ಬೆಂಗಳೂರು :- ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಕುಟುಂಬದಲ್ಲಿ ಮದುವೆ ಸಂಭ್ರಮ ಕಳೆಗಟ್ಟಿದೆ. ಬಿಎಸ್ ಯಡಿಯೂರಪ್ಪ ಮೊಮ್ಮಗ, ಬಿವೈ ರಾಘವೇಂದ್ರ ಪುತ್ರ ಸುಭಾಷ್ ನಾಳೆ ಅಂದ್ರೆ ಬಾನುವಾರ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.
ಅದಕ್ಕೂ...
ಧಾರವಾಡ:- ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಬಿಗ್ ಶಾಕ್ ಎದುರಾಗಿದ್ದು, ಜಿಪಂ ಸದಸ್ಯನ ಕೊಲೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಜಾಮೀನು ರದ್ದುಗೊಳಿಸಿದೆ.
ಸಾಕ್ಷಿಗಳಿಗೆ ಹಣದ ಆಮಿಷ ಒಡ್ಡಿದ್ದು, ಒತ್ತಡ ಹೇರುತ್ತಿದ್ದಾರೆ. ಹೀಗಾಗಿ, ಜಾಮೀನು ರದ್ದುಗೊಳಿಸುವಂತೆ...
ಕೋಲಾರ:-ಮದುವೆಯಾದ ದಿನವೇ ಹೊಡೆದಾಟ ಕೇಸ್ ಗೆ ಸಂಬಂಧಿಸಿದಂತೆ ಮರಣೋತ್ತರ ಪರೀಕ್ಷೆಯಲ್ಲಿ ಸಾವಿನ ಅಸಲಿ ಸತ್ಯ ಬಯಲಾಗಿದೆ.
ಹೌದು, ಕೋಲಾರ ಜಿಲ್ಲೆಯ ಕೆಜಿಎಫ್ ತಾಲ್ಲೂಕಿನ ಚಂಬಾರಸನಹಳ್ಳಿ ಗ್ರಾಮದಲ್ಲಿ ಲಿಖಿತಾಶ್ರೀ ಹಾಗೂ ನವೀನ್ ಪ್ರೀತಿಸಿ ಮನೆಯವರನ್ನು ಒಪ್ಪಿಸಿ...
ಮೈಸೂರು:- ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಗಿದು ವರದಿ ಬರೋ ತನಕ ಈ ನಿವೇಶನ ನಮ್ಮದಲ್ಲ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ಮುಡಾ ನಿವೇಶನ ಹಂಚಿಕೆ ಸಂಬಂಧ ನ್ಯಾಯಾಂಗ ತನಿಖೆ...
ವಿಜಯಪುರ:- ಬಸವನ ನಗರ ಪ್ರದೇಶದಲ್ಲಿ ದ್ವಿಚಕ್ರ ವಾಹನಕ್ಕೆ ಇನ್ನೋವಾ ವಾಹನ ಡಿಕ್ಕಿ ಹೊಡೆದ ಪರಿಣಾಮ ಯುವ ವಕೀಲ ಸಾವಿಗೀಡಾಗಿರುವ ಘಟನೆ ಜರುಗಿದೆ.
ಆ್ಯಕ್ಟಿವಾ ದ್ವಿಚಕ್ರ ವಾಹನಕ್ಕೆ ಇನ್ನೋವಾ ವಾಹನ ಡಿಕ್ಕಿ ಹೊಡೆದಿದೆ. ಆದರೂ ತಕ್ಷಣ...
ಬೆಂಗಳೂರು:- ಕೆಲಸದ ವಿಚಾರವಾಗಿ ನಡೆದ ಜಗಳದಲ್ಲಿ ತಾಯಿಯ ಎದುರೇ ತಮ್ಮನನ್ನು ಅಣ್ಣ ಕೊಂದಿರುವ ಘಟನೆ ಬೆಂಗಳೂರಿನಲ್ಲಿ ಜರುಗಿದೆ.
ಬೆಂಗಳೂರಿನ ಬೇಗೂರಿನ ಲಕ್ಷ್ಮೀಪುರದಲ್ಲಿ ಸಂಭವಿಸಿದೆ. ಪ್ರತಾಪ್ (18) ಮೃತದುರ್ದೈವಿ. ರಜನಿ (28) ಕೊಲೆ ಮಾಡಿದ ಆರೋಪಿ....
ಭಾರತದ ಗೋಲ್ಡನ್ ಬಾಯ್ ಜಾವೆಲಿನ್ ಸ್ಟಾರ್ ನೀರಜ್ ಚೋಪ್ರಾ ಸತತ ಎರಡನೇ ಬಾರಿ ಒಲಿಂಪಿಕ್ಸ್ ಚಿನ್ನದ ಪದಕ ಗೆಲ್ಲುವಲ್ಲಿ ವಿಫಲರಾಗಿದ್ದಾರೆ.
2024ರ ಪ್ಯಾರಿಸ್ ಒಲಿಂಪಿಕ್ಸ್ ಪುರುಷರ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ನೀರಜ್ ಬೆಳ್ಳಿ ಪದಕವನ್ನು...
ಉಡುಪಿ:- ಲವ್ವಿನಲ್ಲಿ ಬಿದ್ದರೆ ಜಗವನ್ನೇ ಮರೆಯುತ್ತಾರೆ ಎಂಬ ಮಾತಿದೆ. ಆದರೆ ಇಲ್ಲೊಬ್ಬ ಜೋಡಿ ರಸ್ತೆಯಲ್ಲಿ ಮೈ ಮರೆತು ರೊಮ್ಯಾಂಟಿಕ್ ಮೂಡ್ ಗೆ ಜಾರಿದ್ದಾರೆ. ಅಬ್ಬಾ ಈ ದೃಶ್ಯ ನೋಡಿ ಕಣ್ಣು ಪಾವನ ಮಾಡಿಕೊಂಡ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...