾಟ್ಸಾಪ್‌ಗೆ ಅಪರಿಚಿತ ಸಂಖ್ಯೆಯಿಂದ ಬರುವ ಸಂದೇಶಗಳು ಮತ್ತು APK ಫೈಲ್‌ಗಳನ್ನು...

ಸಂಸದ ಸುಧಾಕರ್, ಶಾಸಕ ಪ್ರದೀಪ್ ಈಶ್ವರ್ ತವರು ಗ್ರಾಮದಲ್ಲೇ ವೈದ್ಯರಿಲ್ಲ! ಸಮಯಕ್ಕೆ ಚಿಕಿತ್ಸೆ ಸಿಗದೇ ಬಾಲಕಿ ಸಾವು?

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ತಾಲೂಕಿನ ಪೆರೇಸಂದ್ರ ಗ್ರಾಮದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ...

Political News

ಸಚಿವ ಸ್ಥಾನಕ್ಕೆ ಅಂತಿಮ ಕಸರತ್ತು: ಖರ್ಗೆ ನಿವಾಸದಲ್ಲಿ ಸಿಎಂ, ಡಿಸಿಎಂ ಮಹತ್ವದ ಸಭೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದ ಚಟುವಟಿಕೆಗಳು ತೀವ್ರಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ಮತ್ತೆ ಸಚಿವ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್: 40ಕ್ಕೂ ಹೆಚ್ಚು ಸಚಿವಾಕಾಂಕ್ಷಿಗಳಿಗೆ ನಿರಾಸೆ!

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ರಾಜಕೀಯ ವಲಯದಲ್ಲಿ ಮೂಡಿದ್ದ ನಿರೀಕ್ಷೆಗೆ ಸದ್ಯ ತಾತ್ಕಾಲಿಕ ಬ್ರೇಕ್ ಬಿದ್ದಿದೆ. ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಜೊತೆ ಮಹತ್ವದ ಸಭೆಗಳು ನಡೆದಿದ್ದರೂ, ಸಂಪುಟ ವಿಸ್ತರಣೆ ಕುರಿತು...

Cinema

Dharwad News

Gadag News

Trending

ಜಾತಿಯಲ್ಲಿ ಕ್ರಿಶ್ಚಿಯನ್ ಶಬ್ದ ಬಳಕೆ ತೆಗೆದುಹಾಕಲು ಸಿಎಂ ಹೇಳಿದ್ದಾರೆ: ಸಚಿವ ಬೋಸರಾಜು

ರಾಯಚೂರು:- ಜಾತಿಯಲ್ಲಿ ಕ್ರಿಶ್ಚಿಯನ್ ಶಬ್ದ ಬಳಕೆ ತೆಗೆದುಹಾಕಲು ಸಿಎಂ ಹೇಳಿದ್ದಾರೆ ಎಂದು ಸಚಿವ ಬೋಸರಾಜು ಹೇಳಿದ್ದಾರೆ. ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಜಾತಿಗಣತಿ ಮಾಡುತ್ತಿರುವುದು ಯಾವುದೇ ಜಾತಿ ಧರ್ಮಕ್ಕೆ ಸಂಬಂಧಪಟ್ಟದ್ದಲ್ಲ. ಜಾತಿಯಲ್ಲಿ ಕ್ರಿಶ್ಚಿಯನ್...

ಪ್ರತಿಯೊಬ್ಬರೂ ಶಿಕ್ಷಣವಂತರಾಗಿ, ವೈಚಾರಿಕ ಪ್ರಜ್ಞೆ ಬೆಳೆಸಿಕೊಳ್ಳಿ: ಸಿಎಂ ಸಿದ್ದರಾಮಯ್ಯ

ವಿಜಯಸಾಕ್ಷಿ ಸುದ್ದಿ, ಗದಗ: ಅಂಬೇಡ್ಕರ್ ಅವರು ‘ಶಿಕ್ಷಣ, ಸಂಘಟನೆ, ಹೋರಾಟ’ ಎನ್ನುವ ಮಂತ್ರಗಳನ್ನು ನೀಡಿದ್ದಾರೆ. ಪ್ರತಿಯೊಬ್ಬರೂ ಶಿಕ್ಷಣವಂತರಾಗಿ ವೈಚಾರಿಕ ಪ್ರಜ್ಞೆ ಬೆಳೆಸಿಕೊಳ್ಳಬೇಕು. ದೇವರು ಯಾವುದೇ ಜಾತಿ ಅಥವಾ ಅಸಮಾನತೆಯನ್ನು ಸೃಷ್ಟಿಸಿಲ್ಲ, ಇವೆಲ್ಲವೂ ಮನುಷ್ಯರು...

ಸಾರ್ವಜನಿಕರ ಸಮಸ್ಯೆಗಳ ತ್ವರಿತ ಪರಿಹಾರಕ್ಕೆ ಪೂರಕವಾಗಲಿ: ಸಿಎಂ ಸಿದ್ದರಾಮಯ್ಯ

ವಿಜಯಸಾಕ್ಷಿ ಸುದ್ದಿ, ಗದಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ನಗರದ ಜವಳಗಲ್ಲಿಯಲ್ಲಿನ ‘ಪ್ರಭುವಿನೆಡೆಗೆ ಪ್ರಭುತ್ವ’ ಕಾರ್ಯಕ್ರಮ ಯಂತ್ರ ಹಾಗೂ ಇಂದಿರಾವನವನ್ನು ವೀಕ್ಷಣೆ ಮಾಡಿದರು. ನಂತರ ಎಸ್‌ಪಿ ಕಚೇರಿಯಲ್ಲಿ ಪ್ರಭುವಿನೆಡೆಗೆ ಪ್ರಭುತ್ವ ಕಾರ್ಯಕ್ರಮ ನಿಯಂತ್ರಣ...

ನವೀಕೃತ ಅಂಗನವಾಡಿ ಕೇಂದ್ರಗಳ ಉದ್ಘಾಟನೆ

ವಿಜಯಸಾಕ್ಷಿ ಸುದ್ದಿ, ಮುಂಡರಗಿ: ತಾಲೂಕಿನ ಕದಾಂಪುರ ಗ್ರಾಮದಲ್ಲಿ ಮಾದರಿ ಅಂಗನವಾಡಿ ಕೇಂದ್ರ-2 ರ ನವೀಕೃತ ಕಟ್ಟಡ ಉದ್ಘಾಟನೆ ಕಾರ್ಯಕ್ರಮ ಜರುಗಿತು. ಮುಖ್ಯ ಅತಿಥಿಗಳಾಗಿ ಗದಗ ಜಿಲ್ಲೆಯ ಕೋಟಕ್ ಮಹೀಂದ್ರಾ ಬ್ಯಾಂಕ್‌ನ ಅಸೋಸಿಯೇಟ್ ವೈಸ್ ಪ್ರೆಸಿಡೆಂಟ್...

ಸ್ವಾಮಿ ವಿವೇಕಾನಂದ ಪದವಿಪೂರ್ವ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಶ್ರೀ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ 2025-26ನೇ ಶೈಕ್ಷಣಿಕ ವರ್ಷದ ಗದಗ ತಾಲೂಕು ಮಟ್ಟದ ‘ಎ’ ವಲಯದ ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ಸ್ವಾಮಿ ವಿವೇಕಾನಂದ ಪದವಿಪೂರ್ವ...

ಸರಕಾರದ ಅನುದಾನ ಸದ್ಬಳಕೆಯಾಗಲಿ: ಜಿ.ಎಸ್. ಪಾಟೀಲ

ವಿಜಯಸಾಕ್ಷಿ ಸುದ್ದಿ, ರೋಣ: ಗುಳಗುಳಿ ಗ್ರಾಮದ ಅಭಿವೃದ್ಧಿಗೆ ಮತ್ತಷ್ಟು ಅನುದಾನವನ್ನು ಒದಗಿಸಲಾಗುವುದು. 1 ಲಕ್ಷ ಲೀಟರ್ ಸಾಮರ್ಥ್ಯದ ಕುಡಿಯುವ ನೀರು ಸಂಗ್ರಹ ಘಟಕಕ್ಕೆ ಶೀಘ್ರ ಚಾಲನೆ ನೀಡಲಾಗುವುದು ಎಂದು ರಾಜ್ಯ ಖನಿಜ ನಿಗಮದ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News