ಕಲಬುರಗಿ:- ದಲಿತ ಸಿಎಂ ಬಗ್ಗೆ 2028ರ ಚುನಾವಣೆಯಲ್ಲಿ ಗಂಭೀರ ಚರ್ಚೆ ಮಾಡೋಣ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಕಳೆದ ಒಂದು ವರ್ಷದಿಂದ ರಾಜ್ಯದಲ್ಲಿ ದಲಿತ ಸಿಎಂ...
ಕಲಬುರಗಿ:- ಕಳೆದ ಜೂನ್ 4 ರಂದು ಸಂಭವಿಸಿದ್ದ ಆರ್ ಸಿಬಿ ಕಾಲ್ತುಳಿತಕ್ಕೆ ರಾಜ್ಯ ಕಾಂಗ್ರೆಸ್ ನಾಯಕರ ಒಳಜಗಳ ಕಾರಣ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪಿಸಿದ್ದಾರೆ. ಈ ಸಂಬಂಧ ನಗರದಲ್ಲಿ ಮಾತನಾಡಿದ...
ವಿಜಯಸಾಕ್ಷಿ ಸುದ್ದಿ, ನರಗುಂದ : ಶ್ರಾವಣ ಮಾಸದ ನಿಮಿತ್ತ ಹಾವೇರಿ ಜಿಲ್ಲೆಯಿಂದ ನರಗುಂದ ತಾಲೂಕಿನ ಕಲ್ಲಾಪೂರ ಗ್ರಾಮದ ಬಸವೇಶ್ವರ ದೇವಸ್ಥಾನಕ್ಕೆ ಹೊರಟಿದ್ದ ಕಾರಿಗೆ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮವಾಗಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ...
ವಿಜಯಸಾಕ್ಷಿ ಸುದ್ದಿ, ಗದಗ : ಶರಣ ಸಂಸ್ಕೃತಿಯಲ್ಲಿ ಸ್ತ್ರೀ-ಪುರುಷ ಎಂಬ ಭೇದಭಾವವಿಲ್ಲ. 12ನೇ ಶತಮಾನದಲ್ಲಿ ಬಸವಾದಿ ಶಿವಶರಣರು ಜಾತ್ಯಾತೀತ ಸಮಾಜ ನಿರ್ಮಾಣಕ್ಕೆ ಶ್ರಮಿಸಿದ್ದಾರೆ. ಸಮಾನತೆ ಮತ್ತು ಸನ್ಮಾರ್ಗದಲ್ಲಿ ಬದುಕಲು ಬಸವಾದಿ ಶಿವಶರಣರ ತತ್ತ್ವಸಿದ್ಧಾಂತಗಳು,...
ವಿಜಯಸಾಕ್ಷಿ ಸುದ್ದಿ, ಗದಗ : ಕರ್ನಾಟಕ ರಾಜ್ಯದ ಇತಿಹಾಸದಲ್ಲಿ ಯಾವುದೇ ಕಪ್ಪುಚುಕ್ಕೆ ಇಲ್ಲದ ಮುಖ್ಯಮಂತ್ರಿ ಸಿದ್ದರಾಮಯ್ಯನವರು. ಅವರ ವಿರುದ್ಧ ತರಾತುರಿಯಲ್ಲಿ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿರುವುದರ ಹಿಂದೆ ಕೇಂದ್ರ ಹಾಗೂ ಬಿಜೆಪಿ ನಾಯಕರ...
ವಿಜಯಸಾಕ್ಷಿ ಸುದ್ದಿ, ಗದಗ : ಹೈಕೋರ್ಟ್ ಆದೇಶದ ಮೇರೆಗೆ ನಗರಸಭೆ ಸಾಮಾನ್ಯ ಸಭೆಯಲ್ಲಿ 378ನೇ ಠರಾವು ಪಾಸ್ ಮಾಡಿ, ವಕಾರಸಾಲು ಲೀಸ್ ಅವಧಿಯನ್ನು ವಿಸ್ತರಿಸಲಾಗಿದೆ ಎಂದು ನಗರಸಭೆ ಸದಸ್ಯ ಚಂದ್ರು ತಡಸದ ಹೇಳಿದರು.
ಶನಿವಾರ...
ವಿಜಯಸಾಕ್ಷಿ ಸುದ್ದಿ, ಗಜೇಂದ್ರಗಡ : ಕೋಲ್ಕತ್ತಾದಲ್ಲಿ ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಖಂಡಿಸಿ ಪಟ್ಟಣದಲ್ಲಿ ವೈದ್ಯರು ಹಾಗೂ ಔಷಧಿ ವ್ಯಾಪಾರಸ್ಥರು ಪ್ರತಿಭಟನೆ ನಡೆಸಿ ಶನಿವಾರ ತಹಸೀಲ್ದಾರ್‌ಗೆ ಮನವಿ ಸಲ್ಲಿಸಿದರು.
ಕೋಲ್ಕತ್ತಾದ ಆರ್‌ಜಿಕರ್...
ವಿಜಯಸಾಕ್ಷಿ ಸುದ್ದಿ, ಗಜೇಂದ್ರಗಡ : ಪಟ್ಟಣದ ಬೀದಿ ಬದಿ ವ್ಯಾಪಾರಸ್ಥರ ಹಿತ ಕಾಯಲು ಅಧಿಕಾರಿಗಳು ಮುಂದಾಗಬೇಕು ಎಂದು ಒತ್ತಾಯಿಸಿ ಶನಿವಾರ ರಾಜ್ಯ ಬೀದಿ ಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟದಿಂದ ತಹಸೀಲ್ದಾರ್‌ಗೆ ಮನವಿ ನೀಡಲಾಯಿತು.
ಸ್ಥಳೀಯ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...