ನವದೆಹಲಿ: ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಕಳೆದ ಒಂದು ದಶಕದಲ್ಲಿ ಭಾರೀ ಅಕ್ರಮಗಳು ನಡೆದಿದ್ದು, 152 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಂದ ಸುಮಾರು 7.5 ಕೋಟಿ ವಿದ್ಯಾರ್ಥಿಗಳು ಮತ್ತು ಅವರ ಕುಟುಂಬಗಳು ಸಂಕಷ್ಟ ಅನುಭವಿಸಿವೆ ಎಂದು...
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದ ಚಟುವಟಿಕೆಗಳು ತೀವ್ರಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...
ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇತ್ತೀಚಿನ ಕೆಲವು ದಿನಗಳಿಂದ ಪವರ್ ಸಮಸ್ಯೆ ಬಿಟ್ಟು ಬಿಡದೆ ಕಾಡುತ್ತಿದೆ. ಕಾಮಗಾರಿ ನೆಪದಲ್ಲಿ ಬೆಸ್ಕಾಂ ಕರೆಂಟ್ ಕಟ್ ಮಾಡುತ್ತಿದ್ದು, ಇದು ಸಿಟಿ ಮಂದಿಯ ತಲೆನೋವು ಹೆಚ್ಚು ಮಾಡಿದೆ.
ಕೆಪಿಟಿಸಿಎಲ್...
ವಡೋದರಾ:- ಮಹಿಳೆಯೊಬ್ಬರು ಪಾನಿಪುರಿ ಮೇಲಿನ ಅತಿಯಾದ ಪ್ರೀತಿಯಿಂದ ಟ್ರಾಫಿಕ್ ಜಾಮ್ ಮಾಡಿರುವ ವಿಚಿತ್ರ ಘಟನೆ ಗುಜರಾತ್ನ ವಡೋದರಾದಲ್ಲಿ ಜರುಗಿದೆ.
ಎಸ್, ಸಾಮಾನ್ಯವಾಗಿ ಹುಡುಗಿಯರಿಗೆ ಪಾನಿಪುರಿ ಅಂದ್ರೆ ಎಲ್ಲಿಲ್ಲದ ಮೋಹ. ಅವರು ಎಷ್ಟೇ ಸಿಟ್ಟು ಮಾಡಿಕೊಂಡಿದ್ದರು...
ಹೈದರಾಬಾದ್:- ಪಾಪಿ ಹೆಂಡ್ತಿಯೋರ್ವಳು ತನ್ನ ಪತಿಯನ್ನೇ ಭೀಕರವಾಗಿ ಕೊಲೆಗೈದ ಘಟನೆ ಹೈದರಾಬಾದ್ನ ಕೋಕಾಪೇಟ್‌ನಲ್ಲಿ ಜರುಗಿದೆ.
ದಂಪತಿಗಳ ನಡುವೆ ಹಿಂಸಾತ್ಮಕ ವಾಗ್ವಾದ ನಡೆದು, ಅದು ದೈಹಿಕ ಹಲ್ಲೆಗೆ ಕಾರಣವಾಯಿತು. ಈ ವೇಳೆ ನಡೆದ ಜಗಳದ ಸಮಯದಲ್ಲಿ...
ವಿಜಯಸಾಕ್ಷಿ ಸುದ್ದಿ, ಗದಗ: ಕ್ರೀಡೆಗಳು ಮಕ್ಕಳಲ್ಲಿ ಸ್ಪರ್ಧಾತ್ಮಕ ಮನೋಭಾವದೊಂದಿಗೆ ಸೃಜನಶೀಲತೆಯನ್ನು ಮೂಡಿಸುತ್ತವೆ. ಆಟ ಹಾಗೂ ಪಾಠಗಳು ವಿದ್ಯಾರ್ಥಿ ಜೀವನಕ್ಕೆ ಪ್ರೇರಣೆ ನೀಡುವ ಮೂಲಕ ವಿದ್ಯಾರ್ಥಿಗಳಲ್ಲಿ ದೈಹಿಕ ಹಾಗೂ ಮಾನಸಿಕ ಸ್ಥಿರತೆಯನ್ನು ಒದಗಿಸುತ್ತವೆ ಎಂದು...
ವಿಜಯಸಾಕ್ಷಿ ಸುದ್ದಿ, ಗದಗ: ಬದಲಾಗುತ್ತಿರುವ ಕುಟುಂಬ ರಚನೆಗಳು, ಜೀವನ ಶೈಲಿ, ಆಧುನೀಕರಣದತ್ತ ಒಲವು, ಹಿರಿಯರ ಬಗೆಗೆ ನಿರ್ಲಕ್ಷ್ಯ ಭಾವನೆ ಇವುಗಳಿಂದಾಗಿ ವೃದ್ಧಾಶ್ರಮಗಳ ಸಂಖ್ಯೆ ಗಣನೀಯವಾಗಿ ಹೆಚ್ಚಾಗುತ್ತಿರುವದು ವಿಷಾದನೀಯ ಎಂದು ಜೇಂಟ್ಸ್ ಗ್ರೂಪ್ ಆಫ್...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಸಮೀಪದ ಜಕ್ಕಲಿ ಗ್ರಾಮದ ಹಾಲಕೆರೆ ಶ್ರೀ ಅನ್ನದಾನೇಶ್ವರ ಶಾಖಾ ಶ್ರೀಮಠದಲ್ಲಿ ನಡೆಯುತ್ತಿರುವ ನಾಲವತವಾಡ ಶ್ರೀ ವೀರೇಶ್ವರ ಶರಣರ ಪುರಾಣದಲ್ಲಿ ಬರುವ ಬಿತ್ತುವ ಸನ್ನಿವೇಶ ಬುಧವಾರ ವಿಜೃಂಭಣೆಯೊಂದಿಗೆ ನಡೆಯಿತು.
ಸ್ಥಳೀಯ ಶ್ರೀ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...