ನವದೆಹಲಿ: ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಕಳೆದ ಒಂದು ದಶಕದಲ್ಲಿ ಭಾರೀ ಅಕ್ರಮಗಳು ನಡೆದಿದ್ದು, 152 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಂದ ಸುಮಾರು 7.5 ಕೋಟಿ ವಿದ್ಯಾರ್ಥಿಗಳು ಮತ್ತು ಅವರ ಕುಟುಂಬಗಳು ಸಂಕಷ್ಟ ಅನುಭವಿಸಿವೆ ಎಂದು...
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದ ಚಟುವಟಿಕೆಗಳು ತೀವ್ರಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...
ಗದಗ: ಗದಗ ಜಿಲ್ಲೆಯ ಶಿರಹಟ್ಟಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಪ್ರಥಮ ದರ್ಜೆ ಸಹಾಯಕಿ ಎಸ್.ಎಸ್. ಚೌತಾಯಿ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ನಿವೃತ್ತ ಮುಖ್ಯೋಪಾಧ್ಯಾಯ ಎಸ್.ಬಿ. ಲಕ್ಷ್ಮೇಶ್ವರ ಅವರ...
ಬೆಂಗಳೂರು: ಲೈಂಗಿಕ ಕ್ರಿಯೆಗೆ ಒಪ್ಪದ ಯುವತಿಗೆ ವ್ಯಕ್ತಿಯೊಬ್ಬ ಚಾಕುವಿನಿಂದ ಇರಿದ ಘಟನೆ ವೈಟ್ ಫೀಲ್ಡ್ ನಲ್ಲಿರುವ ಕೋ ಲಿವಿಂಗ್ ಪಿಜಿ ನಲ್ಲಿ ನಡೆದಿದೆ. ಬಾಬು ಚಾಕು ಇರಿದ ಆರೋಪಿಯಾಗಿದ್ದು, ಒಂದೇ ಪಿಜಿ ನಲ್ಲಿ...
ಬೆಂಗಳೂರು:- ಮೆಟ್ರೋ ಸ್ಟೇಷನ್ಗಳಲ್ಲಿ ಪಾರ್ಕಿಂಗ್ಗಾಗಿ ಪ್ರಯಾಣಿಕರ ಪರದಾಟ ನಡೆಸಿದ್ದಾರೆ. ಯೆಲ್ಲೂ ಲೈನ್ ಮೆಟ್ರೋ ಸ್ಟೇಷನ್ಗಳಲ್ಲಿ ಪಾರ್ಕಿಂಗ್ ವ್ಯವಸ್ಥೆ ಇಲ್ಲದೆ ಪ್ರಯಾಣಿಕರು ಪರದಾಡುವಂತಾಗಿದೆ.
ಆರ್.ವಿ ರೋಡ್ನಿಂದ ಬೊಮ್ಮಸಂದ್ರ ಮೆಟ್ರೋ ಮಾರ್ಗದ 16 ಮೆಟ್ರೋ ಸ್ಟೇಷನ್ಗಳ ಪೈಕಿ...
ಬೆಂಗಳೂರು: ಹಲವು ವರ್ಷಗಳಿಂದ ಅನಾನುಕೂಲಗಳನ್ನು ಎದುರಿಸಿದ ಕಂಪೆನಿಯು ಬೆಂಗಳೂರಿನ ಕುಂದುಕೊರತೆ, ವಿಫಲತೆಗಳ ಕುರಿತು ಮಾತನಾಡಿದರೆ ರಾಜ್ಯ ಸರಕಾರಕ್ಕೆ ಸಹಿಸಿಕೊಳ್ಳಲು ಆಗುತ್ತಿಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಡಾ.ಸಿ.ಎನ್. ಅಶ್ವತ್ಥನಾರಾಯಣ್ ಅವರು ಟೀಕಿಸಿದ್ದಾರೆ.
ಯಲಹಂಕದ...
ನವದೆಹಲಿ: ಮೈಸೂರು ದಸರಾ ಉದ್ಘಾಟನೆಗೆ ಹಿಂದೂಯೇತರ ವ್ಯಕ್ತಿಗೆ ಆಹ್ವಾನ ನೀಡಲಾಗಿದೆ ಎಂದು ಬೂಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್ ವಿರುದ್ಧ ಬೆಂಗಳೂರು ನಿವಾಸಿ ಹೆಚ್.ಎಸ್.ಗೌರವ್ ಅವರು ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದ...
ಬೆಂಗಳೂರು: ಹೆಚ್ಚುವರಿ ದಿಂಬು ಹಾಗೂ ಬೇಡ್ಶೀಟ್ ಸೌಲಭ್ಯ ಒದಗಿಸಿಲ್ಲ ಎಂದು ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ದರ್ಶನ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಸೆಪ್ಟೆಂಬರ್ 25ಕ್ಕೆ ಮುಂದೂಡಿದೆ. ರೇಣುಕಾಸ್ವಾಮಿ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...