ಮಂಡ್ಯ:- ಕೆಲ ರೋಲ್ ಕಾಲ್ ಗಿರಾಕಿಗಳು ಎಂಜಲು ಕಾಸಿಗೆ ನಿಂತಿವೆ ಎಂದು ಹೋರಾಟಗಾರರ ವಿರುದ್ಧ ಮದ್ದೂರು ಶಾಸಕ ಕದಲೂರು ಉದಯ್ ನಾಲಿಗೆ ಹರಿಬಿಟ್ಟಿದ್ದಾರೆ.
ಮದ್ದೂರು ನಗರಸಭೆಯನ್ನು ಮೇಲ್ದರ್ಜೆಗೆ ಏರಿಕೆಗೆ ವಿರೋಧ ವ್ಯಕ್ತಪಡಿಸಿ ರೈತರು ಸೇರಿ...
ಬೆಂಗಳೂರು:- ಆರ್‌ಸಿಬಿ ವಿಜಯೋತ್ಸವ ಸಂಭ್ರಮಿಸುವ ಬದಲು ಬೆಟ್ಟು ತೋರಿಸುವ ಪ್ರಕ್ರಿಯೆ ಸರಿಯಲ್ಲ ಎಂದು ಬೆಂಗಳೂರಿನಲ್ಲಿ ನಡೆದಿದ್ದ ಕಾಲ್ತುಳಿತ ಪ್ರಕರಣಕ್ಕೆ ವೀರಪ್ಪ ಮೊಯ್ಲಿ ಬೇಸರ ಹೊರ ಹಾಕಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿರುವ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಪಟ್ಟಣದಲ್ಲಿ ಗುರುವಾರ 78ನೇ ಸ್ವತಂತ್ರ ದಿನಾಚರಣೆಯನ್ನು ಎಲ್ಲೆಡೆ ಅದ್ದೂರಿಯಾಗಿ ಆಚರಿಸಿದರೆ, ಆಲ್ ಕರ್ನಾಟಕ ಬ್ಯೂಟಿಷಿಯನ್ ಅಸೋಸಿಯೇಷನ್ ವತಿಯಿಂದ ಪಟ್ಟಣದ ಯಜಮಾನ್ ಜಿ.ಎಫ್. ಉಪನಾಳ ಪ್ರತಿಷ್ಠಾನದ ಶಾಂತಿಧಾಮ ವೃದ್ಧಾಶ್ರಮದ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ತಾಲೂಕಿನಲ್ಲಿ ಪಹಣಿಗೆ ಆಧಾರ್ ಜೋಡಣೆಯಲ್ಲಿ ಶೇ.80.19ರಷ್ಟು ಪ್ರಗತಿ ಸಾಧಿಸಿದ ಲಕ್ಷ್ಮೇಶ್ವರ ತಾಲೂಕು ತಹಸೀಲ್ದಾರ ವಾಸುದೇವ ಸ್ವಾಮಿ ಅವರಿಗೆ ಶುಕ್ರವಾರ ಗದಗ ಜಿಲ್ಲಾಡಳಿತ ಭವನದ ವಿಡಿಯೋ ಕಾನ್ಪರೆನ್ಸ್ ಹಾಲ್‌ನಲ್ಲಿ...
ಇಂದಿನ ದಿನಗಳಲ್ಲಿ ಸೌಂದರ್ಯವರ್ಧಕವಾಗಿ ಅಲೋವೆರಾವನ್ನು ಬಳಸದೆ ಇರುವವರು ತುಂಬಾ ಕಡಿಮೆ. ಯಾಕೆಂದರೆ ಅಲೋವೆರಾದಲ್ಲಿ ಇರುವಂತಹ ಸೌಂದರ್ಯವರ್ಧಕ ಗುಣಗಳು ಬೇರೆ ಯಾವುದೇ ರೀತಿಯ ಸಾಮಗ್ರಿಗಳಲ್ಲೂ ನಿಮಗೆ ಸಿಗಲಾರದು.
ಹೀಗಾಗಿ ಅಲೋವೆರಾವು ತುಂಬಾ ಪರಿಣಮಕಾರಿ ಆಗಿ ಸೌಂದರ್ಯವರ್ಧಕ...
ಬೆಂಗಳೂರು:- ಕೇಂದ್ರ ಸರ್ಕಾರವು ಬೆಂಗಳೂರು ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ ಕೊಟ್ಟಿದೆ.
3ನೇ ಹಂತದ ಮೆಟ್ರೋ ಯೋಜನೆಗೆ ಕೇಂದ್ರ ಸಚಿವ ಸಂಪುಟ ಗ್ರೀನ್ಸಿಗ್ನಲ್ ನೀಡಿದೆ. ಬರೋಬ್ಬರಿ 15,611 ಕೋಟಿ ರೂ. ಕಾಮಗಾರಿ ಇದಾಗಿದ್ದು,...
ಬೆಂಗಳೂರು:- ವಿದ್ಯುತ್ ಕಾಮಗಾರಿ ಹಿನ್ನೆಲೆ ಸಿಲಿಕಾನ್ ಸಿಟಿ ಬೆಂಗಳೂರಿನ ಹಲವೆಡೆ ಕರೆಂಟ್ ಕಟ್ ಇರಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.
ಶನಿವಾರ ಪವರ್ ಕಟ್ ಆಗುವ ಸ್ಥಳಗಳು:-
ಐಟಿಪಿಎಲ್ ಮುಖ್ಯ ರಸ್ತೆ, ರಾಜಪಾಳ್ಯ, ವಿಎಸ್‌ಎನ್‌ಎಲ್ ಡೇಟಾ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...