ಬೆಂಗಳೂರು:- ಷರತ್ತು ವಿಧಿಸದೇ ಗ್ಯಾರಂಟಿ ಕೊಟ್ಟು ಈಗ ಬಡವರ ರಕ್ತ ಹೀರುತ್ತಿದ್ದೀರಾ!? ಎಂದು ಪ್ರಶ್ನಿಸುವ ಮೂಲಕ ಕಾಂಗ್ರೆಸ್ ವಿರುದ್ಧ ರೇಣುಕಾಚಾರ್ಯ ಕಿಡಿಕಾರಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು, ರದ್ದಾಗಿರುವ ರೇಷನ್ ಕಾರ್ಡ್‌ಗಳನ್ನು ಸರ್ಕಾರ ವಾಪಸ್...
ಬೆಂಗಳೂರು: ವಿದ್ಯಾರ್ಥಿಗಳ ಮೇಲೆ ಕೇಸ್ ಹಾಕಿದ್ರೆ ನಾವೇನು ಕಡ್ಲೇಕಾಯಿ ತಿನ್ನುತ್ತಾ ಇರ್ತೇವಾ ಎಂದು ಮಾಜಿ ಸಚಿವ ರೇಣುಕಾಚಾರ್ಯ ಮಧು ಬಂಗಾರಪ್ಪಗೆ ಎಚ್ಚರಿಕೆ ಕೊಟ್ಟಿದ್ದಾರೆ. ನಗರದಲ್ಲಿ ಶಿಕ್ಷಣ ಸಚಿವರಿಗೆ ಕನ್ನಡ ಬರಲ್ಲ ಎಂದಿದ್ದಕ್ಕೆ ವಿದ್ಯಾರ್ಥಿ...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆಯವರ ಕಾರ್ಟೂನ್ ಚಿತ್ರವೊಂದನ್ನು ಫಾರ್ವರ್ಡ್ ಮಾಡಿದ್ದಕ್ಕಾಗಿ ನೌಕಾದಳದ ನಿವೃತ್ತ ಅಧಿಕಾರಿಯೊಬ್ಬರ ಮೇಲೆ ಹಲ್ಲೆ ನಡೆಸಲಾಗಿದೆ. ಹಲ್ಲೆಗೆ ಒಳಗಾದ 65 ವರ್ಷದ ಮದನ ಶರ್ಮಾ...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ರಾಜ್ಯದ ಬೆಂಗಳೂರು, ಮೈಸೂರು ಮತ್ತು ಮಂಗಳೂರಿನಲ್ಲಿ ಏಕರೂಪದ ದರವಿದೆ. ದೆಹಲಿ, ಜೈಪುರ, ಲಕ್ನೋಗಳಲ್ಲಿ ಗರಿಷ್ಠ 54,440 ರೂ. ಇದೆ. ಮುಂಬೈನಲ್ಲಿ ಕನಿಷ್ಠ 50,460 ರೂ. ಇದೆ.
ಬೆಂಗಳೂರು, ಮೈಸೂರು,...
ಗಂಗಾವತಿ ಅಕ್ಕಿ ಕುಳಗಳ ಮೇಲೆ "ಕೆಂಗಣ್ಣು"
*ಕೆಡಿಪಿ ಸಭೆಯಲ್ಲಿ ವಿಜಯಸಾಕ್ಷಿ ವರದಿ ಪ್ರಸ್ತಾಪ.
*ವಾರದೊಳಗೆ ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸಲು ಸೂಚನೆ
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ: ಕೊಪ್ಪಳ ಜಿಲ್ಲೆಯಲ್ಲಿ ಅಕ್ಕಿ ಅಕ್ರಮ ನಡೆಯುತ್ತಿರುವುದು ಜಗಜ್ಜಾಹೀರಾಗಿದೆ. ಕಳೆದ ೫...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಜಿಲ್ಲೆಯ ಮಟ್ಟಿಗೆ ಇವತ್ತು ಶುಭದಿನ. ಕಳೆದ ಹಲವು ದಿನಗಳಿಂದ ಕೇವಲ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇತ್ತು. ಆದರೆ ಸೋಂಕಿನಿಂದ ಗುಣಮುಖರಾಗುತ್ತಿದ್ದವರ ಸಂಖ್ಯೆ ಕಡಿಮೆ ಇತ್ತು. ಹೀಗಾಗಿ ಇವತ್ತು...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗಜೇಂದ್ರಗಡ: ಗಾಂಜಾ ಮಾರಾಟ ಮತ್ತು ಉತ್ಪಾದನೆ ಮಾಡುತ್ತಿದ್ದ ಐವರನ್ನು ಬಂಧಿಸಿದ ಘಟನೆ ಪಟ್ಟಣದ ಕಡ್ಡಿಯವರ ಪ್ಲಾಟ್ ನಲ್ಲಿ ಶುಕ್ರವಾರ ನಡೆದಿದೆ.
ಪಟ್ಟಣದ ನಿವಾಸಿಗಳಾದ ಈರಪ್ಪ ಯಮನಪ್ಪ ರಾಠೋಡ, ವಾಸೀಮ ಅಮೀನಸಾಬ...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ದೇವರೇನು?ಅವರಪ್ಪನ್ನನ್ನು ಕಳ್ಳತನ ಮಾಡುವ ಎಂಬ ಮಾತಿದೆ. ಅದರಂತೆ ಈಗ ಗ್ರಾಮದೇವತೆಯ ಮೈಮೇಲೆ ಇರುವ ಲಕ್ಷಾಂತರ ರೂ ಮೌಲ್ಯದ ಆಭರಣಗಳನ್ನು ದುಷ್ಕರ್ಮಿಗಳು ಮ ಕಳ್ಳತನ ಮಾಡಿದ್ದಾರೆ.
ತಾಲೂಕಿನ ಹೆಸರೂರಿನಲ್ಲಿರುವ ದ್ಯಾಮವ್ವ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...