ಕಲಬುರಗಿ:- ದಲಿತ ಸಿಎಂ ಬಗ್ಗೆ 2028ರ ಚುನಾವಣೆಯಲ್ಲಿ ಗಂಭೀರ ಚರ್ಚೆ ಮಾಡೋಣ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಕಳೆದ ಒಂದು ವರ್ಷದಿಂದ ರಾಜ್ಯದಲ್ಲಿ ದಲಿತ ಸಿಎಂ...
ಕಲಬುರಗಿ:- ಕಳೆದ ಜೂನ್ 4 ರಂದು ಸಂಭವಿಸಿದ್ದ ಆರ್ ಸಿಬಿ ಕಾಲ್ತುಳಿತಕ್ಕೆ ರಾಜ್ಯ ಕಾಂಗ್ರೆಸ್ ನಾಯಕರ ಒಳಜಗಳ ಕಾರಣ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪಿಸಿದ್ದಾರೆ. ಈ ಸಂಬಂಧ ನಗರದಲ್ಲಿ ಮಾತನಾಡಿದ...
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತು ಮಂತ್ರಿಗಳು ನನ್ನ ಹೆದರಿಸುವ ಕೆಲಸ ಮಾಡುತ್ತಿದ್ದಾರೆ. ಅದಕ್ಕೆಲ್ಲ ಜಗ್ಗುವ ಜಾಯಮಾನ ನನ್ನದಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ. ಬೆಂಗಳೂರಿನಲ್ಲಿ ಭಾನುವಾರ ಮಾಧ್ಯಮಗಳ ಜತೆ...
ಬೆಳಗಾವಿ: ಯೋಧರೊಬ್ಬರು ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ಬೆಳಗಾವಿಯ ಎಂಎಲ್ಐಆರ್‌ಸಿ ಕ್ಯಾಂಪ್‌ನಲ್ಲಿ ನಡೆದಿದೆ. ಸುನೀಲ್ ಸಲಾಂ (37) ಮೃತಪಟ್ಟ ಯೋಧನಾಗಿದ್ದು, ಯೋಧ ಮರಾಠ ಲಘು ಪದಾತಿದಳಲ್ಲಿ ಹವಾಲ್ದಾರ್ ಆಗಿ ಕೆಲಸ ಮಾಡುತ್ತಿದ್ದರು. ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆಯಲ್ಲಿ...
ರಾಯಚೂರು : ಡಾಬಾವೊಂದರಲ್ಲಿ ಲೋಕಲ್ ಬ್ರ್ಯಾಂಡ್ ಎಣ್ಣೆ ಕಳ್ಳತನ ಮಾಡಿದ ಘಟನೆ ಲಿಂಗಸಗೂರು ತಾಲೂಕಿನ ಮಾಕಾಪೂರ ಗ್ರಾಮದಲ್ಲಿರುವ ಡಾಬಾದಲ್ಲಿ ನಡೆದಿದೆ. ಆರೋಪಿಗೆ ಡಾಬಾಕ್ಕೆ ನುಗ್ಗಿ ಲೋಕಲ್ ಬ್ರ್ಯಾಂಡ್ ಎಣ್ಣೆ ಕದಿಯುವ ಚಾಳಿ ಶುರುವಾಗಿತ್ತು.ಅಲ್ಲಿ ಹಣ...
ಬೆಂಗಳೂರು:- ವರಮಹಾಲಕ್ಷ್ಮಿ ಮುಗಿಯುತ್ತಿದ್ದಂತೆ ನಗರದ ರಸ್ತೆಗಳಲ್ಲಿ ರಾಶಿ ರಾಶಿ ಕಸ ಕೊಳೆಯಲು ಆರಂಭಿಸಿದೆ. ವರಮಹಾಲಕ್ಷ್ಮಿ ಹಬ್ಬ ಹಿನ್ನೆಲೆ ಕಲರ್ ಫುಲ್ ಹೂವುಗಳು ಹಾಗೂ ಹಣ್ಣು ತರಕಾರಿಗಳಿಂದ ಕಂಗೊಳಿಸುತ್ತಿತ್ತು. ಆದರೆ, ಹಬ್ಬ ಮುಗಿಯುವ ಸಮಯದಲ್ಲಿ...
ವಿಜಯಸಾಕ್ಷಿ ಸುದ್ದಿ, ಗದಗ : ನಿಶ್ಚಿತ ಗುರಿಯೊಂದಿಗೆ ಶ್ರದ್ಧೆ, ನಿಷ್ಟೆಯಿಂದ ಫಲಾಪೇಕ್ಷೆ ಇಲ್ಲದೇ ನಾವು ಮಾಡುವ ಯಾವುದೇ ಕೆಲಸವಿರಲಿ ಅದು ಆತ್ಮ ತೃಪ್ತಿ ನೀಡುವುದರೊಂದಿಗೆ, ಸಮಾಜಕ್ಕೆ ಕೊಡುಗೆಯಾಗಿ ಸಲ್ಲುತ್ತದೆ ಎಂದು ಸಮಾಜ ಕಲ್ಯಾಣ...
ವಿಜಯಸಾಕ್ಷಿ ಸುದ್ದಿ, ರೋಣ : ಶನಿವಾರ ಬೆಳಗಿನ ಜಾವ ಸುರಿದ ಭಾರೀ ಮಳೆಯಿಂದ ತಾಲೂಕಿನ ಬಹುತೇಕ ಹಳ್ಳಕೊಳ್ಳಗಳು ತುಂಬಿ ಹರಿದಿದ್ದು, ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ.
ಶನಿವಾರ ರಾತ್ರಿ 3 ಗಂಟೆಯಿಂದ ಗುಡುಗು ಸಿಡಿಲಿನೊಂದಿಗೆ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...