ಬೆಂಗಳೂರು:- ಬಿಜೆಪಿ-ಕಾಂಗ್ರೆಸ್ ಪಕ್ಷಗಳನ್ನು ಓವರ್ ಟೇಕ್ ಮಾಡಿ ಜೆಡಿಎಸ್ ಅಧಿಕಾರಕ್ಕೆ ಬರಲ್ಲ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ. ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಜೆಡಿಎಸ್ ಯಾವತ್ತೂ ಸ್ವಂತ ಬಲದಿಂದ ಅಧಿಕಾರಕ್ಕೆ ಬರೋಕೆ...
ನವದೆಹಲಿ: ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕವಾಗಿ ಜಾತಿಗಣತಿ ಜಾರಿಯಾದರೆ ಒಳ್ಳೆಯದು ಎಂದು ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಹೇಳಿದ್ದಾರೆ.
ನವದೆಹಲಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಕಡೆಗೂ ರಾಹುಲ್ ಗಾಂಧಿಯವರ ಹೋರಾಟಕ್ಕೆ ಸ್ಪಂದಿಸಿ ಜನಗಣತಿ...
ಮಂಡ್ಯ:- ಗಂಡನ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಸಾವನ್ನಪ್ಪಿದ್ದು, ಗಂಡನೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಕೆ.ಆರ್.ಪೇಟೆ ತಾಲೂಕಿನ ಮಂದಗೆರೆ ಗ್ರಾಮದಲ್ಲಿ ಘಟನೆ ಜರುಗಿದೆ.
21 ವರ್ಷದ ಸ್ವಾತಿ ಮೃತ ಗೃಹಿಣಿ ಎನ್ನಲಾಗಿದೆ....
ವಿಜಯಸಾಕ್ಷಿ ಸುದ್ದಿ, ಗದಗ : ಪಾಲಕ-ಪೋಷಕರು ತಮ್ಮ ಮಕ್ಕಳಿಗೆ ಧಾರ್ಮಿಕ, ನೈತಿಕ ಸಂಸ್ಕಾರ ನೀಡಬೇಕು. ಆಚಾರ-ವಿಚಾರ, ಸಂಸ್ಕಾರ-ಸಂಸ್ಕೃತಿಯಿಂದಾಗಿ ಮಕ್ಕಳು ಸುಸಂಸ್ಕೃತರಾಗಿ ತಮ್ಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಸಾಧ್ಯವಾಗುವದು ಎಂದು ಅಡ್ನೂರ ರಾಜೂರ-ಗದಗ ಬೃಹನ್ಮಠದ ಪೂಜ್ಯ ಷ.ಬ್ರ...
ವಿಜಯಸಾಕ್ಷಿ ಸುದ್ದಿ, ಗದಗ : ಬೀಜ ಮೊಳೆತು ಫಲವಾಗಿ ಬೆಳೆಯಬೇಕಾದರೆ ಹದವಾದ ಭೂಮಿಯಲ್ಲಿ ನಾವು ಬೀಜವನ್ನು ಬಿತ್ತಬೇಕು. ಹಾಗೆಯೇ ಮಕ್ಕಳ ಮನಸ್ಸು ಹದವಾದ, ಫಲವತ್ತಾದ ಭೂಮಿಯಾಗಿದ್ದು ಜ್ಞಾನದ ಬೀಜಗಳನ್ನು, ಮೌಲ್ಯಗಳನ್ನು ನಾವು ಬಿತ್ತಿದರೆ ಮಗು...
ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ : ಹಿಂದುಳಿದ ವರ್ಗಗಳ ನೇತಾರ, ಮೌನ ಕ್ರಾಂತಿಯ ಹರಿಕಾರ, ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಡಿ.ದೇವರಾಜ ಅರಸು ಅವರು ಮುಂದಿನ ಪೀಳಿಗೆಯ ಬದುಕಿನ ದೂರದೃಷ್ಟಿಯಿಂದ ಅಂದಿನ ಕಾಲದಲ್ಲೇ ಕ್ರಾಂತಿಕಾರಿ ಹೆಜ್ಜೆಯನ್ನಿಟ್ಟಿದ್ದರು...
ಬೆಂಗಳೂರು :-ಕಳೆದ ಕೆಲವು ದಿನಗಳಿಂದ ರಾಜಧಾನಿ ಬೆಂಗಳೂರಿನಲ್ಲಿ ಪವರ್ ಸಮಸ್ಯೆ ಇದ್ದು, ಸಿಲಿಕಾನ್ ಸಿಟಿ ಮಂದಿ ಹೈರಾಣಾಗಿದ್ದಾರೆ.
ಅದರಂತೆ ನಾಳೆಯಿಂದ ಎರಡು ದಿನ ನಗರದ ಹಲವೆಡೆ ಪವರ್ ಸಮಸ್ಯೆ ಇರಲಿದೆ ಎಂದು ಬೆಸ್ಕಾಂ ತಿಳಿಸಿದೆ.
ನಾಳೆ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...