ನವದೆಹಲಿ: ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಕಳೆದ ಒಂದು ದಶಕದಲ್ಲಿ ಭಾರೀ ಅಕ್ರಮಗಳು ನಡೆದಿದ್ದು, 152 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಂದ ಸುಮಾರು 7.5 ಕೋಟಿ ವಿದ್ಯಾರ್ಥಿಗಳು ಮತ್ತು ಅವರ ಕುಟುಂಬಗಳು ಸಂಕಷ್ಟ ಅನುಭವಿಸಿವೆ ಎಂದು...
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದ ಚಟುವಟಿಕೆಗಳು ತೀವ್ರಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...
ಬೆಂಗಳೂರು: ಜಾತಿಗಣತಿ ವಿಚಾರಕ್ಕೆ ಸದ್ಯ ಯಾವುದೇ ಗೊಂದಲಗಳಿಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಜಾತಿಗಣತಿ ವಿಚಾರಕ್ಕೆ ಸದ್ಯ ಯಾವುದೇ ಗೊಂದಲಗಳಿಲ್ಲ. ಎಕ್ಸ್ಟ್ರಾ ಜಾತಿ ಸೇರಿಸಿದ್ದು ಗೊಂದಲವಾಗಿತ್ತು.
ಸ್ಕೆಡ್ಯುಲ್...
ಬೆಂಗಳೂರು: ಬೆಂಗಳೂರಿನ ರಸ್ತೆ ಗುಂಡಿಗಳಿಂದಾಗಿ ಔಟರ್ ರಿಂಗ್ ರೋಡ್ ನಲ್ಲಿರುವ ತಮ್ಮ ಕಂಪನಿಯನ್ನು ಬೇರೆಡೆಗೆ ಸ್ಥಳಾಂತರ ಮಾಡುವುದಾಗಿ ಬ್ಲಾಕ್ ಬಕ್ ಕಂಪನಿಯ ರಾಜೇಶ್ ಟ್ವೀಟ್ ಮಾಡಿದ್ದರು. ಇದೀಗ ಈ ವಿಚಾರವಾಗಿ ‘ನಾವು ಬೆಂಗಳೂರು...
ಬೆಂಗಳೂರು: ಹಿಟ್ ಆಂಡ್ ರನ್ ರೀತಿಯಲ್ಲಿ ಆರೋಪ ಮಾಡುವುದು ಕಾಂಗ್ರೆಸ್ ಜಾಯಮಾನ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಹಿಟ್ ಆಂಡ್ ರನ್ ರೀತಿಯಲ್ಲಿ ಆರೋಪ ಮಾಡುವುದು...
ವಿಜಯನಗರ: ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿತ್ತು. ಅದರಲ್ಲಿ ಪ್ರತಿ ಮನೆ ಒಡತಿಗೆ 2000 ರೂಪಾಯಿ ನೀಡುವ ಗೃಹಲಕ್ಷ್ಮೀ ಯೋಜನೆ ಸಹ ಒಂದಾಗಿದ್ದು, ಈ ಯೋಜನೆಯ ಹಣ ಬಹಳಷ್ಟು...
ಗದಗ:- ತಾಲೂಕಿನ ಹರ್ಲಾಪೂರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 67 ರಲ್ಲಿ ಗುರುವಾರ ಸಂಜೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಪೊಲೀಸ್ ಕಾನ್ಸ್‌ಟೇಬಲ್ ಸೇರಿ ಮೂವರು ಸಾವನ್ನಪ್ಪಿದ್ದಾರೆ.
ಭೀಕರ ಅಪಘಾತಕ್ಕೆ ಕಾರು ಛಿದ್ರ ಛಿದ್ರಗೊಂಡಿದ್ದು,...
ಎರಡು ದಿನದಿಂದ ಇಳಿಕೆ ಕಂಡಿದ್ದ ಚಿನ್ನದ ದರ ಇದೀಗ ದಿಢೀರ್ ಏರಿಕೆ ಕಂಡಿದೆ. ಚಿನ್ನದ ಬೆಲೆ ಇಂದು ಗ್ರಾಮ್ಗೆ 15 ರೂ ಹೆಚ್ಚಿದರೆ, ಬೆಳ್ಳಿ ಬೆಲೆ 2 ರೂ ಜಿಗಿದಿದೆ.
ಭಾರತದಲ್ಲಿ ಸದ್ಯ 10...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...