ಬೆಂಗಳೂರು:- ಬಿಜೆಪಿ-ಕಾಂಗ್ರೆಸ್ ಪಕ್ಷಗಳನ್ನು ಓವರ್ ಟೇಕ್ ಮಾಡಿ ಜೆಡಿಎಸ್ ಅಧಿಕಾರಕ್ಕೆ ಬರಲ್ಲ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ. ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಜೆಡಿಎಸ್ ಯಾವತ್ತೂ ಸ್ವಂತ ಬಲದಿಂದ ಅಧಿಕಾರಕ್ಕೆ ಬರೋಕೆ...
ನವದೆಹಲಿ: ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕವಾಗಿ ಜಾತಿಗಣತಿ ಜಾರಿಯಾದರೆ ಒಳ್ಳೆಯದು ಎಂದು ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಹೇಳಿದ್ದಾರೆ.
ನವದೆಹಲಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಕಡೆಗೂ ರಾಹುಲ್ ಗಾಂಧಿಯವರ ಹೋರಾಟಕ್ಕೆ ಸ್ಪಂದಿಸಿ ಜನಗಣತಿ...
ಲಾರಿ ಹಾಗೂ ಸಾರಿಗೆ ಬಸ್ ನಡುವೆ ಅಪಘಾತ ಸಂಭವಿಸಿ ಕಂಡಕ್ಟರ್ ಸೇರಿ 10 ಮಂದಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಚಾಮರಾಜನಗರ ತಾಲೂಕಿನ ಬೇಡರಪುರ ಎಂಜಿನಿಯರಿಂಗ್ ಕಾಲೇಜು ಬಳಿ ನಡೆದಿದೆ. ಚಾಮರಾಜನಗರದಿ೦ದ ಮೈಸೂರಿಗೆ ಹೊರಟಿದ್ದ...
ಬೆಂಗಳೂರು :- ನಗರದಲ್ಲಿ ಅತ್ಯಾಚಾರ ಯತ್ನಕ್ಕೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂತ್ರಸ್ತೆ ವಿರುದ್ಧ ಆಡುಗೋಡಿ ಸಂಚಾರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಮೊನ್ನೆ ಭಾನುವಾರ ನಸುಕಿನ ಜಾವ ಹೆಚ್ಎಸ್ಆರ್ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಯುವತಿ...
ವಿಜಯಪುರ:- ಭರ್ತಿಯಾದ ಆಲಮಟ್ಟಿ ಜಲಾಶಯಕ್ಕೆ ನಾಳೆ CM ಸಿದ್ದರಾಮಯ್ಯ ಅವರು ಬಾಗಿನ ಅರ್ಪಿಸಲಿದ್ದಾರೆ.
ಆಲಮಟ್ಟಿ ಜಲಾಶಯ ಉತ್ತರ ಕರ್ನಾಟಕದ ಜೀವನಾಡಿಯಾಗಿದ್ದು, ಭಾರೀ ಮಳೆಯಿಂದ ಭರ್ತಿಯಾಗಿದೆ.
ಭರ್ತಿಯಾಗಿರುವ ಆಲಮಟ್ಟಿ ಜಲಾಶಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಾಗಿನ ಅರ್ಪಿಸಲಿದ್ದಾರೆ....
ಬೆಂಗಳೂರು:- ಹಣ ದುರ್ಬಳಕೆ ಆರೋಪಕ್ಕೆ ಸಂಬಂಧಿಸಿ ಬಿಡದಿ ಠಾಣೆಯ ಇನ್ಸ್‌ಪೆಕ್ಟರ್ ಶಂಕರ್ ನಾಯ್ಕ್ ವಿರುದ್ಧದ ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಲಾಗಿದೆ.
ಸದ್ಯ ಸಿಸಿಬಿ ತಂಡದಿಂದ ಇನ್ಸ್‌ಪೆಕ್ಟರ್ ಶಂಕರ್ ನಾಯ್ಕ್ ಗೆ ತೀವ್ರ ಶೋಧ ನಡೆಯುತ್ತಿದೆ....
ವಿಜಯಸಾಕ್ಷಿ ಸುದ್ದಿ, ಗದಗ : ನಗರದ ಶ್ರೀ ರಾಘವೇಂದ್ರ ಉತ್ಸವ ಮಂಡಳಿ ವತಿಯಿಂದ ಶ್ರೀ ವೀರನಾರಾಯಣ ದೇವಸ್ಥಾನದಲ್ಲಿ ಆಗಸ್ಟ್ 20ರಿಂದ ಮೂರು ದಿನಗಳ ಕಾಲ ಶ್ರೀ ರಾಘವೇಂದ್ರ ಸ್ವಾಮಿಗಳವರ 353ನೇ ಆರಾಧನಾ ಕಾರ್ಯಕ್ರಮಗಳು...
ವಿಜಯಸಾಕ್ಷಿ ಸುದ್ದಿ, ಗಜೇಂದ್ರಗಡ : ಸ್ವಾತಂತ್ರ್ಯ ದಿನಾಚರಣೆ ಹಾಗೂ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಕುಷ್ಟಗಿ ರಸ್ತೆಯಲ್ಲಿನ ಮುತ್ತಣ್ಣ ಮೆಣಸಿನಕಾಯಿ ಅವರ ಬಯಲು ಜಾಗೆಯಲ್ಲಿ ಇಲ್ಲಿನ ಡಾ.ಅಬ್ದುಲ್ ಕಲಾಂ ಕ್ರಿಕೆಟ್ ಪ್ರೀಮಿಯರ್ ಲೀಗ್‌ನ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...