Crime News

ಬೆಂಗಳೂರಿನಲ್ಲಿ ಕಳ್ಳತನ ಮಾಡಿ ರಾಜಸ್ಥಾನಕ್ಕೆ ಪರಾರಿಯಾಗಿದ್ದ ಮೂವರು ಆರೋಪಿಗಳು ಅರೆಸ್ಟ್.!

ಬೆಂಗಳೂರು: ಮನೆಗಳವು ಮಾಡಿ, ಕದ್ದ ಚಿನ್ನಾಭರಣವನ್ನು ಚೆನ್ನೈನಲ್ಲಿ ಅಡವಿಟ್ಟು ಪರಾರಿಯಾಗಿದ್ದ ರಾಜಸ್ಥಾನ...

ಚೂಡಿದಾರ್ʼನಲ್ಲಿ MDMA ಸಾಗಾಟ: ಡೆಲ್ಲಿಯಿಂದ ಬೆಂಗಳೂರಿಗೆ ಮಾದಕ ವಸ್ತು ತರುತ್ತಿದ್ದ ಮೂವರು ಆರೋಪಿಗಳು ಅರೆಸ್ಟ್.!

ಬೆಂಗಳೂರು: ಚೂಡಿದಾರ್‌ನಲ್ಲಿ ಮಾದಕ ವಸ್ತುಗಳನ್ನು ಅಡಗಿಸಿಟ್ಟು ಸಾಗಿಸುತ್ತಿದ್ದ ಆರೋಪಿಗಳ ವಿರುದ್ಧ ಸಿಸಿಬಿ...

ವಿಜಯಪುರದಲ್ಲಿ ಭೀಕರ ರಸ್ತೆ ಅಪಘಾತ: ಟ್ರ್ಯಾಕ್ಟರ್ʼ́ಗೆ ಲಾರಿ ಡಿಕ್ಕಿ, ತಂದೆ-ಮಗಳು ಸ್ಥಳದಲ್ಲೇ ಸಾವು

ವಿಜಯಪುರ: ಟ್ರ್ಯಾಕ್ಟರ್‌ಗೆ ಹಿಂಬದಿಯಿಂದ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ...

ಮದುವೆ ಆಮಂತ್ರಣದ ಹೆಸರಿನಲ್ಲಿ ಸೈಬರ್ ವಂಚನೆ; ವಾಟ್ಸಪ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಯ ಖಾತೆಯಿಂದ 9 ಲಕ್ಷ ರೂ. ಮಾಯ

ಬೆಂಗಳೂರು: ವಾಟ್ಸಾಪ್‌ಗೆ ಅಪರಿಚಿತ ಸಂಖ್ಯೆಯಿಂದ ಬರುವ ಸಂದೇಶಗಳು ಮತ್ತು APK ಫೈಲ್‌ಗಳನ್ನು...

ಸಂಸದ ಸುಧಾಕರ್, ಶಾಸಕ ಪ್ರದೀಪ್ ಈಶ್ವರ್ ತವರು ಗ್ರಾಮದಲ್ಲೇ ವೈದ್ಯರಿಲ್ಲ! ಸಮಯಕ್ಕೆ ಚಿಕಿತ್ಸೆ ಸಿಗದೇ ಬಾಲಕಿ ಸಾವು?

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ತಾಲೂಕಿನ ಪೆರೇಸಂದ್ರ ಗ್ರಾಮದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ...

Political News

10 ವರ್ಷಗಳಲ್ಲಿ 152 ಪ್ರಶ್ನೆಪತ್ರಿಕೆ ಸೋರಿಕೆ; 7.5 ಕೋಟಿ ವಿದ್ಯಾರ್ಥಿಗಳಿಗೆ ಅನ್ಯಾಯ – ರಾಹುಲ್ ಗಾಂಧಿ ಆರೋಪ

ನವದೆಹಲಿ: ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಕಳೆದ ಒಂದು ದಶಕದಲ್ಲಿ ಭಾರೀ ಅಕ್ರಮಗಳು ನಡೆದಿದ್ದು, 152 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಂದ ಸುಮಾರು 7.5 ಕೋಟಿ ವಿದ್ಯಾರ್ಥಿಗಳು ಮತ್ತು ಅವರ ಕುಟುಂಬಗಳು ಸಂಕಷ್ಟ ಅನುಭವಿಸಿವೆ ಎಂದು...

ಸಚಿವ ಸ್ಥಾನಕ್ಕೆ ಅಂತಿಮ ಕಸರತ್ತು: ಖರ್ಗೆ ನಿವಾಸದಲ್ಲಿ ಸಿಎಂ, ಡಿಸಿಎಂ ಮಹತ್ವದ ಸಭೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದ ಚಟುವಟಿಕೆಗಳು ತೀವ್ರಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

Cinema

Dharwad News

Gadag News

Trending

ಏನಾಗಿದೆ ಅದನ್ನು ಬದಲಿಸಲು ಸಾಧ್ಯವಿಲ್ಲ: ದೀಪಿಕಾ ಪಡುಕೋಣೆ ಬಗ್ಗೆ ನಿರ್ದೇಶಕ ನಾಗ್‌ ಅಶ್ವಿನ್ ಬೇಸರ

ಬಾಲಿವುಡ್‌ ಚಿತ್ರರಂಗದ ಖ್ಯಾತ ನಟಿ ದೀಪಿಕಾ ಪಡುಕೋಣೆ ತಾಯಿಯಾದ ಬಳಿಕವೂ ಸಿನಿಮಾದ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ಅತ್ತ ಮಗುವಿನ ಆರೈಕೆಯ ಜೊತೆಗೆ ಸಿನಿಮಾದ ಕೆಲಸಗಳನ್ನು ತರಿದೂಗಿಸಿಕೊಂಡು ಹೋಗ್ತಿದ್ದಾರೆ. ಆದ್ರೆ ದೀಪಿಕಾಗೆ ಮಾತ್ರ ಒಂದರ ಹಿಂದೊಂದರಂತೆ...

ಸಿನಿಮಾ ಸೆಟ್‌ ನಲ್ಲಿ ಕುಸಿದು ಬಿದ್ದು ಖ್ಯಾತ ತಮಿಳು ನಟ ನಿಧನ

ತಮಿಳು ಸಿನಿರಂಗದ ಖ್ಯಾತ ನಟ ರೋಬೋ ಶಂಕರ್ ಸಣ್ಣ ವಯಸ್ಸಿನಲ್ಲೇ ಕೊನೆಯುಸಿರೆಳೆದಿದ್ದಾರೆ. ಧನುಶ್, ವಿಜಯ್, ವಿಶಾಲ್‌ ಸೇರಿದಂತೆ ಹಲವು ಸ್ಟಾರ್‌ ನಟರ ಜೊತೆ ನಟಿಸಿ ಸೈ ಎನಿಸಿಕೊಂಡಿದ್ದ ರೋಬೋ ಶಂಖರ್‌ ಕೇವಲ 46ನೇ...

ಅತ್ಯಾಚಾರ ಪ್ರಕರಣ; ದೆಹಲಿ ಏರ್​ಪೋರ್ಟ್​​ನಲ್ಲಿ ಸಮೀರ್ ಮೋದಿ ಬಂಧನ!

ನವದೆಹಲಿ:- ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಏರ್​ಪೋರ್ಟ್​​ನಲ್ಲಿ ದೇಶ ಭ್ರಷ್ಟ ಉದ್ಯಮಿ ಲಲಿತ್ ಮೋದಿಯ ಸಹೋದರ ಸಮೀರ್ ಮೋದಿಯನ್ನು ಬಂಧನ ಮಾಡಲಾಗಿದೆ. ದೂರುದಾರ ಮಹಿಳೆ ಮತ್ತು ಸಮೀರ್ ಮೋದಿ ವಕೀಲರು ಈ ವಿಷಯದ ಬಗ್ಗೆ...

ಖ್ಯಾತ ತಮಿಳು ನಟ ರೋಬೋ ಶಂಕರ್ ವಿಧಿವಶ!

ಖ್ಯಾತ ತಮಿಳು ನಟ ರೋಬೋ ಶಂಕರ್ ತಮ್ಮ 46ನೇ ವರ್ಷಕ್ಕೆ ವಿಧಿವಶರಾಗಿದ್ದಾರೆ. ಅವರ ಸಾವು ತಮಿಳು ಚಿತ್ರರಂಗಕ್ಕೆ ತುಂಬಲಾರದ ನಷ್ಟವನ್ನು ಉಂಟು ಮಾಡಿದೆ. ಅವರ ಸಾವಿಗೆ ಅನೇಕರು ಸಂತಾಪ ಸೂಚಿಸಿದ್ದಾರೆ. ರೋಬೋ ಶಂಕರ್ ಅವರಿಗೆ...

ನಾಗರೀಕರ ಗಮನಕ್ಕೆ; ಬೆಸ್ಕಾಂ ವ್ಯಾಪ್ತಿಯ ಈ ಪ್ರದೇಶಗಳಲ್ಲಿ ಇಂದಿನಿಂದ ಸೆ 30ರವರೆಗೆ ವಿದ್ಯುತ್ ವ್ಯತ್ಯಯ!

ಬೆಂಗಳೂರು:- ಬೆಂಗಳೂರು ಸೇರಿ ಬೆಸ್ಕಾಂ ವ್ಯಾಪ್ತಿಯ ಹಲವು ಪ್ರದೇಶಗಳಲ್ಲಿ ಇಂದಿನಿಂದ ಸೆ 30ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ಆನೇಕಲ್ ಟೌನ್, ಕಾವಲುಹೊಸಹಳ್ಳಿ, ಗೌರೇನಹಳ್ಳಿ, ಹಲ್ದೇನಹಳ್ಳಿ, ಹೊಂಪಲಗಟ್ಟಾ, ಚೌಡೇನಹಳ್ಳಿ, ಹೊನ್ನ ಕಳಸಾಪುರ,...

ಪೊಲೀಸರಿಗೆ ದೂರು ಕೊಡ್ತೀನಿ ಎಂದ ಯುವಕನಿಗೆ ಹಿಗ್ಗಾಮುಗ್ಗಾ ಥಳಿತ; ಬಡ್ಡಿ ದಂಧೆಕೋರನ ಮೃಗೀಯ ವರ್ತನೆ CCTVಯಲ್ಲಿ ಸೆರೆ!

ಗದಗ:- ಪೊಲೀಸರಿಗೆ ದೂರು ಕೊಡ್ತೀನಿ ಎಂದ ಯುವಕನಿಗೆ ಬಡ್ಡಿ ದಂಧೆಕೋರ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಗದಗ ನಗರದ ಕಳಸಾಪುರ ರಸ್ತೆಯ ಖಾಸಗಿ ಹೋಟೆಲ್ ಬಳಿ ಜರುಗಿದೆ. https://youtu.be/tiKnMc4XlbA ಇರಾನಿ ಕಾಲನಿ ನಿವಾಸಿ ಹರ್ಷವರ್ಧನ್ ಕಾಳೆ ಹಲ್ಲೆ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News