Crime News

ಬೆಂಗಳೂರಿನಲ್ಲಿ ಕಳ್ಳತನ ಮಾಡಿ ರಾಜಸ್ಥಾನಕ್ಕೆ ಪರಾರಿಯಾಗಿದ್ದ ಮೂವರು ಆರೋಪಿಗಳು ಅರೆಸ್ಟ್.!

ಬೆಂಗಳೂರು: ಮನೆಗಳವು ಮಾಡಿ, ಕದ್ದ ಚಿನ್ನಾಭರಣವನ್ನು ಚೆನ್ನೈನಲ್ಲಿ ಅಡವಿಟ್ಟು ಪರಾರಿಯಾಗಿದ್ದ ರಾಜಸ್ಥಾನ...

ಚೂಡಿದಾರ್ʼನಲ್ಲಿ MDMA ಸಾಗಾಟ: ಡೆಲ್ಲಿಯಿಂದ ಬೆಂಗಳೂರಿಗೆ ಮಾದಕ ವಸ್ತು ತರುತ್ತಿದ್ದ ಮೂವರು ಆರೋಪಿಗಳು ಅರೆಸ್ಟ್.!

ಬೆಂಗಳೂರು: ಚೂಡಿದಾರ್‌ನಲ್ಲಿ ಮಾದಕ ವಸ್ತುಗಳನ್ನು ಅಡಗಿಸಿಟ್ಟು ಸಾಗಿಸುತ್ತಿದ್ದ ಆರೋಪಿಗಳ ವಿರುದ್ಧ ಸಿಸಿಬಿ...

ವಿಜಯಪುರದಲ್ಲಿ ಭೀಕರ ರಸ್ತೆ ಅಪಘಾತ: ಟ್ರ್ಯಾಕ್ಟರ್ʼ́ಗೆ ಲಾರಿ ಡಿಕ್ಕಿ, ತಂದೆ-ಮಗಳು ಸ್ಥಳದಲ್ಲೇ ಸಾವು

ವಿಜಯಪುರ: ಟ್ರ್ಯಾಕ್ಟರ್‌ಗೆ ಹಿಂಬದಿಯಿಂದ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ...

ಮದುವೆ ಆಮಂತ್ರಣದ ಹೆಸರಿನಲ್ಲಿ ಸೈಬರ್ ವಂಚನೆ; ವಾಟ್ಸಪ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಯ ಖಾತೆಯಿಂದ 9 ಲಕ್ಷ ರೂ. ಮಾಯ

ಬೆಂಗಳೂರು: ವಾಟ್ಸಾಪ್‌ಗೆ ಅಪರಿಚಿತ ಸಂಖ್ಯೆಯಿಂದ ಬರುವ ಸಂದೇಶಗಳು ಮತ್ತು APK ಫೈಲ್‌ಗಳನ್ನು...

ಸಂಸದ ಸುಧಾಕರ್, ಶಾಸಕ ಪ್ರದೀಪ್ ಈಶ್ವರ್ ತವರು ಗ್ರಾಮದಲ್ಲೇ ವೈದ್ಯರಿಲ್ಲ! ಸಮಯಕ್ಕೆ ಚಿಕಿತ್ಸೆ ಸಿಗದೇ ಬಾಲಕಿ ಸಾವು?

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ತಾಲೂಕಿನ ಪೆರೇಸಂದ್ರ ಗ್ರಾಮದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ...

Political News

10 ವರ್ಷಗಳಲ್ಲಿ 152 ಪ್ರಶ್ನೆಪತ್ರಿಕೆ ಸೋರಿಕೆ; 7.5 ಕೋಟಿ ವಿದ್ಯಾರ್ಥಿಗಳಿಗೆ ಅನ್ಯಾಯ – ರಾಹುಲ್ ಗಾಂಧಿ ಆರೋಪ

ನವದೆಹಲಿ: ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಕಳೆದ ಒಂದು ದಶಕದಲ್ಲಿ ಭಾರೀ ಅಕ್ರಮಗಳು ನಡೆದಿದ್ದು, 152 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಂದ ಸುಮಾರು 7.5 ಕೋಟಿ ವಿದ್ಯಾರ್ಥಿಗಳು ಮತ್ತು ಅವರ ಕುಟುಂಬಗಳು ಸಂಕಷ್ಟ ಅನುಭವಿಸಿವೆ ಎಂದು...

ಸಚಿವ ಸ್ಥಾನಕ್ಕೆ ಅಂತಿಮ ಕಸರತ್ತು: ಖರ್ಗೆ ನಿವಾಸದಲ್ಲಿ ಸಿಎಂ, ಡಿಸಿಎಂ ಮಹತ್ವದ ಸಭೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದ ಚಟುವಟಿಕೆಗಳು ತೀವ್ರಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

Cinema

Dharwad News

Gadag News

Trending

ನಿಮಿಷಾಂಬಾ ಜ್ಯೋತಿಶ್ರೀ ನಾಟ್ಯ ಅಕಾಡೆಮಿಗೆ ಜಯ

ಗದಗ: ಮಕ್ಕಳ ಮತ್ತು ಮಹಿಳಾ ಇಲಾಖೆ ವತಿಯಿಂದ ನಡೆದ ಜಿಲ್ಲಾ ಮಟ್ಟದ ನೃತ್ಯ ಸ್ಪರ್ಧೆಯಲ್ಲಿ ನಗರದ ನಿಮಿಷಾಂಬಾ ಜ್ಯೋತಿಶ್ರೀ ನಾಟ್ಯ ಅಕಾಡೆಮಿಯ ವಿದ್ಯಾರ್ಥಿನಿಯರು ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಸಾಧನೆ ಮಾಡಿದ ವಿದ್ಯಾರ್ಥಿನಿಯರಿಗೆ ಅಕಾಡೆಮಿಯ ಅಧ್ಯಕ್ಷರಾದ ರಾಘವಿ...

ಶ್ರೀ ವೀರಭದ್ರೇಶ್ವರ ಪುರಾಣವು ವಿಶಿಷ್ಟವಾಗಿದೆ: ಮಲ್ಲಿಕಾರ್ಜುನ ಶ್ರೀಗಳು

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಪಟ್ಟಣದ ಹಿರೇಮಠದ ಜಾತ್ರೆಯು ನವೆಂಬರ್ 9ರಿಂದ 17ರವರೆಗೆ 9 ದಿನಗಳ ಕಾಲ ಜರುಗಲಿದೆ ಎಂದು ಹಿರೇಮಠದ ಪಟ್ಟಾಧ್ಯಕ್ಷರಾದ ಷ.ಬ್ರ. ಶ್ರೀ ಮಲ್ಲಿಕಾರ್ಜುನ ಶಿವಾಚಾರ್ಯರು ತಿಳಿಸಿದರು. ಹಿರೇಮಠದ ಸಭಾಭವನದಲ್ಲಿ ಗುರುವಾರ ಸಂಜೆ...

ಆದರ್ಶ ಗುಣಗಳನ್ನು ಮೈಗೂಡಿಸಿಕೊಳ್ಳಿ

ವಿಜಯಸಾಕ್ಷಿ ಸುದ್ದಿ, ರೋಣ: ಇಲ್ಲಿನ ಹೊಳೆ ಆಲೂರ ಮಂಡಲದ ಮೆಣಸಗಿ ಗ್ರಾಮದಲ್ಲಿ ಭಾರತೀಯ ಜನತಾ ಪಕ್ಷದ ವತಿಯಿಂದ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜನ್ಮದಿನಾಚರಣೆ ದಿನದಿಂದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿಯವರೆಗೂ ಹಮ್ಮಿಕೊಂಡಿರುವ ಸೇವಾ...

Breaking News: ಕಳ್ಳರ ಪತ್ತೆಗೆ ಅಳವಡಿಸಿದ್ದ ಸಿಸಿ ಕ್ಯಾಮೆರಾಗಳನ್ನೇ ಕದ್ದ ಭೂಪ!

ಹಾಸನ:- ಕಳ್ಳರ ಪತ್ತೆಗೆ ಅಳವಡಿಸಿದ್ದ ಸಿಸಿ ಕ್ಯಾಮೆರಾಗಳನ್ನೇ ಖದೀಮನೋರ್ವ ಹೊತ್ತೊಯ್ದಿರುವ ಘಟನೆ ಹಾಸನದಲ್ಲಿ ಜರುಗಿದೆ. ಹಾಸನದ ಹೊಳೆನರಸೀಪುರ ಪೇಟೆ ಬೀದಿಯಲ್ಲಿ ಪೊಲೀಸರ ಸೂಚನೆಯ ಮೇರೆಗೆ ಅಂಗಡಿಗಳಲ್ಲಿ ಅಳವಡಿಸಲಾಗಿದ್ದ 3 ಸಿಸಿ ಕ್ಯಾಮೆರಾವನ್ನು ಕಳ್ಳನೊಬ್ಬ ಕದ್ದಿದ್ದಾನೆ....

ಸಿಎಂ ಸಿದ್ಧರಾಮಯ್ಯರಿಗೆ ಮನವಿ ಸಲ್ಲಿಸಲು ನಿರ್ಧಾರ

ವಿಜಯಸಾಕ್ಷಿ ಸುದ್ದಿ, ಗದಗ: ಸೆ. 21 ರಂದು ಗದಗ ನಗರಕ್ಕೆ ಆಗಮಿಸಲಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಗದಗ ಜಿಲ್ಲೆಯಲ್ಲಿ ಡಿಸಿಸಿ ಬ್ಯಾಂಕ್ ಮತ್ತು ಗದಗ ಜಿಲ್ಲಾ ಹಾಲು ಒಕ್ಕೂಟ (ಕೆಎಂಎಫ್) ಸ್ಥಾಪನೆಗೆ ಆಗ್ರಹಿಸಿ...

ಪಿಎಲ್‌ಡಿ ಬ್ಯಾಂಕ್ ಅಭಿವೃದ್ಧಿಗೆ ಸದಾ ಬದ್ಧ: ಶಾಸಕ ಜಿ.ಎಸ್. ಪಾಟೀಲ

ವಿಜಯಸಾಕ್ಷಿ ಸುದ್ದಿ, ರೋಣ: ರೋಣ ಹಾಗೂ ಗಜೇಂದ್ರಗಡ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸರ್ಕಾರ 24.58 ಕೋಟಿ ರೂಗಳ ಅನುದಾನಕ್ಕೆ ಮಂಜೂರಾತಿ ನೀಡಿದ್ದು, ಅತಿ ಶೀಘ್ರದಲ್ಲಿ ಮಲಪ್ರಭಾ ಮತ್ತು ಕೃಷ್ಣಾ ಬಿ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News