Crime News

ಬೆಂಗಳೂರಿನಲ್ಲಿ ಕಳ್ಳತನ ಮಾಡಿ ರಾಜಸ್ಥಾನಕ್ಕೆ ಪರಾರಿಯಾಗಿದ್ದ ಮೂವರು ಆರೋಪಿಗಳು ಅರೆಸ್ಟ್.!

ಬೆಂಗಳೂರು: ಮನೆಗಳವು ಮಾಡಿ, ಕದ್ದ ಚಿನ್ನಾಭರಣವನ್ನು ಚೆನ್ನೈನಲ್ಲಿ ಅಡವಿಟ್ಟು ಪರಾರಿಯಾಗಿದ್ದ ರಾಜಸ್ಥಾನ...

ಚೂಡಿದಾರ್ʼನಲ್ಲಿ MDMA ಸಾಗಾಟ: ಡೆಲ್ಲಿಯಿಂದ ಬೆಂಗಳೂರಿಗೆ ಮಾದಕ ವಸ್ತು ತರುತ್ತಿದ್ದ ಮೂವರು ಆರೋಪಿಗಳು ಅರೆಸ್ಟ್.!

ಬೆಂಗಳೂರು: ಚೂಡಿದಾರ್‌ನಲ್ಲಿ ಮಾದಕ ವಸ್ತುಗಳನ್ನು ಅಡಗಿಸಿಟ್ಟು ಸಾಗಿಸುತ್ತಿದ್ದ ಆರೋಪಿಗಳ ವಿರುದ್ಧ ಸಿಸಿಬಿ...

ವಿಜಯಪುರದಲ್ಲಿ ಭೀಕರ ರಸ್ತೆ ಅಪಘಾತ: ಟ್ರ್ಯಾಕ್ಟರ್ʼ́ಗೆ ಲಾರಿ ಡಿಕ್ಕಿ, ತಂದೆ-ಮಗಳು ಸ್ಥಳದಲ್ಲೇ ಸಾವು

ವಿಜಯಪುರ: ಟ್ರ್ಯಾಕ್ಟರ್‌ಗೆ ಹಿಂಬದಿಯಿಂದ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ...

ಮದುವೆ ಆಮಂತ್ರಣದ ಹೆಸರಿನಲ್ಲಿ ಸೈಬರ್ ವಂಚನೆ; ವಾಟ್ಸಪ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಯ ಖಾತೆಯಿಂದ 9 ಲಕ್ಷ ರೂ. ಮಾಯ

ಬೆಂಗಳೂರು: ವಾಟ್ಸಾಪ್‌ಗೆ ಅಪರಿಚಿತ ಸಂಖ್ಯೆಯಿಂದ ಬರುವ ಸಂದೇಶಗಳು ಮತ್ತು APK ಫೈಲ್‌ಗಳನ್ನು...

ಸಂಸದ ಸುಧಾಕರ್, ಶಾಸಕ ಪ್ರದೀಪ್ ಈಶ್ವರ್ ತವರು ಗ್ರಾಮದಲ್ಲೇ ವೈದ್ಯರಿಲ್ಲ! ಸಮಯಕ್ಕೆ ಚಿಕಿತ್ಸೆ ಸಿಗದೇ ಬಾಲಕಿ ಸಾವು?

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ತಾಲೂಕಿನ ಪೆರೇಸಂದ್ರ ಗ್ರಾಮದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ...

Political News

10 ವರ್ಷಗಳಲ್ಲಿ 152 ಪ್ರಶ್ನೆಪತ್ರಿಕೆ ಸೋರಿಕೆ; 7.5 ಕೋಟಿ ವಿದ್ಯಾರ್ಥಿಗಳಿಗೆ ಅನ್ಯಾಯ – ರಾಹುಲ್ ಗಾಂಧಿ ಆರೋಪ

ನವದೆಹಲಿ: ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಕಳೆದ ಒಂದು ದಶಕದಲ್ಲಿ ಭಾರೀ ಅಕ್ರಮಗಳು ನಡೆದಿದ್ದು, 152 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಂದ ಸುಮಾರು 7.5 ಕೋಟಿ ವಿದ್ಯಾರ್ಥಿಗಳು ಮತ್ತು ಅವರ ಕುಟುಂಬಗಳು ಸಂಕಷ್ಟ ಅನುಭವಿಸಿವೆ ಎಂದು...

ಸಚಿವ ಸ್ಥಾನಕ್ಕೆ ಅಂತಿಮ ಕಸರತ್ತು: ಖರ್ಗೆ ನಿವಾಸದಲ್ಲಿ ಸಿಎಂ, ಡಿಸಿಎಂ ಮಹತ್ವದ ಸಭೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದ ಚಟುವಟಿಕೆಗಳು ತೀವ್ರಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

Cinema

Dharwad News

Gadag News

Trending

ಜಾತಿಗಣತಿ ಬಗ್ಗೆ ಕಾಂಗ್ರೆಸ್ ಸಚಿವ ಸಂಪುಟದಲ್ಲೇ ಗೊಂದಲ ಉಂಟಾಗಿದೆ‌: ಶಾಸಕ ಯತ್ನಾಳ್

ವಿಜಯಪುರ: ಜಾತಿಗಣತಿ ಬಗ್ಗೆ ಕಾಂಗ್ರೆಸ್ ಸಚಿವ ಸಂಪುಟದಲ್ಲೇ ಗೊಂದಲ ಉಂಟಾಗಿದೆ‌ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಜಾತಿಗಣತಿ ಬಗ್ಗೆ ಅವರ ಸಚಿವ ಸಂಪುಟದಲ್ಲೇ ಗೊಂದಲ ಉಂಟಾಗಿದೆ....

ಕಲಬುರಗಿಯಲ್ಲಿ ಘೋರ ಘಟನೆ: ಬೆತ್ತಲೆ ಮಾಡಿ ವ್ಯಕ್ತಿಯ ಬರ್ಬರ ಕೊಲೆ!

ಕಲಬುರಗಿ: ಕಲಬುರಗಿಯಲ್ಲಿ ಘೋರ ಘಟನೆ ನಡೆದಿದ್ದು, ವ್ಯಕ್ತಿಯನ್ನು ಬೆತ್ತಲೆ ಮಾಡಿ ಕಟ್ಟಿಗೆಯಿಂದ ಹೊಡೆದು ವ್ಯಕ್ತಿಯನ್ನ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಗರದ ಕುಷ್ಟರೋಗಿಗಳ ಕಾಲೋನಿಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಚಾಂದ್‌ಸಾಬ್ ಕೊಲೆಯಾದ ವ್ಯಕ್ತಿ...

ಒಕ್ಕಲಿಗರ ಮೀಟಿಂಗ್ʼನಲ್ಲಿ ಡಿಕೆಶಿ-HDK: ಅಕ್ಕ-ಪಕ್ಕ ಇದ್ರು ಮಾತನಾಡದ ನಾಯಕರು!

ಬೆಂಗಳೂರು: ಬೆಂಗಳೂರಿನ ವಿಜಯನಗರದಲ್ಲಿರುವ ಆದಿ ಚುಂಚನಗಿರಿ ಮಠದಲ್ಲಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಗಳ ನೇತೃತ್ವದಲ್ಲಿ ಒಕ್ಕಲಿಗರ ಸಭೆ ನಡೆದಿದೆ. ಬೆಂಗಳೂರಿನಲ್ಲಿ ಒಕ್ಕಲಿಗ ಸಮುದಾಯದ ಸಭೆಗೆ ಹಾಜರಾದ ಕುಮಾರಸ್ವಾಮಿ ಹಾಗೂ ಡಿಕೆ ಶಿವಕುಮಾರ್, ನಿರ್ಮಲಾನಂದ ಸ್ವಾಮೀಜಿ...

ನಮ್ಮ ಸರ್ಕಾರ ಜಾತಿಗಣತಿ ಮಾಡುತ್ತಿಲ್ಲ, ಶೈಕಣಿಕ, ಆರ್ಥಿಕ ಸಮೀಕ್ಷೆ ಮಾಡುತ್ತಿದ್ದೇವೆ: ಶಿವರಾಜ ತಂಗಡಗಿ

ಬೆಂಗಳೂರು: ನಮ್ಮ ಸರ್ಕಾರ ಜಾತಿಗಣತಿ ಮಾಡುತ್ತಿಲ್ಲ, ಶೈಕಣಿಕ, ಆರ್ಥಿಕ ಸಮೀಕ್ಷೆ ಮಾಡುತ್ತಿದ್ದೇವೆ ಎಂದು ಸಚಿವ ಶಿವರಾಜ ತಂಗಡಗಿ  ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನಮ್ಮ ಸರ್ಕಾರ ಮಾಡುತ್ತಿರುವುದು ಜಾತಿಗಣತಿ ಅಲ್ಲ. ಶೈಕಣಿಕ, ಆರ್ಥಿಕ...

7 ಸಾವಿರ ಗುಂಡಿ ಮುಚ್ಚಿದ್ದು, 5 ಸಾವಿರ ಗುಂಡಿ ಬಾಕಿ ಇವೆ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: "ರಸ್ತೆಗುಂಡಿ ಸಮಸ್ಯೆ ಬಗೆಹರಿಸಲು ನಾವು ಬದ್ಧವಾಗಿದ್ದು, ಸಮಾರೋಪಾದಿಯಲ್ಲಿ ಕಾರ್ಯನಿರ್ವಹಿಸಲಾಗುತ್ತಿದೆ. ರಾಜಕೀಯ ಮಾಡುವವರು ಮಾಡಲಿ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಶನಿವಾರ ಪ್ರತಿಕ್ರಿಯಿಸಿದರು. "ಯಾರೂ ಸಹ ಉದ್ದೇಶಪೂರ್ವಕವಾಗಿ...

ಗದಗ ಜಿಲ್ಲೆಯ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿರುವ ಸಿಎಂ ಸಿದ್ದರಾಮಯ್ಯ

ಗದಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಗದಗ ಜಿಲ್ಲೆಯ ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.  ಬೆಳಿಗ್ಗೆ 11 ಗಂಟೆಗೆ ಬೆಂಗಳೂರು ವಿಮಾನ ನಿಲ್ದಾಣದಿಂದ ಹೊರಟು, ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ನಂತರ ರಸ್ತೆ ಮಾರ್ಗದ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News