ಧಾರವಾಡ:- ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಬಿಗ್ ಶಾಕ್ ಎದುರಾಗಿದ್ದು, ಜಿಪಂ ಸದಸ್ಯನ ಕೊಲೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಜಾಮೀನು ರದ್ದುಗೊಳಿಸಿದೆ.
ಸಾಕ್ಷಿಗಳಿಗೆ ಹಣದ ಆಮಿಷ ಒಡ್ಡಿದ್ದು, ಒತ್ತಡ ಹೇರುತ್ತಿದ್ದಾರೆ. ಹೀಗಾಗಿ, ಜಾಮೀನು ರದ್ದುಗೊಳಿಸುವಂತೆ...
ಬೆಂಗಳೂರು:- ಡಿಸಿಗಳು ಪ್ರತಿ ತಿಂಗಳು ಜನಸ್ಪಂದನಾ ಕಾರ್ಯಕ್ರಮ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ ಕೊಟ್ಟಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ವಿವಿಧ ಇಲಾಖೆಗಳಡಿ ಅನುಷ್ಠಾನಗೊಂಡಿರುವ ಯೋಜನೆಗಳು ಹಾಗೂ ಕಾಮಗಾರಿಗಳ ಪ್ರಗತಿ ಪರಿಶೀಲನೆಯ...
ಮೈಸೂರು: ಯಾರೂ ಸಿದ್ದರಾಮಯ್ಯ ರಾಜೀನಾಮೆ ಪಡೆಯಲು ಆಗಲ್ಲ. ಹೈಕಮಾಂಡ್ ಕೂಡ ಅಂತಹ ಮನಸ್ಸನ್ನು ಮಾಡುವುದಿಲ್ಲ ಎಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರೂ ಆಗಿರುವ ಶಾಸಕ ಬಸವರಾಜ ರಾಯರೆಡ್ಡಿ ಹೇಳಿದರು. ಮೈಸೂರಿನಲ್ಲಿ ಮಾತನಾಡಿದ ಅವರು, ಯಾರೂ...
ಬೆಂಗಳೂರು: ಚಿನ್ನದ ಆಸೆಗೆ ಕೆಲಸ ಮಾಡುತ್ತಿದ್ದ ಮನೆಯಲ್ಲೇ ಕಳ್ಳತನ ಮಾಡಿ ಕದ್ದ ಚಿನ್ನವನ್ನ ವಾಟ್ಸಾಪ್ ಡಿಪಿ ಹಾಕಿ ಖತರ್ನಾಕ್ ಕಳ್ಳಿ ಸಿಕ್ಕಿಬಿದ್ದಿದ್ದಾಳೆ. ಹೌದು ಕೆಲಸ ಕೊಟ್ಟ ಮನೆ ಮಾಲೀಕರ ಮನೆಗೇ ಕನ್ನ ಹಾಕುತ್ತಿದ್ದ...
ಶಿವಮೊಗ್ಗ: ಬೈಕ್ ಹಾಗೂ ಟಿಪ್ಪರ್ ನಡುವೆ ಭೀಕರ ಅಪಘಾತ ಸಂಭವಿಸಿ ಯುವಕ ಸಾವನ್ನಪ್ಪಿರುವ ಘಟನೆ ಸಾಗರ ತಾಲೂಕಿನ ಆವಿನಹಳ್ಳಿ ಬಳಿ ನಡೆದಿದೆ. ಸಚಿನ್ (19) ಮೃತ ಬೈಕ್ ಸವಾರನಾಗಿದ್ದು, ಸಾಗರ ನಗರದಿಂದ ಗೆಣಸಿನಕುಣಿ...
ಮೈಸೂರು:- ಸಿದ್ದರಾಮಯ್ಯ ಮನೆಗೆ ಹೋಗೋ ಕಾಲ ಹತ್ತಿರದಲ್ಲಿದೆ ಕಾದುನೋಡಿ ಎಂದು ಮಾಜಿ ಸಿಎಂ ಯಡಿಯೂರಪ್ಪ ವ್ಯಂಗ್ಯವಾಡಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಬಿಎಸ್ ಯಡಿಯೂರಪ್ಪನವರು ಸಿಎಂ ಸಿದ್ದರಾಮಯ್ಯ ವಿರುದ್ದ ವಾಗ್ದಾಳಿ ನಡೆಸಿದ್ದಾರೆ. ಯಾರು ನಿವೃತ್ತಿಯಾಗ್ತಾರೆ, ಏನಾಗ್ತಾರೆ ಅಂತಾ...
ಪ್ರತಿ ವರ್ಷ ಮಳೆಗಾಲ ಶುರುವಾಯ್ತು ಎಂದರೆ ಸೊಳ್ಳೆಗಳ ಕಾಟ ಶುರು ಎಂದರ್ಥ ಈ ಸಮಯದಲ್ಲಿ ಈಡಿಸ್ ಈಜಿಪ್ಟೈ ಸೊಳ್ಳೆ ಕಚ್ಚುವುದರಿಂದ ಡೆಂಗ್ಯೂ ಜ್ವರ ಹರಡುತ್ತದೆ. ಒಬ್ಬ ವ್ಯಕ್ತಿಗೆ ಡೆಂಗ್ಯೂ ಹರಡುವ ಸೊಳ್ಳೆ ಮತ್ತೊಬ್ಬ...
ಬಾಗಲಕೋಟೆ: ಇಬ್ಬರು ಪ್ರೇಮಿಗಳು ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ನಂದಗಾವ ಗ್ರಾಮದಲ್ಲಿ ನಡೆದಿದೆ.
ಸಚಿನ್ ( 22) ಪ್ರಿಯಾ ( 19) ಮೃತ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...